ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪ್ರತಿಪಕ್ಷ ಇಂಡಿಯಾ ಬಣವನ್ನು ತೊರೆಯಬೇಕು. ಇಲ್ಲದಿದ್ದರೆ ಬಂಧನವನ್ನು ಎದುರಿಸುವಂತೆ ಬೆದರಿಕೆ ಹಾಕುತ್ತಿದೆ ಎಂದು ಎಎಪಿ ಗುರುವಾರ ಆರೋಪಿಸಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಎಪಿ ನಾಯಕಿ ಮತ್ತು ದೆಹಲಿ ಸಚಿವೆ ಅ...
36 ವರ್ಷದ ವಕೀಲನೊಬ್ಬ ತನ್ನ ವೃದ್ಧ ಪೋಷಕರನ್ನು ಅವರ ಮನೆಯಲ್ಲಿ ಇಟ್ಟಿಗೆಯಿಂದ ಹೊಡೆದು ಕೊಂದ ಘಟನೆ ಫಾರೂಕಾಬಾದ್ ನಲ್ಲಿ ನಡೆದಿದೆ. ಬುಧವಾರ ರಾತ್ರಿ ಮನೋಜ್ ಪಾಲ್ ತನ್ನ ತಂದೆ ಓಂ ಪ್ರಕಾಶ್ (70) ಮತ್ತು ತಾಯಿ ಬಬ್ಲಿ (50) ಮೇಲೆ ಇಟ್ಟಿಗೆಯಿಂದ ಹಲ್ಲೆ ಮಾಡಿ ಕೊಂದಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ವಿಕಾಸ್ ಕುಮಾರ್ ತಿಳಿಸಿದ...
ಮುಂಬೈ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಉಚ್ಛಾಟನೆಗೊಂಡ ಒಂದು ದಿನದ ನಂತರ ಕಾಂಗ್ರೆಸ್ ಶಾಸಕ ಮತ್ತು ಬಾಬಾ ಸಿದ್ದಿಕಿ ಅವರ ಪುತ್ರ ಜೀಶಾನ್ ಸಿದ್ದಿಕಿ ಗುರುವಾರ ಪಕ್ಷದೊಳಗೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ, ರಾಹುಲ್ ಗಾಂಧಿ ತಂಡದ ವ್ಯಕ್ತಿಯೊಬ್ಬರು ವಯನಾಡ್ ಸಂಸದರನ್ನು ಭೇಟಿಯಾಗಲು ...
ಮಣಿಪುರ ಹೈಕೋರ್ಟ್ ತನ್ನ ವಿವಾದಾತ್ಮಕ ಆದೇಶವನ್ನು ತೆಗೆದುಹಾಕಿದೆ. ಅಲ್ಲದೇ ಮೀಟಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನದ ಬಗ್ಗೆ ಶಿಫಾರಸು ಕಳುಹಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಆದೇಶವು ಮಣಿಪುರದಲ್ಲಿ ಭಾರಿ ಜನಾಂಗೀಯ ಹಿಂಸಾಚಾರಕ್ಕೆ ಕಾರಣವಾಗಿತ್ತು. ಬುಡಕಟ್ಟು ಕುಕಿ ಸಮುದಾಯವು ನ್ಯಾಯಾಲಯದ ನಿರ್ದೇಶನವನ್ನು ವಿರೋಧ...
ಉತ್ತರ 24 ಪರಗಣ ಜಿಲ್ಲೆಯ ಹಿಂಸಾಚಾರ ಪೀಡಿತ ಸಂದೇಶ್ ಖಾಲಿ ಪ್ರದೇಶದಲ್ಲಿ ಟಿಎಂಸಿ ಮುಖಂಡ ಶಹಜಹಾನ್ ಶೇಖ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ನಂತರ ಪಶ್ಚಿಮ ಬಂಗಾಳ ಪೊಲೀಸರು ಗುರುವಾರ ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಅವರನ್ನು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಲಾಯಿತು. ಸಂದೇಶ್ ಖಾಲಿಯ ಪೊಲೀಸ್...
