ಕೋಲ್ಕತಾ: ಸಿಖ್ ಪೊಲೀಸ್ ಅಧಿಕಾರಿಯನ್ನು 'ಖಲಿಸ್ತಾನಿ' ಎಂದು ನಿಂದಿಸಿದ ಘಟನೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರು ಶುಕ್ರವಾರ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಸಂದೇಶ್ ಖಾಲಿಗೆ ಬಿಜೆಪಿ ಮೆರವಣಿಗೆಯ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಪೇಟ ಧರಿಸದಿದ್ದರೆ ಅವರನ್ನು "ಖಲಿಸ್ತಾನಿ" ಎಂದು ಕರೆಯಬಹುದೇ ಎಂದು ಪ...
ನವದೆಹಲಿ: ಮುಂದಿನ ಕೆಲವು ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲು ಕೇಂದ್ರ ತನಿಖಾ ದಳ (ಸಿಬಿಐ) ಸಜ್ಜಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಶುಕ್ರವಾರ ಕಳವಳ ವ್ಯಕ್ತಪಡಿಸಿದೆ. ಕೇಜ್ರಿವಾಲ್ ಅವರು ಸಂಜೆಯ ವೇಳೆಗೆ ಸಿಬಿಐನಿಂದ ನೋಟಿಸ್ ಸ್ವೀಕರಿಸುವ ನಿರೀಕ್ಷೆಯಿದೆ ಎಂದು ಎಎಪಿ ಹೇಳಿದೆ. ಆದರೆ ಈ ಕ್ರ...
ನವದೆಹಲಿ: ಉತ್ತರ ಪ್ರದೇಶದ ಪೊಲೀಸ್ ಕಾನ್ಸ್ ಟೇಬಲ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಯುಪಿಪಿಆರ್ ಪಿಬಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಗಾಗಿ ಲಕ್ನೋ ಮತ್ತು ಪ್ರಯಾಗ್ರಾಜ್ ನಲ್ಲಿ ಆಕಾಂಕ್ಷಿಗಳು...
ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ-ಕಾಂಗ್ರೆಸ್ ಮೈತ್ರಿ ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನವನ್ನು ಹುಟ್ಟುಹಾಕಿದೆ. ಫರೂಕಾಬಾದ್ನ ಹಿರಿಯ ರಾಜಕಾರಣಿ ಸಲ್ಮಾನ್ ಖುರ್ಷಿದ್ ಅವರು ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಖುರ್ಷಿದ್ ಟ್ವೀಟ್ ಮೂಲಕ ತಮ್ಮ ಅಸಮಾಧಾನವನ್ನು ಬಹಿರಂಗಪಡಿಸಿ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಸಾಧ್...
ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕು ಬಾಳೂರು ಹೋಬಳಿ ಜೆ.ಹೊಸಳ್ಳಿ ಗ್ರಾಮದ ಅನಂತರಾಮ್ ಎಂಬುವವರ ಮನೆಗೆ ನುಗ್ಗಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಮೂಲದ ಅನ್ಸರ್ ಆಲಿಯಾಸ್ ಅಂಚು, ಬೆಳ್ತಂಗಡಿ ಮೂಲದ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಮೂಡಿಗ...
ಕುರಿ ವಿತರಣಾ ಯೋಜನೆ ಹಗರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವು ನಾಲ್ವರು ಸರ್ಕಾರಿ ಅಧಿಕಾರಿಗಳನ್ನು ಬಂಧಿಸಿದೆ. ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳ ವಿರುದ್ಧ ದಾಖಲಾದ ಕ್ರಿಮಿನಲ್ ದುರುಪಯೋಗ ಪ್ರಕರಣದ ತನಿಖೆಯ ಭಾಗವಾಗಿ ಈ ಬಂಧನ ನಡೆದಿದೆ. ಬಂಧಿತರನ್ನು ಸಹಾಯಕ ನಿರ್ದೇಶಕರಾದ ಡಿ.ರವಿ, ಎಂ.ಆದಿತ್ಯ ಕೇಶವ ಸ...
ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದ ದೇವಾಲಯದ ಉತ್ಸವದ ಸಂದರ್ಭದಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ) ಸ್ಥಳೀಯ ನಾಯಕನನ್ನು ಹತ್ಯೆ ಮಾಡಲಾಗಿದೆ. ಮೃತರನ್ನು ಪಿ.ವಿ.ಸತ್ಯನಾಥನ್ ಎಂದು ಗುರುತಿಸಲಾಗಿದೆ. ಕೊಯಿಲಾಂಡಿಯ ಚೆರಿಯಪುರಂ ದೇವಸ್ಥಾನದಲ್ಲಿ ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು...
ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ (82) ಅವರು ಮುಂಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಫೆಬ್ರವರಿ 21ರಂದು ಹೃದಯಾಘಾತದಿಂದ ಬಳಲುತ್ತಿದ್ದ ಅವರನ್ನು ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಇಂದು ಮುಂಜಾನೆ 3.02 ಕ್ಕೆ ನಿಧನರಾದರು. ಇಂದು ಮಧ್ಯಾಹ್ನ 2 ಗಂಟೆಯ ನಂತರ ...
ಭಾರತ ರಾಷ್ಟ್ರ ಸಮಿತಿ (ಬಿಆರ್ ಎಸ್) ಯ ಮುಖಂಡೆ ಮತ್ತು ತೆಲಂಗಾಣ ವಿಧಾನಸಭೆಯ ಸದಸ್ಯೆ ಜಿ.ಲಾಸ್ಯಾ ನಂದಿತಾ ಅವರು ಶುಕ್ರವಾರ ಸಂಗಾರೆಡ್ಡಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಅಮೀನ್ಪುರ ಮಂಡಲದ ಸುಲ್ತಾನ್ಪುರ ಹೊರ ವರ್ತುಲ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ನಂದಿತಾ (37) ಅವರು ಎಸ್ ಯುವಿಯಲ್ಲಿ ಪ್ರಯಾಣಿಸುತ್ತ...
ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಅಂಬಾಲಾ ಜಿಲ್ಲೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ. ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ), 1980 ರ ಅಡಿಯಲ್ಲಿ ಪ್ರತಿಭಟನಾ ನಿರತ ರೈತ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ...