ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಉತ್ತರ ಪ್ರದೇಶದ ಆಗ್ರಾದಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಭಾಗವಹಿಸಿದರು. ಯುಪಿಯಲ್ಲಿ ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ವ್ಯವಸ್ಥೆ ಅಂತಿಮಗೊಳ್ಳುವವರೆಗೂ ಯಾತ್ರೆಯಲ್ಲಿ ಭಾಗವಹಿಸಲು ಅಖಿಲೇಶ್ ಈ ಹಿಂದೆ ಹಿಂಜರಿದಿದ್ದರು. ಇತ್ತೀಚೆಗೆ ಸೀಟು ಹಂಚಿಕೆ ಮುಕ್ತಾಯ...
ಭಾರತೀಯ ರಾಷ್ಟ್ರೀಯ ಲೋಕ ದಳದ (ಐಎನ್ಎಲ್ ಡಿ) ಹರಿಯಾಣ ಘಟಕದ ಅಧ್ಯಕ್ಷ ನಫೆ ಸಿಂಗ್ ರಾಠಿ ಅವರನ್ನು ಭಾನುವಾರ ಝಜ್ಜರ್ ಜಿಲ್ಲೆಯಲ್ಲಿ ಹತ್ಯೆ ಮಾಡಲಾಗಿದೆ. ಮಾಜಿ ಶಾಸಕ ರಾಠಿ ಅವರು ಬಹದ್ದೂರ್ಗಢ ಪಟ್ಟಣದಲ್ಲಿ ಎಸ್ಯುವಿಯಲ್ಲಿ ಪ್ರಯಾಣಿಸುತ್ತಿದ್ದಾಗ ಕಾರಿನಲ್ಲಿ ಬಂದ ಅಪರಿಚಿತ ದಾಳಿಕೋರರು ಅವರ ಮೇಲೆ ದಾಳಿ ನಡೆಸಿದ್ದಾರೆ. ಝಜ್ಜರ್ ಜಿಲ್ಲೆಯಲ್...
ದಾವಣಗೆರೆ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಬಾಲಕನೋರ್ವ ಸಾವನ್ನಪ್ಪಿದ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ. ಪಿ.ಜೆ.ಕೊಟ್ರೇಶ್ (14) ಮೃತಪಟ್ಟ ಬಾಲಕನಾಗಿದ್ದಾನೆ. ಈತ ಖಾಸಗಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಶಾಲೆ ಮುಗಿಸಿ ಮನೆಗೆ ಬಂದಿದ್ದ ಕೊಟ್ರೇಶ್ ಜೋಕ...
ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತದಿಂದ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆ. ಕಾಂಗ್ರೆಸ್ ಪಕ್ಷದ ಶಾಸಕರಾಗಿರುವ ಇವರು ಕಳೆದ ಎರಡು ವಾರಗಳ ಹಿಂದೆ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಸಿದ್ದರು. ರಾಜಾ ವೆಂಕಟಪಟ್ಟ ನಾಯಕ ಅವರಿಗೆ ಕಿಡ್ನಿ ಸ್ಟೋನ್ ಆಗಿದ್ದು, ಆಪರೇಶನ್ ...
ಮಂಗಳೂರು: ನಿರುದ್ಯೋಗ ಯುವಜನರನ್ನು ಕಾಡುತ್ತಿರುವ ಸಮಸ್ಯೆಯಾಗಿದೆ. ಐವತ್ತು ವರ್ಷಗಳಲ್ಲಿ ದೇಶ ಕಾಣದ ನಿರುದ್ಯೋಗ ಪ್ರಮಾಣ ಪ್ರಸ್ತುತ ದೇಶದಲ್ಲಿದೆ. ನಮ್ಮಲ್ಲಿ ವಿದ್ಯೆ ಇದೆ, ಪದವಿ ಇದೆ ಆದರೆ ಉದ್ಯೋಗವಿಲ್ಲ. ನಮ್ಮ ವಿದ್ಯಾರ್ಹತೆಗೆ ತಕ್ಕ ಉದ್ಯೋಗವು ಸಿಗುತ್ತಿಲ್ಲ. ಪದವಿ ಇದ್ದರೂ ಏನು ಪ್ರಯೋಜನವಿಲ್ಲದಂತಾಗಿದೆ. ಎಲ್ಲ ವಲಯದಲ್ಲಿ ಅರ್ಹ ಅಭ್ಯರ...
