ಹಿರಿಯ ಕಾಂಗ್ರೆಸ್ ಮುಖಂಡ ಅರ್ಜುನ್ ಮೊಧ್ವಾಡಿಯಾ ಮಂಗಳವಾರ ಕಾಂಗ್ರೆಸ್ ಪಕ್ಷವನ್ನು ತೊರೆದ ಒಂದು ದಿನದ ನಂತರ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ. ಮೊಧ್ವಾಡಿಯಾ ಅವರು ಗುಜರಾತ್ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಮತ್ತು ಮಾಜಿ ವಿರೋಧ ಪಕ್ಷದ ನಾಯಕರಾಗಿದ್ದರು. 2022 ರ ವಿಧಾನಸಭಾ ಚುನಾವಣೆಯಲ್ಲಿ ಪೋರ್ಬಂದರ್ನಿಂದ ಆಯ್ಕೆಯಾದಾಗ ಅವರು ಎರಡು ಬಾರಿ ...
ಬಿಹಾರದ ಬಕ್ಸಾರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬಳು ತನ್ನ 25 ವರ್ಷದ ಗೆಳೆಯನ ಜನನಾಂಗವನ್ನು ಕತ್ತರಿಸಿ ತನ್ನ ಮನೆಯ ಹೊರಗಿನ ರಸ್ತೆಯಲ್ಲಿ ಎಸೆದ ಘಟನೆ ನಡೆದಿದೆ. ಅನಿಲ್ ಗೊಂಡ್ ಎಂಬ ವ್ಯಕ್ತಿ ದಾಳಿಯಿಂದ ಬದುಕುಳಿದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ. ಮಹಿಳೆ ಏಕೆ ಈ ರೀತಿ ಮಾಡಿದಳು ಎಂಬುದರ ಬಗ್ಗೆ ಪೊಲೀಸರು ತನಿ...
ಚಿನ್ನ ಕದ್ದ ಆರೋಪದಡಿಯಲ್ಲಿ ತೆಲುಗು ಚಿತ್ರ ನಟಿಯನ್ನು ಆಂಧ್ರಪ್ರದೇಶದ ವಿಶಾಖ ಪಟ್ಟಣಂನ ವೈಜಾಗ್ ಪೊಲೀಸರು ಬಂಧಿಸಿದ್ದಾರೆ. ತೆಲುಗಿನ ಯುವರ್ಸ್ ಲವಿಂಗ್ಲಿ, ದಿ ಟ್ರಿಪ್ ಸಿನಿಮಾ ಸೇರಿದಂತೆ ಹಲವು ಕಿರುಚಿತ್ರಗಳಲ್ಲಿ ನಟಿಸಿರುವ ಸೌಮ್ಯಾ ಶೆಟ್ಟಿ, ಬಂಧಿತ ನಟಿ. ಭಾರತೀಯ ಅಂಚೆ ಇಲಾಖೆ ನೌಕರ ಪ್ರಸಾದ್ ಬಾಬು ಎಂಬುವರ ಮನೆಯಲ್ಲಿ ಸೌಮ್ಯಾ ಶೆಟ್...
ಮಂಡ್ಯ: ವಿಧಾನ ಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ 2022ರಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ರವಿ ಎಂಬಾತನನ್ನು ಮಂಡ್ಯದ ಪಶ್ಚಿಮ ಠಾಣಾ ಪೊಲೀಸರು ಬಂಧಿಸಿದ್ದಾರೆ. ವಿಧಾನಸೌಧದಲ್ಲಿ ಪಾಕ್ ಪರ ಫೋಷಣೆ ಕೂಗಿರೋದು ದೃಢಪಟ್ಟ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿ...
ಚಿಕ್ಕಮಗಳೂರು: ವಿನಯ್ ಗುರೂಜಿ ಅವರು ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ಪಾದಯಾತ್ರಿಗಳ ಕಾಲಿಗೆ ಎಣ್ಣೆ ಹಚ್ಚಿ ಮಸಾಜ್ ಮಾಡಿ ಕಾಲು ತೊಳೆದು ಪುಷ್ಪಗಳನ್ನ ಹಾಕಿದರು. ಶಿವರಾತ್ರಿಯಂದು ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಮಾಡಲು ಪಾದಯಾತ್ರಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದೇ ವೇಳೆ ಪಾದಯಾತ್ರಿಗಳ ಕಾಲ...
