ಹುಲಿ ಉಗುರಿನ ವಿಚಾರಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಅವರನ್ನು ಪೊಲೀಸರು ಬಂಧಿಸಿದ ಬಳಿಕ ಸಾಕಷ್ಟು ಜನರು ಹುಲಿ ಉಗುರಿನ ವಿಚಾರಕ್ಕೆ ಕಾನೂನಿನ ಬಲೆಗೆ ಬಿದ್ದಿದ್ದರು. ಈ ಪೈಕಿ ಅತೀ ಹೆಚ್ಚು ಟ್ರೋಲ್ ಆಗಿದ್ದು, ನವರಸ ನಾಯಕ ಜಗ್ಗೇಶ್, ಈ ವಿಚಾರ ಆದಾಗಲೇ ಮುಗಿದು ಹೋಗಿದ್ದರೂ, ಇದೀಗ ಜಗ್ಗೇಶ್ ಅವರು ಈ ಬಗ್ಗೆ ನೀಡಿದ ...
ಬೆಂಗಳೂರು: ದಕ್ಷಿಣ ಸಂಚಾರ ವಿಭಾಗ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, 50 ಸಾವಿರ ರೂಪಾಯಿಗಿಂತ ಹೆಚ್ಚಿನ ಮೊತ್ತದ ದಂಡಪಾವತಿ ಬಾಕಿಯಿರಿಸಿಕೊಂಡಿದ್ದ 84 ದ್ವಿಚಕ್ರ ವಾಹನಗಳು ಮತ್ತು 1 ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದಿರುವ ಈ ವಾಹನಗಳ ಮೇಲೆ 10,210 ಉಲ್ಲಂಘನಾ ಪ್ರಕರಣಗಳು ದಾಖಲಾಗಿದ್ದು, ಸುಮಾರು 1.07 ಕೋ...
ಸಿನಿಮಾ ಕ್ಷೇತ್ರ ತೊರೆದು ರಾಜಕೀಯಕ್ಕೆ ಪಾದಾರ್ಪಣೆ ಮಾಡಿರುವ ತಮಿಳು ನಟ ವಿಜಯ್ ಅವರು ತಮ್ಮ ಕೊನೆಯ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ತಮ್ಮ ಕೊನೆಯ ಚಿತ್ರದಲ್ಲಿ ವಿಜಯ್ ದಾಖಲೆಯ ಸಂಭಾವನೆ ಪಡೆದುಕೊಳ್ಳಲಿದ್ದಾರಂತೆ. ಹೌದು..! “ತಮಿಳಗ ವೆಟ್ರಿ ಕಳಗಂ” ಪಕ್ಷ ಸ್ಥಾಪನೆಯ ಬಳಿಕ ವಿಜಯ್ ಅವರು ಸಿನಿಮಾ ಕ್ಷೇತ್ರ ತೊರೆಯಲಿದ್ದಾರೆ...
ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದ ರಂಗನಾಥ ಸ್ವಾಮಿ ದೇಗುಲ ಆವರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರರಂಗಕ್ಕೆ ಬಂದು 25 ವರ್ಷವಾದ ಸಂದರ್ಭದಲ್ಲಿ ಬೆಳ್ಳಿ ಪರ್ವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಂಡ್ಯ ಸಂಸದೆ ಮಂಡ್ಯದ ಮಣ್ಣಿನ ಋಣ ಎಂದೆಂದಿಗೂ ಬಿಡಲ್ಲ ಎಂದಿದ್ದಾರೆ. ಈ ಮಣ್ಣಿನ ಋಣ ಈ ಮ...
ಯೂಟ್ಯೂಬ್ ನ ಮಾಜಿ ಸಿಇಒ ಸುಸಾನ್ ವೊಜ್ಕಿಕಿ ಅವರ ಪುತ್ರ 19 ವರ್ಷದ ಮಾರ್ಕೊ ಟ್ರೋಪರ್ ಎಂಬುವವರು ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಯುಸಿ ಬರ್ಕ್ಲಿ ಕ್ಯಾಂಪಸ್ ನ ಕ್ಲಾರ್ಕ್ ಕೆರ್ ವಸತಿ ನಿಲಯದಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ. ಯುವಕನ ಜೀವ ಉಳಿಸುವ ಪ್ರಯತ್ನಗಳ ಹೊರತಾಗಿಯೂ ...