ಸರಸ್ವತಿ ದೇವಿಗೆ ಅಗೌರವ ತೋರಿದ ಮತ್ತು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ರಾಜಸ್ಥಾನದ ಬರಾನ್ ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಸ್ಥಾನದ ಶಿಕ್ಷಣ ಸಚಿವ ಮದನ್ ದಿಲಾವರ್ ಅವರ ಆದೇಶದ ಮೇರೆಗೆ ಪ್ರಾಥಮಿಕ ಶಾಲಾ ಶಿಕ್ಷಕಿ ಹೇಮಲತಾ ಬೈರ್ವಾ ಅವರನ್ನು ಅಮಾ...
ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಟ್ರಾಫಿಕ್ ಸಿಗ್ನಲ್ ಬಳಿ ಕಾರುಗಳನ್ನು ಸ್ವಚ್ಛಗೊಳಿಸಿದ ನಂತರ ಹಣ ಕೇಳಿದ ವ್ಯಕ್ತಿಗೆ ಸರ್ಕಾರಿ ಅಧಿಕಾರಿಯೊಬ್ಬರು ಒದ್ದಿದ ಪರಿಣಾಮ ಇದ್ದಕ್ಕಿದ್ದಂತೆ ಬಂದ ಟಿಪ್ಪರ್ ಲಾರಿ ಅಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಅರ್ಮೂರ್ ಪ್ರದೇಶದ ಟ್ರಾಫಿಕ್ ಜಂಕ್ಷನ್ನಲ್ಲಿ ಸರ್ಕಾರಿ ಅಧಿಕಾರಿಯ ಕಾರಿನ ಕಿಟಕಿ ಗಾಜ...
ಭಾರತ, ನ್ಯೂಝಿಲೆಂಡ್, ಆಸ್ಟ್ರೇಲಿಯಾ ಮತ್ತು ಮಲೇಷ್ಯಾದಲ್ಲಿ ಹರಡಿರುವ ಅಂತರರಾಷ್ಟ್ರೀಯ ಮಾದಕವಸ್ತು ಕಳ್ಳಸಾಗಣೆ ಜಾಲವನ್ನು ಭೇದಿಸಲು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಮತ್ತು ದೆಹಲಿ ಪೊಲೀಸರ ವಿಶೇಷ ಸೆಲ್ ನಡೆಸಿದ ಜಂಟಿ ಕಾರ್ಯಾಚರಣೆಯ ಭಾಗವಾಗಿ ದೆಹಲಿಯಲ್ಲಿ ಕನಿಷ್ಠ ಮೂವರನ್ನು ಬಂಧಿಸಲಾಗಿದೆ. ಅಲ್ಲದೇ ಮಾದಕವಸ್ತುಗಳನ್ನು ತಯಾರ...
ನ್ಯೂಯಾರ್ಕ್ ನ ಹರ್ಲೆನ್ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 27 ವರ್ಷದ ಭಾರತೀಯ ಯುವಕ ಸಾವನ್ನಪ್ಪಿದ್ದಾರೆ. ನ್ಯೂಯಾರ್ಕ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಆ ವ್ಯಕ್ತಿಯನ್ನು ಫಾಜಿಲ್ ಖಾನ್ ಎಂದು ಗುರುತಿಸಿದೆ. ಕಚೇರಿಯು ಅವರ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು. ಇ-ಬೈಕಿನಲ್ಲಿದ್ದ ಲಿಥಿ...
2024 ರ ಲೋಕಸಭಾ ಚುನಾವಣೆಗೆ ಹತ್ತಿರ ಬರುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿ ಪಕ್ಷವು ಉತ್ತರದಿಂದ ದಕ್ಷಿಣಕ್ಕೆ ಹೇಗೆ ತನ್ನ ಗೆಲುವನ್ನು ಸಾಧಿಸಬಹುದು ಎಂಬುದರ ಕುರಿತು ಕಾರ್ಯತಂತ್ರ ರೂಪಿಸುತ್ತಿದೆ. ಉತ್ತರ ಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ಪಶ್ಚಿಮ ಬಂಗಾಳ ಮತ್ತು ತೆಲಂಗಾಣ ರಾಜ್ಯಗಳ ಕೋರ್ ಗ್ರೂಪ್ ಸಭೆಗಳನ್ನು ನಿನ್ನೆ ನಡೆಸಿದ ಬಿಜೆಪಿ ಪಕ...