ಉತ್ತರ ಇಸ್ರೇಲ್ ನ ಲೆಬನಾನ್-ಇಸ್ರೇಲ್ ಗಡಿಯಲ್ಲಿ ಹಿಜ್ಬುಲ್ಲಾ ನಡೆಸಿದ ಭಯೋತ್ಪಾದಕ ದಾಳಿಯಲ್ಲಿ ಓರ್ವ ಭಾರತೀಯ ಪ್ರಜೆ ಸಾವನ್ನಪ್ಪಿ, ಇಬ್ಬರು ಭಾರತೀಯರು ಗಾಯಗೊಂಡಿದ್ದಾರೆ ಎಂದು ಭಾರತದಲ್ಲಿನ ಇಸ್ರೇಲ್ ರಾಯಭಾರ ಕಚೇರಿ ಮಂಗಳವಾರ ಪ್ರಕಟಿಸಿದೆ. ಮೃತನನ್ನು ಕೇರಳ ಮೂಲದ 31 ವರ್ಷದ ವ್ಯಕ್ತಿ ಕೇರಳದ ಕೊಲ್ಲಂ ಜಿಲ್ಲೆಯ ಪತ್ರೋಸ್ ಮ್ಯಾಕ್ಸ್ವೆಲ್...
ಕುಂದಾಪುರ: ರಸ್ತೆ ಬದಿಯಲ್ಲಿ ಸಿಕ್ಕಿದ ಬೆಲೆಬಾಳುವ ಮೊಬೈಲ್ ಫೋನನ್ನು ಪೊಲೀಸರಿಗೆ ಒಪ್ಪಿಸುವ ಮೂಲಕ ಸಮನ್ವಯ ಸಮಿತಿ ಕುಂದಾಪುರ ತಾಲೂಕು ಪತ್ರಿಕಾ ಕಾರ್ಯದರ್ಶಿ ಶಶಿ ಬಲ್ಕೂರು ಅವರು ಪ್ರಾಮಾಣಿಕತೆ ಮೆರೆದಿದ್ದಾರೆ. ಸೋಮವಾರ ಮಧ್ಯಾಹ್ನ ಸುಮಾರು ನಾಲ್ಕು ಗಂಟೆ ಹೊತ್ತಿಗೆ ನಾನು ಕುಂದಾಪುರದಿಂದ ಶಶಿ ಬಲ್ಕೂರು ಅವರು ಮನೆಗೆ ತೆರಳುತ್ತಿದ್ದ ವೇಳ...
ಸುಳ್ಯ: ನಗರದಲ್ಲಿ ಪಾದಚಾರಿಗಳಿಗಾಗಿ ನಿರ್ಮಿಸಲಾಗಿರುವ ಫುಟ್ಪಾತ್ ಅವ್ಯವಸ್ಥೆಯಿಂದ ಕೂಡಿದೆ. ಇನ್ನೊಂದೆಡೆ ಸರಿಯಾದ ಪಾರ್ಕಿಂಗ್ ವ್ಯವಸ್ಥೆಗಳಿಲ್ಲದೇ ಫುಟ್ಪಾತ್ ಗಳಲ್ಲೇ ವಾಹನಗಳನ್ನು ಪಾರ್ಕ್ ಮಾಡಲಾಗುತ್ತಿದೆ ಎಂದು ಸತೀಶ್ ಬೂಡುಮಕ್ಕಿ ಸುಳ್ಯ ತಿಳಿಸಿದ್ದಾರೆ. ಫುಟ್ಪಾತ್ ಗಳು ಕೂಡ ವಾಹನ ನಿಲುಗಡೆಯ ನಿಲ್ದಾಣವಾಗಿ ಪರಿಣಮಿಸಿದೆ. ಫುಟ್ಪಾತ್...
ಪ್ರಶ್ನೆ ಪತ್ರಿಕೆ ಸೋರಿಕೆ ಘಟನೆಯ ನಂತರ ಉತ್ತರ ಪ್ರದೇಶ ಸರ್ಕಾರ ಮಂಗಳವಾರ ಯುಪಿ ಪೊಲೀಸ್ ನೇಮಕಾತಿ ಮತ್ತು ಪ್ರಚಾರ ಮಂಡಳಿಯ ಅಧ್ಯಕ್ಷೆ ರೇಣುಕಾ ಮಿಶ್ರಾ ಅವರನ್ನು ತೆಗೆದುಹಾಕಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಐಪಿಎಸ್ ರಾಜೀವ್ ಕೃಷ್ಣ ಅವರಿಗೆ ಈ ಮಂಡಳಿಯ ಜವಾಬ್ದಾರಿಯನ್ನು ನೀಡಲಾಗಿದೆ. ಉತ್ತರ ಪ್ರದೇಶದಲ್ಲಿ 60,000 ಕ್ಕೂ ಹ...
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆಯು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಭಟನೆ ಆಯೋಜಿಸಿತು. ಅವರು ಕೇವಲ “ಸುಳ್ಳು ಭರವಸೆಗಳನ್ನು” ನೀಡುತ್ತಾರೆ ಎಂದು ಆರೋಪಿಸಿದರು. ಡಿಎಂಕೆ ಕಾರ್ಯಕರ್ತರು ಮತ್ತು ಬೆಂಬಲಿಗರು ಮೋದಿ ಮುಖದ ಮಾಸ್ಕ್ ಧರಿಸಿ ‘ವಡಾ’ ವಿತರಿಸಿದರು. ಕರಿದ ತಿಂಡಿ ವಡಾ ವಿತರಣೆಯು ಜನರನ್ನು ...