ಕೇಂದ್ರ ಸಚಿವರೊಂದಿಗಿನ ನಿರ್ಣಾಯಕ ಸಭೆಗೆ ಮುಂಚಿತವಾಗಿ, ಎಂಎಸ್ಪಿಗೆ ಕಾನೂನು ಖಾತರಿ ನೀಡುವ ಬಗ್ಗೆ ಸುಗ್ರೀವಾಜ್ಞೆ ತರುವಂತೆ ರೈತ ಮುಖಂಡರು ಕೇಂದ್ರವನ್ನು ಒತ್ತಾಯಿಸಿದ್ದಾರೆ. ಪಂಜಾಬ್ ನ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸಿ ಟ್ರ್ಯಾಕ್ಟರ್ ಮೆರವಣಿಗೆ ಮತ್ತು ಧರಣಿಗಳು ನಡೆದವು. ಕೇಂದ್ರ ಸಚಿವರಾದ ಅರ್ಜುನ್ ಮುಂಡಾ...
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಬಿಜೆಪಿ ಪಕ್ಷಕ್ಕೆ ಸೇರುವ ಸಾಧ್ಯತೆಯ ಬಗ್ಗೆ ವದಂತಿಗಳ ಮಧ್ಯೆ, ಕಾಂಗ್ರೆಸ್ ಪಕ್ಷದ ನಾಯಕತ್ವವು ಅವರಿಗೆ ರಾಜ್ಯಸಭಾ ಟಿಕೆಟ್ ನಿರಾಕರಿಸಿದ್ದರಿಂದ ಹಿರಿಯ ನಾಯಕ ಪಕ್ಷ ಬದಲಾವಣೆಗೆ ಯೋಚಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಕಮಲ್ ನಾಥ್ ಬಿಜೆಪಿಗೆ ಸೇರುವ ಸಾಧ್ಯತೆ ಇದೆ ...
ಉತ್ತರ ಪ್ರದೇಶದ ಬಹ್ರೈಚ್ ನಲ್ಲಿ ಶನಿವಾರ ಒಂದು ವರ್ಷದ ಬಾಲಕಿಯ ಮೇಲೆ 50 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ವೃಂದಾ...
ಪ್ರತ್ಯೇಕತಾವಾದಿ ನಾಯಕ ಮತ್ತು ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತ್ ಪಾಲ್ ಸಿಂಗ್ ಅವರನ್ನು ಹೆಚ್ಚು ಸುರಕ್ಷಿತ ದಿಬ್ರುಗಢ ಜೈಲಿನಲ್ಲಿ ಇರಿಸಲಾಗಿರುವ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಸೆಲ್ನಲ್ಲಿ ಹಲವಾರು ಅನಧಿಕೃತ ಚಟುವಟಿಕೆಗಳು ಪತ್ತೆಯಾಗಿವೆ. ಅಸ್ಸಾಂ ಪೊಲೀಸ್ ಮಹಾನಿರ್ದೇಶಕ ಜಿಪಿ ಸಿಂಗ್ ಅವರು ತಮ್ಮ ಎಕ್ಸ್ ಸಾಮಾಜಿಕ ಮಾಧ್ಯಮ ...
ಕಮಲ್ ನಾಥ್ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರುವ ವದಂತಿ ಕೇಳಿ ಬರುತ್ತಿದೆ. ಕಮಲ್ ನಾಥ್ ಅವರು ಇನ್ನೂ ರಾಜೀನಾಮೆ ನೀಡಿಲ್ಲವಾದರೂ ಪಕ್ಷದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಅವರು ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ. ಶನಿವಾರ ದೆಹಲಿಗೆ ಆಗಮಿಸಿದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ನಾಥ್ ಅವರು ಕೇಂದ್ರ ಗೃಹ ಸಚಿವ ಅಮ...