ಕೊಟ್ಟಿಗೆಹಾರ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಯಾತ್ರಿಕರೊಬ್ಬರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಂಗಳೂರು ನಿವಾಸಿ ಮಧುಸೂಧನ್ (52) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ 12 ಜನರ ತಂಡ ಟಿಟಿ ವಾಹನದಲ್ಲಿ ಧರ್ಮಸ್ಥಳಕ್...
ಮೈಸೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬ್ಲಾಸ್ಟ್ ಪ್ರಕರಣಕ್ಕೂ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೂ ಯಾವುದೇ ಲಿಂಕ್ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿ ಮಾಸ್ಕ್, ಟೋಪಿ ಹಾಕಿಕೊಂಡು ಬಂದು ಸ್ಫೋಟಿಸಿದ್ದಾನೆ. ಆ...
ನವದೆಹಲಿ: ಪೂರ್ವ ದೆಹಲಿಯ ಬಿಜೆಪಿ ಸಂಸದ ಗೌತಮ್ ಗಂಭೀರ್ ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ರಾಜಕೀಯ ಕರ್ತವ್ಯಗಳಿಂದ ಬಿಡುಗಡೆ ಮಾಡುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಳಿ ಮನವಿ ಮಾಡಿರುವುದಾಗಿ ತಿಳಿಸಿದ...
ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ‘ಬಾಂಬ್ ಬೆಂಗಳೂರು’ ಎಂಬ ಕಳಂಕ ತರಬೇಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಸಮಾಜಘಾತುಕ ಶಕ್ತಿಗಳಿಗೆ ರೆಕ್ಕೆಪುಕ್ಕ ಬಂದಿದೆ, ಶರ್ಟ್ ಗುಂಡಿ ಬಿಚ್...
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಶಂಕಿತ ವಸ್ತು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ವಶಕ್ಕೆ ಪಡೆದುಕೊಂಡಿರುವ ಶಂಕಿತರನ್ನು ಅಜ್ಞಾತ ಸ್ಥಳದಲ್ಲಿ ಗುಪ್ತಚರ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಫೆಬ್...
ಬಿಹಾರದ ದರ್ಭಾಂಗದಲ್ಲಿ ಹುಟ್ಟುಹಬ್ಬದ ಸಂಭ್ರಮಾಚರಣೆಯ ವೇಳೆ ಕ್ಯಾಮರಾದ ಬ್ಯಾಟರಿ ಖಾಲಿಯಾದ ಕಾರಣ ಛಾಯಾಗ್ರಾಹಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನಡೆದಿದೆ. ಆರೋಪಿಯನ್ನು ರಾಕೇಶ್ ಸಾಹ್ನಿ ಎಂದು ಗುರುತಿಸಲಾಗಿದ್ದು, ಕ್ಯಾಮೆರಾಮನ್ ಸೇವೆಯ ಬಗ್ಗೆ ಅತೃಪ್ತಿ ಹೊಂದಿದ್ದ ಆರೋಪಿ ರಾಕೇಶ್ ಸಾಹ್ನಿಯು ಕ್ಯಾಮೆರಾದ ಬ್ಯಾಟರಿ ಕಡಿಮೆ ಇದೆ ಎಂದು...
ದೆಹಲಿ ಮತ್ತು ಅದರ ಪಕ್ಕದ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್ಸಿಆರ್) ಶನಿವಾರ ಬೆಳಿಗ್ಗೆ ಲಘು ಮಳೆಯಾಗಿದ್ದು, ಕನಿಷ್ಠ ತಾಪಮಾನವು 15 ಡಿಗ್ರಿ ಸೆಲ್ಸಿಯಸ್ ಗೆ ಇಳಿದಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ದೆಹಲಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಮಧ್ಯಮ ಮಳೆ / ಗುಡುಗು ಸಹಿತ ಗಾಳಿ ಬೀ...
ಚುರಾಚಂದ್ ಪುರ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಎಂಟು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಅದರಲ್ಲಿ ಎರಡು ಪ್ರಕರಣಗಳನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಹೇಳಿದ್ದಾರೆ. ಉಗ್ರರು ಭಾಗಿಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಈ ಎರಡು ಪ್ರಕರಣಗಳನ್ನು ಸಿಬಿಐಗೆ ವಹಿಸಲಾಗಿದ...
ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಅನರ್ಹಗೊಂಡ ಆರು ಕಾಂಗ್ರೆಸ್ ಶಾಸಕರ ವಿರುದ್ಧ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ವಾಗ್ದಾಳಿ ನಡೆಸಿದ್ದಾರೆ. ಅವರನ್ನು "ಕಪ್ಪು ಹಾವುಗಳು" ಎಂದು ಕರೆದ ಸುಖು, ಬಂಡಾಯ ಶಾಸಕರು ತಮ್ಮ ಗೌರವವನ್ನು ಮಾರಿ, ಬಡವರ ಕಲ್ಯಾಣ ಯೋಜನೆಗಳನ್ನು ಒಳಗೊಂಡ...
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ತಮ್ಮ ಸಂದರ್ಶನದ 19 ಸೆಕೆಂಡುಗಳ ಆಯ್ದ ಭಾಗವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಜೈರಾಮ್ ರಮೇಶ್ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ಗೊಂದಲ, ಸಂವೇದನಾಶೀಲತೆ ಮತ್ತು ಬಿಜೆಪಿ ನಾಯಕನಾಗಿರೋ ತನ್ನ ಖ್ಯಾತಿಯನ್ನು ಹಾಳುಮಾಡುವ ಉದ...