ನಟ ದರ್ಶನ್ ಅವರ ಇತ್ತೀಚೆಗೆ ಬಿಡುಗಡೆಯಾದ ಕಾಟೇರ ಚಿತ್ರ ಭರ್ಜರಿ ಯಶಸ್ಸು ಕಂಡಿದೆ. ಇದರ ಬೆನ್ನಲ್ಲೇ ಅವರ ಹಿಂದೆ ವಿವಾದಗಳು ಹುಟ್ಟಿಕೊಂಡಿದೆ. ನಿರ್ಮಾಪಕ ಉಮಾಪತಿ ವಿರುದ್ಧ ದರ್ಶನ್ ಅವರು ನೀಡಿದ ಹೇಳಿಕೆ ಇದೀಗ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿರುವುದು ಕಂಡು ಬಂದಿದೆ. ಉಮಾಪತಿ ಅವರನ್ನು ದರ್ಶನ್ ಅವರು ‘ತಗಡು’ ಎಂದು ಕರೆ...
ನವದೆಹಲಿ: ರೈತರ ಪ್ರತಿಭಟನೆಗಳಿಗೆ ಸಂಬಂಧಿಸಿದ ಖಾತೆಗಳು ಮತ್ತು ಪೋಸ್ಟ್ ಗಳನ್ನು ನಿರ್ಬಂಧಿಸುವ ಭಾರತ ಸರ್ಕಾರದ ಆದೇಶಕ್ಕೆ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ಅಸಮಾಧಾನ ವ್ಯಕ್ತಪಡಿಸಿದೆ. ರೈತರ ಪ್ರತಿಭಟನೆಗೆ ಸಂಬಂಧಿಸಿದ 177 ಖಾತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಸಾಮಾಜಿಕ ಮಾಧ್ಯಮ ...
ಫರೀದಾಬಾದ್: ದುಶ್ಚಟದ ದಾಸನಾಗಿರುವ ವ್ಯಕ್ತಿ ಒಳ್ಳೆಯ ಕೆಲಸ ಮಾತ್ರವಲ್ಲ ಕೆಟ್ಟ ಕೆಲಸಗಳನ್ನೂ ಸರಿಯಾಗಿ ಮಾಡಲು ಸಾಧ್ಯವಿಲ್ಲ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಕಾರು ಕದಿಯಲು ಬಂದ ಕಳ್ಳನೋರ್ವ, ಅಮಲು ಪದಾರ್ಥಗಳ ನಶೆಯಲ್ಲಿ ಕಾರಿನೊಳಗೆಯೇ ನಿದ್ರಿಸಿ ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ಫರೀದಾಬಾದ್ ನಲ್ಲಿ ನಡೆದಿದೆ. ವಾ...
ಸಿಖ್ ಪೊಲೀಸ್ ಅಧಿಕಾರಿಯನ್ನು 'ಖಲಿಸ್ತಾನಿ' ಎಂದು ಕರೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, 'ಒಬ್ಬ ಅಧಿಕಾರಿ ಪೇಟ ಧರಿಸಿದರೆ, ಅವರನ್ನು ಖಲಿಸ್ತಾನಿ ಎಂದು ಹೇಗೆ ಕರೆಯುತ್ತೀರಿ?' ಎಂದು ಪ್ರಶ್ನಿಸಿದ್ದಾರೆ. ಮಂಗಳವಾರ ಸಿಖ್ ಪೊಲೀಸ್ ಅಧಿಕಾರಿಯೊಬ್ಬರು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ಗ...
ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಪೊಲೀಸ್ ಠಾಣೆಯೊಳಗೆ ಇಬ್ಬರು ಪೊಲೀಸರು ಪರಸ್ಪರ ವಾಗ್ವಾದ ನಡೆಸಿದ ಘಟನೆ ನಡೆದಿದೆ. ನೀಲಂಗಾ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಎಸ್.ಎಸ್.ಅಣ್ಣೆಬೋಯಿನ್ವಾಡ್ ಮತ್ತು ಕಾನ್ಸ್ ಟೇಬಲ್ ದಯಾನಂದ ಮಕ್ಕಾನಾ ಅವರ ಅಶಿಸ್ತಿನ ವರ್ತನೆಯ ಬಗ್ಗೆ ಹಿರಿಯ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಈ ಘರ್ಷಣೆಯಲ್ಲಿ ಪ...