ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆಯು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಭಟನೆ ಆಯೋಜಿಸಿತು. ಅವರು ಕೇವಲ “ಸುಳ್ಳು ಭರವಸೆಗಳನ್ನು” ನೀಡುತ್ತಾರೆ ಎಂದು ಆರೋಪಿಸಿದರು. ಡಿಎಂಕೆ ಕಾರ್ಯಕರ್ತರು ಮತ್ತು ಬೆಂಬಲಿಗರು ಮೋದಿ ಮುಖದ ಮಾಸ್ಕ್ ಧರಿಸಿ ‘ವಡಾ’ ವಿತರಿಸಿದರು. ಕರಿದ ತಿಂಡಿ ವಡಾ ವಿತರಣೆಯು ಜನರನ್ನು ...
ಬಿಜೆಪಿಯು 2024ರ ಸಾರ್ವತ್ರಿಕ ಚುನಾವಣೆಗಳಿಗೆ ಮುಂಚಿತವಾಗಿ ಗೂಗಲ್ ಸರ್ಚ್ ಮತ್ತು ಯೂಟ್ಯೂಬ್ ಸೇರಿದಂತೆ ಗೂಗಲ್ನ ಡಿಸ್ಪ್ಲೇ ನೆಟ್ವರ್ಕ್ ಮತ್ತು ಆಲ್ಫಾಬೆಟ್ ಪ್ಲಾಟ್ಫಾರ್ಮ್ಗಳಿಗೆ ಸಾವಿರಾರು ರಾಜಕೀಯ ಜಾಹೀರಾತುಗಳಿಗೆ 30 ದಿನಗಳಲ್ಲಿ 30 ಕೋಟಿ ರೂಪಾಯಿ ವೆಚ್ಚವನ್ನು ಮಾಡಿದೆ ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ. 2019ರ ಚುನಾವಣೆಯ ವೇಳೆ...
ಲಂಚವನ್ನು ಸಂಸತ್ತಿನ ಸವಲತ್ತುಗಳಿಂದ ರಕ್ಷಿಸಲಾಗಿಲ್ಲ. ಭ್ರಷ್ಟಾಚಾರ ಅಥವಾ ಸಂಸದರು ಲಂಚ ಪಡೆಯುವುದು ಭಾರತೀಯ ಸಂಸದೀಯ ಪ್ರಜಾಪ್ರಭುತ್ವದ ಕಾರ್ಯನಿರ್ವಹಣೆಯನ್ನು ನಾಶಪಡಿಸುತ್ತದೆ. ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಲಂಚ ಪಡೆಯುವ ಶಾಸಕರೂ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಹೊಣೆಗಾರರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಹೇಳಿ...
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರು ಟೀಕಾಪ್ರಹಾರ ನಡೆಸಿದ್ದಾರೆ. ಅವರ ತಾಯಿ ಹೀರಾಬೆನ್ ೨೦೨೨ರಲ್ಲಿ ನಿಧನರಾದಾಗ ಅವರು ಕೇಶಮುಂಡನ ಮಾಡಿಸಿಕೊಂಡಿರಲಿಲ್ಲ. ಹೀಗಾಗಿ ಅವರು ನಿಜವಾದ ಹಿಂದೂ ಅಲ್ಲ ಎಂದು ಪ್ರತಿಪಾದಿಸಿದ್ದಾರೆ. ಹಿಂದೂ ಸಂಪ್ರದಾಯಗಳ ಪ್ರಕಾರ ಪೋಷಕರು ತೀರಿಕೊಂಡಾಗ ಗಂಡುಮಕ್ಕ...
ಪ್ರಧಾನಮಂತ್ರಿ ನರೇಂದ್ರ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗಲು ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಎಕ್ಸ್ನಲ್ಲಿ ಪ್ರಜ್ಞಾ ಸಿಂಗ್ ಠಾಕೂರ್ಗೆ ಮತ್ತೆ ಭೋಪಾಲ್ನಲ್ಲಿ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಲಿಲ್ಲ. ಆರ್ಎಸ್ಎಸ್ ಅನ್ನು...
ಕಡಬ: ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಮೇಲ್ನೋಟಕ್ಕೆ ಪ್ರೀತಿ ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ನಡೆದ ಕೃತ್ಯ ಎಂದು ಹೇಳಲಾಗಿದೆ. ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿಯರ ಪೈಕಿ ಓರ್ವಳು ವಿದ್ಯಾರ್ಥಿನಿ, ಆರೋಪಿ ಅಬೀನ್ ಗೆ ದೂರದ ಸಂಬಂಧಿಯಾಗಿದ್ದು, ಎರಡ...
ಕಾರವಾರ: ಬಾಂಬ್ ಸ್ಫೋಟವಾಗಲು ಎರಡೂ ರಾಷ್ಟ್ರೀಯ ಪಕ್ಷಗಳು ಕಾರಣ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ,. ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ರಾಜಕೀಯ ಪಕ್ಷಗಳ ಹೇಳಿಕೆಗಳು ತನಿಖೆಯ ದಾರಿ ತಪ್ಪಿಸುವಂತಿದೆ. ಈ ಹಿಂದೆ ಬಿಜೆಪಿ ಅವಧಿ...
ಬೆಂಗಳೂರು: ಖಾಸಗಿ ಸಂಸ್ಥೆಯವರು ನೀಡಿರುವ ಎಫ್ ಎಸ್ ಎಲ್ ವರದಿಯನ್ನು ಗಣನೆಗೆ ತೆಗೆದುಕೊಳ್ಳಲ್ಲ ಎಂದು ಗೃಹ ಸಚಿವೆ ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ್ ಪರ ಘೋಷಣೆ ವಿಚಾರದಲ್ಲಿ ಬಿಜೆಪಿಯ ಖಾಸಗಿ ಎಫ್ ಎಸ್ ಎಲ್ ವರದಿಯ ವಿಚಾರದಲ್ಲಿ ಅವರು ಪ್ರತಿಕ್ರಿಯೆ ನೀಡಿದರು. ಸ...
ಮಂಗಳೂರು : ಆಯನ ನಾಟಕದ ಮನೆ ಮತ್ತು ರಂಗ ಅಧ್ಯಯನ ಕೇಂದ್ರ ಹಾಗೂ ಸಂತ ಆಲೋಶಿಯಸ್ (ಪರಿಗಣಿತ) ವಿಶ್ವವಿದ್ಯಾಲಯ ಮಂಗಳೂರು ಸಹಭಾಗಿತ್ವದಲ್ಲಿ ಎರಡು ನಾಟಕ ಪ್ರದರ್ಶನವು ದಿನಾಂಕ 04-03-2024 ಮತ್ತು 05-03-2024ರಂದು ಸಂಜೆ 7-00 ಗಂಟೆಗೆ ಸಂತ ಆಲೋಶಿಯಸ್ ಸಹೋದಯ ರಂಗಮಂದಿರದಲ್ಲಿ ನಡೆಯಲಿದೆ. ದಿನಾಂಕ 04-03-2024ರಂದು ಚಂದ್ರಶೇಖರ್ ಕೆ. ನಿರ್...
ಕಡಬ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಯುವಕ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಬೀನ್ ಎಂದು ತಿಳಿದು ಬಂದಿದೆ. ಆ್ಯಸಿಡ್ ದಾಳಿಯ...