2022 ರಲ್ಲಿ ಎನ್ಡಿಎ ತೊರೆಯಲು ಪ್ರಯತ್ನಿಸುವಾಗ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಪೋಷಕರು, ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ರಾಬ್ರಿ ದೇವಿ ಅವರಲ್ಲಿ "ಹಿಂದಿನ ದ್ರೋಹಗಳಿಗೆ ಕ್ಷಮೆಯಾಚಿಸಿದ್ದರು" ಎಂದು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಶುಕ್ರವಾರ ಹೇಳಿದ್ದಾರೆ. ನಿತೀಶ್ ಜಿ ಕ್ಷಮೆ ಬೇಡಿದ ನಂತರ, ಬಿಜೆಪಿ ತನ್ನ ಪಕ...
ನವದೆಹಲಿ: ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬುಧವಾರ ದಿಲ್ಲಿ ಸಿಎಂಗೆ ಇಡಿಯು ಆರನೇ ಸಮನ್ಸ್ ನೀಡಿದ ನಂತರ ಅವರ ಬಂಧನದ ಊಹಾಪೋಹ ಕೇಳಿಬಂದಿತ್ತು. ಈ ಮಧ್ಯೆ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಇಂದು ವಿಧಾನಸಭೆಯಲ್ಲಿ ವಿಶ್ವಾಸ ಮತವನ್ನು ಮಂಡಿಸಿದರು. ಈ ನಿರ್ಣಯದ ಮೇಲಿನ ಚರ್ಚೆಗಳು ನಾಳೆ ನಡೆಯಲಿ...
ಸೈನಿಕರಿಗೆ ನೀಡುವ ಗೌರವಧನದ ಬದಲು ಉದ್ಯಮಿಗಳ ಲಾಭಕ್ಕಾಗಿ ರಕ್ಷಣಾ ಬಜೆಟ್ ಅನ್ನು ಖರ್ಚು ಮಾಡಲು ಮೋದಿ ಸರ್ಕಾರ ಅಗ್ನಿವೀರ್ ಯೋಜನೆಯನ್ನು ತಂದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು. ಬಿಹಾರದ ಕೈಮೂರ್ ಜಿಲ್ಲೆಯ ಮೊಹಾನಿಯಾದಲ್ಲಿ ಮಾತನಾಡಿದ ಅವರು, ಅಗ್ನಿವೀರ್ನಲ್ಲಿರುವ ಸೈನಿಕರಿಗೆ ಸಾಮಾನ್ಯ ಸೇನಾ ಸೈನಿಕರಿಗೆ ನೀಡ...
ಚುನಾವಣಾ ಬಾಂಡ್ಗಳ ಯೋಜನೆ ಅಸಾಂವಿಧಾನಿಕ ಎಂಬ ಸುಪ್ರೀಂ ಕೋರ್ಟ್ ತೀರ್ಪುಗೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಸಂತಸ ವ್ಯಕ್ತಪಡಿಸಿದ್ದಾರೆ. ಮೋದಿ ಭ್ರಷ್ಟ ನೀತಿಗಳಿಗೆ ಮತ್ತೊಂದು ಉದಾಹರಣೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ರಾಹುಲ್ ಗಾಂಧಿ, ನರೇಂದ್ರ ಮೋದಿಯವರ ಭ್ರಷ್ಟ ನೀತಿಗಳಿ...
ಈ ತಿಂಗಳ ಆರಂಭದಲ್ಲಿ ಮದರಸಾವನ್ನು ನೆಲಸಮಗೊಳಿಸುವ ಸಂದರ್ಭದಲ್ಲಿ ಹಲ್ದ್ವಾನಿಯ ಬನ್ಭೂಲ್ಪುರ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾತ್ಮಕ ಘರ್ಷಣೆಗಳಲ್ಲಿ ಭಾಗಿಯಾಗಿದ್ದ ಒಂಬತ್ತು ಗಲಭೆಕೋರರ ಫೋಟೋಗಳನ್ನು ಉತ್ತರಾಖಂಡ ಪೊಲೀಸರು ಶುಕ್ರವಾರ ಹಂಚಿಕೊಂಡಿದ್ದಾರೆ. ರಾಜ್ಯ ಸರ್ಕಾರವು ತನ್ನ ಎಕ್ಸ್ ಹ್ಯಾಂಡಲ್ ಮೂಲಕ, ಪೊಲೀಸ್ ತಂಡಗಳ ಮೇಲೆ ಹಲ್ಲೆ ನಡೆಸಿದ ...
ಬೆಳ್ತಂಗಡಿ : ರಾಜ್ಯ ಸರಕಾರದ ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ತಲುಪಿದ ಸಂವಿಧಾನ ಜಾಗೃತಿ ಜಾಥಾ ರಥವನ್ನು ಸ್ವಾಗತಿಸುವ ಕಾರ್ಯಕ್ರಮಕ್ಕೆ ಗ್ರಾಪಂ ಅಧ್ಯಕ್ಷ , ಉಪಾಧ್ಯಕ್ಷೆ ಸೇರಿ 20 ಸದಸ್ಯರ ಪೈಕಿ 19 ಮಂದಿ ಗೈರಾದ ಪ್ರಸಂಗ ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ಸೋಮವಾರ ನಡೆದಿದ್ದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಬೆ...
ಕೊಟ್ಟಿಗೆಹಾರ: ನಾಲ್ವರು ಮಂಗಳೂರು ಮೂಲದ ಯುವಕರು ರಾತ್ರಿ ವೇಳೆ ಮನೆಯೊಂದಕ್ಕೆ ನುಗ್ಗಿ ಮನೆಯವರಿಗೆ ಖಾರದ ಪುಡಿ ಎರಚಿ ದರೋಡೆ ನಡೆಸಿದ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಮಾಳಿಗನಾಡು ಹೆಬ್ಬಾರಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾತ್ರಿ 8 ಗಂಟೆಗೆ ಮನೆಗೆ ನುಗ್ಗಿದ ಯುವಕರು ಡಕಾಯಿತಿ ನಡೆಸಿದ್ದಾರೆ. ಇಲ್ಲಿನ ಹೆಬ್ಬಾರಟ್ಟಿ ...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಬಜೆಟ್ 2024 ಮಂಡಿಸುತ್ತಾ ಮಾತನಾಡಿದ ಸಿಎಂ ಗ್ಯಾರಂಟಿ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ತಿರುಗಿ ನೋಡುತ್ತಿವೆ. ಹಲವು ದ...
ಬೆಂಗಳೂರು: ಮದ್ಯದ ಘೋಷಿತ ಸ್ಲಾಬ್ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದರು. ಕರ್ನಾಟಕ ಬಜೆಟ್ 2024 ಮಂಡಿಸಿದ ಸಿಎಂ ಸಿದ್ದರಾಮಯ್ಯ, ಮದ್ಯದ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳನ್ನು ವಿವ...
ಮುಂಬೈ: ನ್ಯೂಯಾರ್ಕ್ನಿಂದ ಮುಂಬೈಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ವೀಲ್ ಚೇರ್ ಸಹಾಯಕ್ಕಾಗಿ ವಿನಂತಿಸಿದ್ದ ಹಿರಿಯ ನಾಗರಿಕ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಇವರು ತನ್ನ ಹೆಂಡತಿಯೊಂದಿಗೆ ಬರುತ್ತಿರುವಾಗ ಈ ಘಟನೆ ಸಂಭವಿಸಿದೆ. "ನ್ಯೂಯಾರ್ಕ್ ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ನಮ್ಮ ಪ...