ಚಂಡೀಗಢ ಮೇಯರ್ ಚುನಾವಣೆಯಲ್ಲಿ ನಡೆದ ರಿಗ್ಗಿಂಗ್ ಹಿಂದೆ 'ಮೋದಿ ಮುಖ' ಇದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಂಗಳವಾರ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪರೋಕ್ಷ ದಾಳಿ ನಡೆಸಿದ್ದಾರೆ. ಇದು ಚುನಾವಣಾ ಫಲಿತಾಂಶಗಳ ತಿರುಚುವಿಕೆ ಮತ್ತು 'ಪ್ರಜಾಪ್ರಭುತ್ವವನ್ನು ಕೊಲ್ಲುವ ಬಿಜೆಪಿಯ ಪಿತೂರಿ' ಎಂದು ಅವರು ಬಣ್ಣಿಸಿದರು...
ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯ ಹಣ ಎಷ್ಟೋ ಬಡ ಕುಟುಂಬಗಳ ಕಣ್ಣೀರು ಒರೆಸುತ್ತಿದೆ ಎನ್ನುವುದು ಸತ್ಯ. ರಾಜ್ಯದಲ್ಲಿ ರಾಜಕೀಯ ತಿಕ್ಕಾಟಗಳು ಏನೇ ಇರಲಿ, ಇವೆಲ್ಲವನ್ನೂ ಮೀರಿದ ಮಾನವೀಯತೆ ಗೃಹಲಕ್ಷ್ಮೀ ಎಂದು ಹೇಳಬಹುದು. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವೃದ್ಧೆಯ ಮಗ ಅನಾರೋಗ್ಯದಿಂದ ನಿಧನರಾಗಿದ್ದ...
ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 01 ರಿಂದ 22ರ ವರೆಗೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಏಪ್ರಿಲ್ 06ರವರೆಗೆ ನಡೆಯಲಿವೆ. ಪರೀಕ್ಷಾ ವೇಳಾಪಟ್ಟಿ ಇಲ್ಲಿದೆ: 25/03/2024 ಕನ್ನಡ: ಬೆ. 10.15 ರಿಂದ ಮಧ್ಯಾಹ್ನ 1.30 ತೆಲಗು: ಬೆ. 10.15 ರಿಂದ ಮಧ್ಯಾಹ್ನ 1.30 ಹಿಂದಿ : ಬೆ. 10.15 ರಿಂದ ...
ಬೆಂಗಳೂರು: 2024--25ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ವಿಕಾಸಸೌಧದಲ್ಲಿಂದು ಕರೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಪರೀಕ್ಷಾ ದಿನಾಂಕ ಹಾಗೂ ಪರೀಕ್ಷೆಗಳಿಗೆ ಸಂಬಂಧಪಟ್ಟ ಇತರ ಮಾಹಿತಿ ನೀಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದ್ವಿತೀಯ ಪಿಯುಸಿ ಪರೀಕ್ಷ...
ಕೊಟ್ಟಿಗೆಹಾರ: ಸುಮಾರು 20 ಅಡಿ ಆಳಕ್ಕೆ ಉರುಳಿ ಬಿದ್ದಿದ್ದ ಕಾರಿನ ಚಕ್ರಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮಲೆಯ ಮಾರುತ ಸಮೀಪ ನಡೆದಿದೆ. ಚಾರ್ಮಾಡಿ ಘಾಟ್ ನ ಮಲೆಯ ಮಾರುತ ಸಮೀಪ ಭಾನುವಾರ ರಾತ್ರಿ ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಯಾತ್ರೆಗೆ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉ...
ಬೆಂಗಳೂರು: ಜಿಯೋ ಏರ್ ಫೈಬರ್ ಈಗ ಕರ್ನಾಟಕದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, ಇನ್ನೂರಕ್ಕೂ ಹೆಚ್ಚು ನಗರಗಳಲ್ಲಿ ಮತ್ತು ಮಟ್ಟಣಗಳಲ್ಲಿ ಲಭ್ಯ ಇದೆ. ಇದರ ಜತೆಗೆ ಇನ್ನೂ ಖುಷಿಯ ವಿಚಾರ ಏನೆಂದರೆ, ಈ ನಗರಗಳು ಮತ್ತು ಪಟ್ಟಣಗಳಿಗೆ ಹೊಂದಿಕೊಂಡಿರುವ ನೂರಾರು ಹಳ್ಳಿಗಳಲ್ಲೂ ಜಿಯೋಏರ್ ಫೈಬರ್ ಅನುಕೂಲಗಳು ದೊರೆಯಲಿದೆ. ಜಿಯೋದ ಆಪ್ಟಿಕಲ್ ಫೈಬರ್ ಮೂಲಸೌಕ...
ಸೋಮವಾರ ತಡರಾತ್ರಿ ನಡೆದ ಲೋಕಸಭಾ ಸೀಟು ಹಂಚಿಕೆ ಮಾತುಕತೆಯಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಒಪ್ಪಂದಕ್ಕೆ ಬರಲು ವಿಫಲವಾಗಿವೆ. ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಅಂತಿಮಗೊಳ್ಳುವವರೆಗೂ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಈ ಹಿಂದೆ ಹೇಳಿದ್ದ...
ಬೆಳಗಾವಿ: ಪ್ರೇಮಿಗಳ ದಿನಾಚರಣೆಯಂದು ಮೂವರು ಅಪ್ರಾಪ್ತ ವಯಸ್ಸಿನ ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ ನಡೆಸಿರುವ ಕೃತ್ಯವೊಂದು ತಡವಾಗಿ ಬೆಳಕಿಗೆ ಬಂದಿದೆ. ರಾಯಬಾಗ ತಾಲೂಕಿನ ಗ್ರಾಮದ ನಿವಾಸಿಗಳಾದ ಅದ್ಧೂರಿ ಅಲಿಯಾಸ್ ಹಾಲಪ್ಪ ಸುರೇಶ ಬಬಲೇಶ್ವರ, ಹಾಲಪ್ಪ ಗಿಡ್ಡವ್ವಗೋಳ ಮತ್ತು ಗೋಪಾಲ್ ಗಾಡಿವಡ್ಡರ್ ಕೃತ್ಯ ಎಸಗಿದ ಆರೋಪಿಗಳು ಎಂದು ಗುರುತ...
ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಜನರ ಆಧಾರ್ ಕಾರ್ಡ್ ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆರೋಪಕ್ಕೆ ತಿರುಗೇಟು ನೀಡಿರುವ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ), ಯಾವುದೇ ಆಧಾರ್ ಸಂಖ್ಯೆಯನ್ನು ರದ್ದುಗೊಳಿಸಿಲ್ಲ ಎಂದು ಹೇಳಿದೆ. ...
ಹೈದರಾಬಾದ್ ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಮೇಲ್ ಕಳುಹಿಸಿದ್ದ ಬೆಂಗಳೂರಿನ 34 ವರ್ಷದ ಮಾಜಿ ಐಟಿ ಉದ್ಯೋಗಿಯನ್ನು ಸೈಬರಾಬಾದ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವೈಭವ್ ತಿವಾರಿ ಮೂಲತಃ ಬಿಹಾರ ಮೂಲದವನಾಗಿದ್ದು, ಫೆಬ್ರವರಿ 15 ಮತ್ತು 18 ರಂದು ಆರ್ ಜಿಐ ವಿಮಾನ ನಿಲ್ದಾಣಕ್ಕೆ ಎರಡು ಬೆದರಿಕೆ ಇಮೇಲ್ಗಳ...