ಮೈಸೂರು: ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಮಾಜಿ ಶಾಸಕರಾದ ವಾಸು(72) ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ನ ಮಾಜಿ ಶಾಸಕ ವಾಸು ಅವರು ವಯೋಸಹಜ ಅಂಗಾಂಗ ವೈಫಲ್ಯದ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರಿಂದ...
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕರ್ನಾಟಕ ರಾಜ್ಯದಲ್ಲಿ ಕಳೆದ ಬಾರಿಗಿಂತ ಹೆಚ್ಚು ಮತ ಪಡೆಯಲಿದೆ ಎಂದು ಟೈಮ್ಸ್ ನೌ ಇಟಿಜಿಯ ಸಮೀಕ್ಷೆ ಬಹಿರಂಗ ಪಡಿಸಿದೆ. ಈ ಸಮೀಕ್ಷೆಯು ಕಾಂಗ್ರೆಸ್ ಪಡೆಯಲ್ಲಿ ಹುಮ್ಮಸ್ಸು ಹೆಚ್ಚಿಸಿದೆ. ಆದರೆ ಕಾಂಗ್ರೆಸ್ ಹುಮ್ಮಸ್ಸನ್ನು ಕುಗ್ಗಿಸುವ ವರದಿಯೂ ಸಮೀಕ್ಷೆಯಲ್ಲಿ ಬೆಳಕಿಗೆ ಬಂದಿದ್ದು...
ಧರ್ಮ ಹಾಗೂ ದೇವರ ಬಗ್ಗೆ ಅವಹೇಳನಕಾರಿ ಸಂದೇಶವನ್ನು ವಾಟ್ಸಪ್ ಮೂಲಕ ಹಂಚಿಕೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೊಬ್ಬನಿಗೆ ಮರಣದಂಡನೆ ವಿಧಿಸಿದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ವಿದ್ಯಾರ್ಥಿಯ ಈ ಕೃತ್ಯದ ಬಗ್ಗೆ ಪಾಕಿಸ್ತಾನದ ತನಿಖಾ ಸಂಸ್ಥೆಯಾದ ಪಾಕಿಸ್ತಾನಿಸ್ ಫೆಡರಲ್ ಇನ್ವೆಸ್ಟಿಗೇಷನ್ 2022 ರಲ್ಲಿ ದೂರು ದಾಖಲಿಸಿತ್ತು. 22 ವರ್ಷ...
ಕಲಬುರಗಿ: ಬಾಲಕಿಯರ ಹಾಸ್ಟೆಲ್ ನಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೋರ್ವಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾರುವ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಗ್ರಾಮವೊಂದರ ಬಾಲಕಿ ಹಾಸ್ಟೆಲ್ ನಲ್ಲಿ ಉಳಿದುಕೊಂಡು ಶಾಲೆಗೆ ತೆರಳುತ್ತಿದ್ದಳು. ಆದರೆ ಇದೀಗ ...
ಮಾಲ್ಡೀವ್ಸ್ ಮೇಲೆ ಭಾರತದ ಬಹಿಷ್ಕಾರದಿಂದ ಪ್ರವಾಸೋದ್ಯಮದ ಮೇಲೆ ಪರಿಣಾಮ ಬೀರಿದೆ ಎಂದು ಮಾಲ್ಡೀವ್ಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ನಶೀದ್ ತಿಳಿಸಿದ್ದಾರೆ. ಭಾರತ ಪ್ರವಾಸದಲ್ಲಿರುವ ನಶೀದ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಭಾರತ ಮತ್ತು ಮಾಲ್ಡೀವ್ಸ್ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಜಗಳದ ಕುರಿತು ಪ್ರತಿಸಿದರು. ಜೊತೆಗೆ ಮಾಲ್ಡ...
ಗುಜರಾತ್ ನ ಮೊರ್ಬಿಯಲ್ಲಿ ಶುಕ್ರವಾರ ಸಂಜೆ ಕುಸಿದ ವೈದ್ಯಕೀಯ ಕಾಲೇಜು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಕಾರ್ಮಿಕನನ್ನು ಏಳು ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ ರಕ್ಷಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಶುಕ್ರವಾರ ಸಂಜೆ ಸಂಭವಿಸಿದ ಘಟನೆಯಲ್ಲಿ ಇತರ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ. ಘಟನೆಯ ನಂತರ ನಾಲ್...
ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಲೋಕಸಭಾ ಚುನಾವಣೆಗೆ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ನಟ ಪವನ್ ಕಲ್ಯಾಣ್ ಅವರ ಜನಸೇನಾ ಜೊತೆ ಸೀಟು ಹಂಚಿಕೆ ಒಪ್ಪಂದಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಯಶಸ್ವಿಯಾಗಿ ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಮುಂಬರುವ ಚುನಾವಣೆಗೆ ಬಿಜೆಪಿ, ಟಿಡಿಪಿ, ಜನಸೇನಾ...
ಜನನಿಬಿಡ ರಸ್ತೆ ಬದಿಯಲ್ಲಿ ಶುಕ್ರವಾರದ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಅಲ್ಲಿದ್ದ ಮುಸ್ಲಿಂ ವ್ಯಕ್ತಿಗಳಿಗೆ ಒದ್ದು ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಈ ಕುರಿತಾದ 34 ಸೆಕೆಂಡುಗಳ ಆಘಾತಕಾರಿ ವೀಡಿಯೊದಲ್ಲಿ ದೆಹಲಿಯ ಇಂದರ್ ಲೋಕ್ ಪ್ರದೇಶದ ಪೊಲೀಸ್ ಠಾಣೆಯ ಉಸ್ತುವಾರಿ, ನೆ...
ಮಹಾದೇವ್ ಆನ್ ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇನ್ನೂ ಇಬ್ಬರನ್ನು ಬಂಧಿಸಿದೆ. ಮಾರ್ಚ್ 2 ರಂದು ತನಿಖಾ ಸಂಸ್ಥೆಯು ಗಿರೀಶ್ ತಲ್ರೇಜಾ ಅವರನ್ನು ಬಂಧಿಸಿತ್ತು. ನಂತರ ಮಾರ್ಚ್ 3 ರಂದು ಸೂರಜ್ ಚೋಖಾನಿ ಅವರನ್ನು ಮನಿ ಲಾಂಡರಿಂಗ್ ತಡೆ...
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಸಿಪಿ (ಶರದ್ ಪವಾರ್ ಬಣ) ಶಾಸಕ ರೋಹಿತ್ ಪವಾರ್ ಅವರ ಬಾರಾಮತಿ ಆಗ್ರೋ ಒಡೆತನದ ಸಕ್ಕರೆ ಕಾರ್ಖಾನೆಯ 50.20 ಕೋಟಿ ರೂ.ಗಳ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಮುಟ್ಟುಗೋಲು ಹಾಕಿಕೊಂಡಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳಲ್ಲಿ 161.30 ಎಕರೆ ಭೂಮಿ, ಸ್ಥಾವರ ಮತ್ತು ...