ರೈತರ ದೆಹಲಿ ಚಲೋ ಪ್ರತಿಭಟನೆಯನ್ನು ತಡೆಯಲು ಹರ್ಯಾಣ ಪೊಲೀಸರು ರೈತರ ಮೇಲೆ ಅಶ್ರವಾಯು, ಜಲಫಿರಂಗಿ ಪ್ರಯೋಗ ಮಾಡಿದ್ದು, ಪೊಲೀಸರ ಈ ವರ್ತನೆ ಖಂಡಿಸಿ ದೇಶಾದ್ಯಾಂತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಪ್ರತಿಭಟನೆಯಲ್ಲಿ ಕಲ್ಲು ಹೊಡೆಯುತ್ತಿರುವವರು ರೈತರಲ್ಲ...
ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ಬಿಡುಗಡೆಗೊಳಿಸಿದೆ. ಕರ್ನಾಟಕದಿಂದ ಮೂವರು ಸ್ಪರ್ಧಿಸಲಿದ್ದಾರೆ. ಬೆಂಗಳೂರಿನ ಡಾ. ಸೈಯ್ಯದ್ ನಾಸೀರ್ ಹುಸೇನ್ ರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಕರ್ನಾಟಕದಿಂದ ಕಾಂಗ್ರೆಸ್ನ ಹಿರಿಯ ಮುಖಂಡ ಅಜಯ್ ಮಾಕೆನ್, ಡಾ. ಸೈಯ್ಯದ್ ನಾಸೀರ್ ಹ...
ಕೇಂದ್ರ ಸರ್ಕಾರದ ಪ್ರಸ್ತಾವಿತ ‘ಒಂದು ದೇಶ, ಒಂದು ಚುನಾವಣೆ’ ನೀತಿಗೆ ವಿರೋಧ ವ್ಯಕ್ತಪಡಿಸಿರುವ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ, ಇಂದು ವಿಧಾನಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ' ನೀತಿ ವಿರೋಧಿಸುವ ನಿರ್ಣಯ ಅಂಗೀಕರಿಸಿಕೊಂಡಿದೆ. ‘ಒಂದು ದೇಶ, ಒಂದು ಚುನಾವಣೆ’ ನೀತಿ ಮಾತ್ರವಲ್ಲದೇ, ಜನಗಣತಿಯ ಆಧಾರದ ಮೇಲೆ ಕ್ಷೇತ್ರಗಳನ್ನು ಮರ...
ನಾನು ಕೂಡ ಪ್ರೀತಿಸಿ ಮದುವೆ ಆಗಿದ್ದೇನೆ, 54 ವರ್ಷ ಆಗಿದೆ, ಇನ್ನೂ ಡಿವೋರ್ಸ್ ಆಗಿಲ್ಲ, ಮುಂದೆ ಆಗುವ ಚಾನ್ಸ್ ಕೂಡ ಇಲ್ಲ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು. ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಖುಷಿ ಆಗುತ್ತದೆ. ನಾನು ಕೂಡ ಪ್ರೀತಿಸಿ ...
ಮಂಗಳೂರಿನ ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿಯವರ ಶಾಸಕ ಸ್ಥಾನಕ್ಕೆ ಕುತ್ತು ಬರುತ್ತಾ..? ಹೀಗೊಂದು ಪ್ರಶ್ನೆ ಎದುರಾಗಿದೆ. ಹೌದು...! ಮಂಗಳೂರು ನಗರದ ಖಾಸಗಿ ಶಾಲೆಯೊಂದರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವೇದವ್ಯಾಸ ಕಾಮತ್ ಮತ್ತು ಶಾಸಕ ಭರತ್ ಶೆಟ್ಟಿ ಅವರು ವಿಚಾರಣೆ ಮಾಡಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವುದರ ಬದಲು ...
ಉಡುಪಿ: ಗೃಹ ಪ್ರವೇಶ ಸಮಾರಂಭದ ವಿಡಿಯೋ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಆಘಾತಕಾರಿ ಘಟನೆ ಕಾರ್ಕಳ ತಾಲೂಕಿನ ಕಡ್ತಲ ಗ್ರಾಮದ ಕುಕ್ಕುಜೆ ಎಂಬಲ್ಲಿ ನಡೆದಿದೆ. ಕಾರ್ಕಳ ತೆಳ್ಳಾರು ನಿವಾಸಿ ದೀಪಕ್ ಶೆಟ್ಟಿ(45) ಮೃತಪಟ್ಟವರಾಗಿದ್ದಾರೆ. ಹೊಸ ಮನೆಯೊಂದರ ಗೃಹ ಪ್ರವೇಶದ ಹಿನ್ನೆಲೆಯಲ್ಲಿ ವಿಡಿಯೋಗ್ರಫಿ ಮಾಡುತ್ತಿದ್ದ ವೇ...
ಕ್ಯಾಲಿಫೋರ್ನಿಯಾ: ಭಾರತದ ಕೇರಳ ಮೂಲದ ಕುಟುಂಬವೊಂದು ಅಮೆರಿಕದ ಕ್ಯಾಲಿಫೋರ್ನಿಯಾದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದೆ. ಮೃತರನ್ನು ಆನಂದ್ ಸುಜಿತ್ ಹೆನ್ರಿ (42), ಅವರ ಪತ್ನಿ ಆಲಿಸ್ ಪ್ರಿಯಾಂಕಾ (40) ಮತ್ತು ಅವರ 4 ವರ್ಷದ ಅವಳಿ ಮಕ್ಕಳಾದ ನೋವಾ ಮತ್ತು ನೀಥಾನ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಮೊಬೈಲ್ ಕಾಲ್ ತೆಗೆಯದ ಕಾರಣ...
ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ್ದಾರೆ. ಲೋಕಸಭಾ ಚುನಾವಣೆಗೆ ಕೇವಲ ಎರಡು ತಿಂಗಳುಗಳು ಬಾಕಿ ಇರುವಾಗಲೇ ಸೋನಿಯಾ ಗಾಂಧಿ ಅವರ ರಾಜ್ಯಸಭಾ ಸ್ಥಳಾಂತರವು ಪ್ರಮುಖ ರಾಜಕೀಯ ಬೆಳವಣಿಗೆ ಆಗಿದೆ. ಯಾಕೆಂದರೆ ಅವರು ಈಗ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಿಂ...
ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ವಿಭಾಕರ್ ಶಾಸ್ತ್ರಿ ಅವರು ಇಂದೇ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಭಾಕರ್ ಶಾಸ್ತ್ರಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿ...
ದೆಹಲಿಯಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ಅವರ ನಿವಾಸಕ್ಕೆ ಕಾರೊಂದು ನುಗ್ಗಿದ ಘಟನೆ ನಡೆದಿದೆ. ಇದೇ ವೇಳೆ ವಿಧ್ವಂಸಕ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ ಎಂದು ರಾಜಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯಪಾಲರ ಮನೆಗೆ ಕಾರನ್ನು ನುಗ್ಗಿಸಿದ ಚಾಲಕನನ್ನು ಬಂಧಿಸಿ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್...