ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದ 24 ವರ್ಷದ ಯುವತಿಯ ಮೇಲೆ ನರ್ಸಿಂಗ್ ಸಹಾಯಕನೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶ್ವಾಸಕೋಶದ ಸೋಂಕಿನಿಂದಾಗಿ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಶಿವಾಜಿ ಪಾರ್ಕ್ ಸ್ಟೇಷನ್...
ಹಿಂದುಳಿದ ಮುಸ್ಲಿಮರಿಗಾಗಿ ಕಾರ್ಯನಿರ್ವಹಿಸುತ್ತಿರುವ ಅಖಿಲ ಭಾರತ ಪಸ್ಮಾಂಡ ಮುಸ್ಲಿಂ ಮಹಾಜ್ ಸಂಘಟನೆಯು ಬಿಹಾರದಲ್ಲಿ ಜಾತಿ ಸಮೀಕ್ಷೆಯ ಆಧಾರದ ಮೇಲೆ ವರದಿ ಬಿಡುಗಡೆ ಮಾಡಿದೆ. ಹಾಗೆಯೇ ಕೇಂದ್ರವು ಗುಂಪು ಹತ್ಯೆಯ ವಿರುದ್ಧ ಕಠಿಣ ಕಾನೂನನ್ನು ತರಬೇಕು ಮತ್ತು ಆರೋಪಿಗಳ ವಿರುದ್ಧ “ಬುಲ್ಡೋಜರ್ ಸಂಸ್ಕೃತಿ ತಡೆಯಬೇಕು ಎಂದು ಒತ್ತಾಯಿಸಿದೆ. ಪ್ರ...
“ಫೆಲೆಸ್ತೀನ್ ಅನ್ನು ಮುಕ್ತಗೊಳಿಸಿ” ಎಂಬ ಘೊಷಣೆ ಕೂಗುತ್ತಾ ವಾಷಿಂಗ್ಟನ್ ಡಿಸಿ ಯಲ್ಲಿರುವ ಇಸ್ರೇಲಿ ದೂತಾವಾಸ ಕಚೇರಿ ಮುಂದೆ ಆತ್ಮಾಹುತಿಗೆ ಯತ್ನಿಸಿದ್ದ ಅಮೆರಿಕಾದ ವಾಯುಪಡೆ ಅಧಿಕಾರಿ 25 ವರ್ಷದ ಆರೋನ್ ಬುಶ್ನೆಲ್ ಮೃತಪಟ್ಟಿದ್ದಾರೆ. ಘಟನೆ ರವಿವಾರ ನಡೆದಿತ್ತು. ಅಮೆರಿಕದ ಸೀಕ್ರೆಟ್ ಸರ್ವಿಸ್ ಅಧಿಕಾರಿಗಳು ಆರೋನ್ ರನ್ನು ತಕ್ಷಣ ಆಸ್ಪತ್ರೆಗ...
ಬಲವಂತದ ಮತಾಂತರ, ಲವ್ ಜಿಹಾದ್ ಚಟುವಟಿಕೆ ನಡೆಸುತ್ತಿದ್ಧಾರೆಂದು ರಾಜಸ್ಥಾನದ ಕೋಟಾ ಎಂಬಲ್ಲಿನ ಖಜೂರಿ ಗ್ರಾಮದ ಶಾಲೆಯೊಂದರ ಶಿಕ್ಷಕರಾದ ಫಿರೋಝ್ ಖಾನ್, ಮಿರ್ಜಾ ಮುಜಾಹಿದ್ ಮತ್ತು ಶಬಾನಾ ಎಂಬುವವರನ್ನು ಅಮಾನತುಗೊಳಿಸಲಾಗಿತ್ತು. ಆದರೆ, ಈ ಶಾಲೆಯ ಹಿಂದೂ ಧರ್ಮದ ವಿದ್ಯಾರ್ಥಿಗಳು ಶಿಕ್ಷಕರ ಅಮಾನತನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರಲ್ಲದೇ ಶಾ...
ಬೆಂಗಳೂರು: ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅವರು ಅಡ್ಡ ಮತದಾನ ಮೂಲಕ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ಬಿಗ್ ಶಾಕ್ ನೀಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಸಿ. ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆಂದು ತಿಳಿದುಬಂದಿದೆ. ಇನ್ನೂ ಎಸ್. ಟಿ. ಸೋಮಶೇಖರ್ ಅವರು ಕಾಂಗ್ರೆಸ...
