ಕೇರಳದ ತಿರುವನಂತಪುರಂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಲೋಡ್ ರವಿ ಅವರು ಗುರುವಾರ ನಡೆದ ಕಾಂಗ್ರೆಸ್ 'ಸಮರಗ್ನಿ' ರ್ಯಾಲಿಯ ಮುಕ್ತಾಯದ ಸಂದರ್ಭದಲ್ಲಿ ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ದೂರು ನೀಡಿದೆ. ರವಿ ಅವರು ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆರ್.ಎಸ್...
ಕೋವಿಡ್ ಲಸಿಕೆಗಳು ಹೃದಯಾಘಾತಕ್ಕೆ ಕಾರಣವಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ನಡೆಸಿದ ಅಧ್ಯಯನವನ್ನು ಉಲ್ಲೇಖಿಸಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶನಿವಾರ ಹೇಳಿಕೆ ನೀಡಿದ್ದಾರೆ. ಎಎನ್ಐ ಸಂವಾದದಲ್ಲಿ ಮಾತನಾಡಿದ ಆರೋಗ್ಯ ಸಚಿವರು, "ಇಂದು ಯಾರಿಗಾದರೂ ಪಾರ್ಶ್ವವಾಯು ಬಂದರೆ, ಅದು ಕೋವಿಡ್ ಲಸಿಕೆಯಿಂದಾಗಿ...
ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರು ನವದೆಹಲಿ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ ಎಂದು ಬಿಜೆಪಿ ಶನಿವಾರ ಪ್ರಕಟಿಸಿದೆ. ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಅವರ ಬದಲಿಗೆ ಬಿಜೆಪಿ ನಾಯಕಿ ಬಾನ್ಸುರಿ ಸ್ವರಾಜ್ ಸ್ಪರ್ಧಿಸಲಿದ್ದು ಇವರು ಸುಪ್ರೀಂ ಕೋರ್ಟ್ ನಲ್ಲಿ ವಕೀಲರಾಗಿದ್ದಾರೆ....
ಮಾಜಿ ಕೇಂದ್ರ ಸಚಿವ ಮತ್ತು ಜಾರ್ಖಂಡ್ ನ ಹಜಾರಿಬಾಗ್ ನ ಬಿಜೆಪಿ ಸಂಸದ ಜಯಂತ್ ಸಿನ್ಹಾ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ಶನಿವಾರ ಹೇಳಿದ್ದಾರೆ. ಸಂಸದರು ತಮ್ಮ ನಿರ್ಧಾರವನ್ನು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ನಲ್ಲಿ ಪೋಸ್ಟ್ ಮೂಲಕ ಪ್ರಕಟಿಸಿದ್ದಾರೆ. ಭಾರತ ಮತ್ತು ವಿಶ್ವದಾದ್ಯಂತ ಜಾಗತಿಕ ಹವಾಮಾನ ಬದಲಾವ...
ಮುಂಬರುವ ಲೋಕಸಭಾ ಚುನಾವಣೆಗೆ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶನಿವಾರ ಪ್ರಕಟಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಿಂದ ಮರು ಆಯ್ಕೆ ಬಯಸಿದ್ದಾರೆ. ಈ ಪಟ್ಟಿಯಲ್ಲಿ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಸ್ಮೃತಿ ಇರಾನಿ ಸೇರಿದಂತೆ 34 ಕೇಂದ್ರ ಸಚಿವರು ಸೇರಿದ್ದಾರೆ. ಈ ಪಟ್ಟಿಯಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ...
ಕಾರ್ಕಳ: ರೆಂಜಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹುಲಿಗಳ ಸಂಚಾರ ನಿರಂತರವಾಗಿದೆ ಎಂದು ಇಲ್ಲಿನ ಸಾರ್ವಜನಿಕರು ಆತಂಕ ವ್ಯಕ್ತಪಡಿಸುತ್ತಿದ್ದರೂ, ಅರಣ್ಯ ಇಲಾಖೆ ಅಧಿಕಾರಿಗಳು ತೀವ್ರ ನಿರ್ಲಕ್ಷ್ಯವಹಿಸಿದ್ದಾರೆ. ಈ ನಡುವೆ ಎರಡು ದನಗಳನ್ನು ಹುಲಿ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ರೆಂಜಾಳ ಗ್ರಾಮ ಪಂಚಾಯತ್ ವ್ಯಾಪ್ತಿ...
ವಿಟ್ಲ: ಸಾರ್ವಜನಿಕರಿಗೆ ಮಾದರಿಯಾಗಬೇಕಿದ್ದ ಪಾದ್ರಿಯೊಬ್ಬರು ಬಡ ವೃದ್ಧ ದಂಪತಿಗೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚ ಗ್ರಾಮದ ಪರಿಯಾಲ್ತಡ್ಕ ಎಂಬಲ್ಲಿ ನಡೆದಿದೆ. ಮನೇಲ ಪರಿಯಲ್ತಡ್ಕ ಕ್ರೈಸ್ಟ್ ಕಿಂಗ್ ಪ್ಯಾರಿಷ್ ನ ಪಾದ್ರಿ ನೆಲ್ಸನ್ ಒಲಿವೆರಾ ಹಲ್ಲೆ ನಡೆಸಿದ ...
ಫರಿದಾಬಾದ್: ನವಜಾತ ಶಿಶುವಿನ ಮೃತದೇಹವೊಂದು ಕಾಂಪೌಂಡ್ ವೊಂದರ ಮೊನಚಾದ ಬೇಲಿಯ ಮೇಲೆ ಸಿಕ್ಕಿಹಾಕಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹರ್ಯಾಣದ ಅಜ್ರೊಂಡಾ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಗ್ಗೆ ನವಜಾತಶಿಶುವಿನ ಮೃತದೇಹ ಕಾಂಪೌಂಡ್ ನ ಮೇಲಿನ ರಾಡ್ ನಂತಂಹ ಚೂಪಾದ ಬೇಲಿಯಲ್ಲಿ ಚುಚ್ಚಿಕೊಂಡಿರುವ ದೃಶ್ಯವನ್ನು ಸ್ಥಳೀಯ ನಿವಾಸಿಗಳು ...
ಚಿಕ್ಕಮಗಳೂರು: ಸರ್ಕಾರವನ್ನ ಅಭದ್ರಗೊಳಿಸಲು ಬಿಜೆಪಿಯು ಒಬ್ಬ ಶಾಸಕನಿಗೆ 50 ಕೋಟಿ ರೂ. ಆಮಿಷವೊಡ್ಡಿದೆ ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಮಾಜಿ ಶಾಸಕ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಈ ರೀತಿಯ ಆಪಾದನೆ ಮಾಡುತ್ತಲೇ ಇರ್ತಾರೆ, ಇದು ಹುರುಳಿಲ್ಲದ ಆಪಾದನೆ. ಸಿದ್ದುವಿನ ವೈ.ಎಸ್.ಟಿ. ಟ್...
ಚಿಕ್ಕಮಗಳೂರು : ಭಯೋತ್ಪಾದಕರು ಕರ್ನಾಟಕವನ್ನ ಸ್ಲೀಪರ್ ಸೆಲ್ ಮಾಡ್ಕೊಂಡಿದ್ದು ಹೊಸದಲ್ಲ, ಕರ್ನಾಟಕವನ್ನ ಟ್ರೈನಿಂಗ್ ಸೆಂಟರ್ ಆಗಿ ಬಳಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಿಗೂಢ ವಸ್ತು ಸ್ಫೋಟ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಈಗ ಉತ್ತರದಲ್ಲಿ ಬಾಂಬ್...