ಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಯುವಕನೋರ್ವ ಆ್ಯಸಿಡ್ ದಾಳಿ ನಡೆಸಿರುವ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಆ್ಯಸಿಡ್ ದಾಳಿಯಿಂದಾಗಿ ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರವಾಗಿ ಗಾಯಗಳಾಗಿವೆ. ಆ್ಯಸಿಡ್ ಎರಚಿದ ಬಳಿ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಕಡಬ ಸರ್ಕಾರಿ ಕಾಲೇಜಿನ ಆವರಣದಲ್ಲಿ ವಿ...
ಕೊಟ್ಟಿಗೆಹಾರ: ಬಾಳೂರು ಹೋಬಳಿಯ ಅರಮನೆ ತಲಗೂರಿನ ಬೆದೆಮಕ್ಕಿ ಗ್ರಾಮದಲ್ಲಿ ಗದ್ದೆಯಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹೆಜ್ಜೇನು ದಾಳಿ ಮಾಡಿ ಹಸು ಸಾವನ್ನಪ್ಪಿದ ಘಟನೆ ನಡೆದಿದೆ. ಅರಮನೆ ತಲಗೂರಿನ ಕೃಷ್ಣೇಗೌಡ ಅವರ ಹಸುವಿಗೆ ಹೆಜ್ಜೇನು ದಾಳಿ ನಡೆದಿದ್ದು ಕೆಲವೇ ದಿನಗಳಲ್ಲಿ ಅದು ಕರುವನ್ನು ಹಾಕುತ್ತಿತ್ತು ಎಂದು ಹಸುವಿನ ಮಾಲಿಕ ಕೃಷ್ಣೇಗ...
ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಕಾರು ಕಾಲುವೆಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಜಹಾಂಗೀರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯ ನಂತರ, ಐದು ಜನರನ್ನು ಕಾಲುವೆಯಿಂದ ರಕ್ಷಿಸಲಾಗಿದೆ. ಅವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ...
ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಆಸ್ತಿ ವರ್ಗಾವಣೆ ವಿವಾದಕ್ಕೆ ಸಂಬಂಧಿಸಿದಂತೆ ವೃದ್ಧ ಪೋಷಕರ ಮೇಲೆ ದೈಹಿಕ ಹಲ್ಲೆ ನಡೆಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮದನಪಲ್ಲಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಶ್ರೀನಿವಾಸುಲು ರೆಡ್ಡಿ ಎಂದು ಗುರುತಿಸಲಾಗಿದ್ದು, ಆತನ ಪೋಷಕರು ವೆಂಕಟ ರಮಣ ರೆಡ್ಡಿ ಮತ್ತು ಲಕ್ಷ್ಮಮ್ಮ ಎಂದು ಗುರುತಿಸಲಾ...
ಬಿಜೆಪಿ ಸಂಸದ ಉಪೇಂದ್ರ ಸಿಂಗ್ ರಾವತ್ ಅವರನ್ನು ಉತ್ತರ ಪ್ರದೇಶದ ಬಾರಾಬಂಕಿ ಕ್ಷೇತ್ರದಿಂದ ಪಕ್ಷವು ಕಣಕ್ಕಿಳಿಸಿದ ಒಂದು ದಿನದ ನಂತರ ಅವರ "ಅಶ್ಲೀಲ" ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸಂಸದರ ವೈಯಕ್ತಿಕ ಕಾರ್ಯದರ್ಶಿ ದಿನೇಶ್ ಚಂದ್ರ ರಾವತ್ ಅವರು ನೀಡಿದ ದೂರಿನ ಆಧಾರದ ಮೇಲೆ ಅಶ್ಲೀಲ ವೀಡಿಯೊಗೆ ಸಂಬಂಧಿಸಿದಂತೆ ಅಪರಿಚಿತ ...
ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಹಾಜರಾಗಲು ಸಿದ್ಧ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡಿದ್ದಾರೆ. ಮಾರ್ಚ್ 4 ರಂದು (ಸೋಮವಾರ) ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರಿಗೆ ಎ...
ಪ್ರಮುಖ ಬೆಳವಣಿಗೆಯೊಂದರಲ್ಲಿ ಹರಿಯಾಣ ಐಎನ್ಎಲ್ ಡಿ ಮುಖ್ಯಸ್ಥ ನಫೆ ಸಿಂಗ್ ರಾಠಿ ಅವರ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು, ದೆಹಲಿ ಪೊಲೀಸ್ ವಿಶೇಷ ಸೆಲ್ ಮತ್ತು ಹರಿಯಾಣ ಎಸ್ಟಿಎಫ್ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಶೂಟರ್ ಗಳನ್ನು ಗೋವಾದಲ್ಲಿ ಬಂಧಿಸಿದ್ದಾರೆ. ಇಬ್ಬರು ಶೂಟರ್ ಗಳನ್ನು ಸೌರವ್ ಮತ್ತು ಆಶಿಶ್ ಎಂದು ಗುರುತಿಸಲಾಗಿದೆ. ಇನ್ನ...
ಪತ್ನಿಯನ್ನು ಕತ್ತು ಹಿಸುಕಿ ಕೊಂದು ಶವವನ್ನು ನಾಲ್ಕು ದಿನಗಳ ಕಾಲ ತನ್ನ ಮನೆಯಲ್ಲಿ ಇರಿಸಿದ ಆರೋಪದ ಮೇಲೆ 55 ವರ್ಷದ ವ್ಯಕ್ತಿಯನ್ನು ಭಾನುವಾರ ಗಾಜಿಯಾಬಾದ್ ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಭರತ್ ಸಿಂಗ್ ಮದ್ಯದ ಅಮಲಿನಲ್ಲಿ ಈ ಘಟನೆಯನ್ನು ನೆರೆಹೊರೆಯವರಿಗೆ ತಿಳಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಅಪಾರ್ಟ್ ...
ಹಾಸಿಗೆ ಹಿಡಿದಿರುವ 82 ವರ್ಷದ ಮಹಿಳೆ ತನ್ನ ಮೃತ ಮಗನ ಶವದೊಂದಿಗೆ ಎಂಟು ದಿನಗಳಿಂದ ಅಗರ್ತಲಾದ ಮನೆಯೊಂದರಲ್ಲಿ ವಾಸಿಸುತ್ತಿದ್ದ ಘಟನೆ ಅಗರ್ತಲಾದಲ್ಲಿ ಬೆಳಕಿಗೆ ಬಂದಿದೆ. ನಗರದ ಶಿವನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆತಂಕ ಸೃಷ್ಟಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೂರು ವರ್ಷಗಳ ಹಿಂದೆ ಸೊಸೆ ಮನೆ ತೊರೆದ ನಂತರ ಕಲ್ಯಾಣಿ ಸು...
ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ನಾಯಕ ಶೆಹಬಾಜ್ ಷರೀಫ್ ಅವರನ್ನು ದೇಶದ 24 ನೇ ಪ್ರಧಾನಿಯಾಗಿ ನೇಮಕ ಮಾಡಲು ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿ ಭಾನುವಾರ ಸಭೆ ಸೇರಿತು. ಸುನ್ನಿ ಇತ್ತೆಹಾದ್ ಕೌನ್ಸಿಲ್ (ಎಸ್ಐಸಿ) ಸದಸ್ಯರು ಘೋಷಣೆಗಳನ್ನು ಕೂಗಿದ್ದರಿಂದ ಅಧಿವೇಶನವು ಅಡೆತಡೆಗಳೊಂದಿಗೆ ಪ್ರಾರಂಭವಾಯಿತು ಎಂದು ಪಾಕಿಸ್ತಾನ ಮೂಲ...