ಚಿಕ್ಕಮಗಳೂರು: ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆ ಸಚಿವೆ ಶೋಭಾ ಕರಂದ್ಲಾಜೆ ತಾವೂ ಕೈಯಲ್ಲಿ ಬ್ರಷ್ ಹಿಡಿದು ಗೋಡೆಗಳಲ್ಲಿ ಕಮಲದ ಚಿತ್ರ ಬರೆದಿದ್ದಾರೆ. ಗೋ ಬ್ಯಾಕ್ ಶೋಭಕ್ಕ, ಪತ್ರ ಚಳವಳಿ ಮಧ್ಯೆಯೂ ಶೋಭಾ ಕರಂದ್ಲಾಜೆ ಅಬ್ಬರದ ಪ್ರಚಾರ ಆರಂಭಿಸಿದ್ದಾರೆ. ರಸ್ತೆ ಬದಿ ಗೋಡೆ ಮೇಲೆ ಕಮಲದ ಹೂ ಚಿತ್ರ ಬಿಡಿಸಿದರು. ಚಿಕ್ಕಮಗಳೂರು ನಗರ...
ಮಂಡ್ಯ: ಆಸ್ತಿ ವಿಚಾರಕ್ಕೆ ತಂದೆಯನ್ನು ಅಟ್ಟಾಡಿಸಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಮಗನೇ ಹತ್ಯೆ ಮಾಡಿರುವ ಘಟನೆ ಸುಂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ನಂಜಪ್ಪ(65) ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಮಹದೇವ ಎಂಬಾತ ತಂದೆಯನ್ನೇ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ತಂದೆ ಮಗಳ ಹೆಸರಿಗೆ ಆಸ್ತಿಯನ್ನು ಬರೆದಿರುವುದರಿಂದ ಕೋಪಗೊಂಡು ಪುತ್ರ...
ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬಾವಂಕುಲೆ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಅಧ್ಯಕ್ಷ ಬಸವರಾಜ್ ಪಾಟೀಲ್ ಮಂಗಳವಾರ ಬಿಜೆಪಿಗೆ ಸೇರಲಿದ್ದಾರೆ. ಪಾಟೀಲ್ ಅವರು ಇಂದು ಬೆಳಿಗ್ಗೆ ದೇವೇಂದ್ರ ಫಡ್ನವೀಸ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಬಸವರಾಜ್ ಪಾ...
ಹೈದರಾಬಾದ್ ನ ರಾಡಿಸನ್ ಬ್ಲೂ ಹೋಟೆಲ್ ಮೇಲೆ ದಾಳಿ ನಡೆಸಿದ ನಂತರ ಕೊಕೇನ್ ಹೊಂದಿದ್ದ ಮತ್ತು ಸೇವಿಸಿದ್ದಕ್ಕಾಗಿ ಸೈಬರಾಬಾದ್ ಮತ್ತು ಗಚಿಬೌಲಿ ಪೊಲೀಸರು ಪ್ರಮುಖ ಬಿಜೆಪಿ ನಾಯಕನ ಪುತ್ರ ಸೇರಿದಂತೆ 10 ಜನರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಮಂಜೀರಾ ಗ್ರೂಪ್ ಆಫ್ ಕಂಪನಿಗಳ ನಿರ್ದೇಶಕ ಮತ್ತು ಬಿಜೆಪಿ ಮುಖಂಡ ಗಜ್ಜಲ ಯೋಗಾನಂದ್ ಅವರ ಪುತ್ರ ಗ...
ಹಿಜಾಬ್ ಸೇರಿದಂತೆ ಮಹಿಳೆಯರ ಉಡುಪುಗಳ ಆಯ್ಕೆಯನ್ನು ಗೌರವಿಸಬೇಕು. ಓರ್ವ ವ್ಯಕ್ತಿಯು ಏನು ಧರಿಸಬೇಕೆಂದು ಇನ್ನೊಬ್ಬರು ನಿರ್ದೇಶಿಸಬಾರದು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ಹಿಜಾಬ್ ಎಂಬುದು ಕೆಲವು ಮುಸ್ಲಿಂ ಮಹಿಳೆಯರು ತಲೆಗೆ ಸುತ್ತಿದ ಹಿಜಾಬ್ ಆಗಿದೆ. ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ...