ಪ್ರಸ್ತುತ ನಡೆಯುತ್ತಿರುವ "ದೆಹಲಿ ಚಲೋ" ಮೆರವಣಿಗೆಯ ಮಧ್ಯೆ, ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಫೆಬ್ರವರಿ 16 ರಂದು ಭಾರತ್ ಬಂದ್ - ಗ್ರಾಮೀಣ ಭಾರತ್ ಬಂದ್ ಅನ್ನು ಘೋಷಿಸಿದೆ. ಮುಂಬರುವ ರಾಷ್ಟ್ರವ್ಯಾಪಿ ಮುಷ್ಕರಕ್ಕಾಗಿ, ಸಮಾನ ಮನಸ್ಕ ರೈತರು ಮತ್ತು ಒಕ್ಕೂಟಗಳು ಆಂದೋಲನಕ್ಕೆ ಸೇರಲು ಕರೆ ನೀಡಿದೆ. ಸಂಯುಕ್ತ ಕಿಸಾನ್ ಮೋರ್ಚಾದ ಗ್ರಾಮ...
ಪಡಿತರ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಟೌಟ್ ಇರುವ ಸೆಲ್ಫಿ ಪಾಯಿಂಟ್ಗಳನ್ನು, ಫ್ಲೆಕ್ಸ್ಗಳನ್ನು ಮತ್ತು ಬೋರ್ಡ್ ಗಳನ್ನು ಆಳವಡಿಸುವಂತೆ ಕೇಂದ್ರ ಸರ್ಕಾರ ನಿರ್ದೇಶನವನ್ನು ನೀಡಿದ್ದು, ಇದನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತಿರಸ್ಕರಿಸಿದ್ದಾರೆ. 10,000 ಪಡಿತರ ಅಂಗಡಿಗಳಲ್ಲಿ ಮೋದಿ ಇರುವ ಫ್ಲೆಕ್ಸ್ ಬೋರ್ಡ್ ಗಳ...
ಪ್ರಧಾನಮಂತ್ರಿ ನರೇಂದ್ರ ಮೋದಿಯ ಕತಾರ್ ಭೇಟಿ ಕುರಿತಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಕಿಡಿಕಾರಿದ್ದಾರೆ. ಕತಾರ್ ಗೆ ಪ್ರಧಾನಿ ತಮ್ಮೊಂದಿಗೆ ಬಾಲಿವುಡ್ ನಟ ಶಾರುಖ್ ಖಾನ್ರನ್ನೂ ಕರೆದೊಯ್ಯಬೇಕಾಗಿತ್ತು ಎಂದಿದ್ದಾರೆ. ಗೂಢಚರ್ಯೆ ಆರೋಪ ಹೊತ್ತು ಮರಣದಂಡನೆ ಶಿಕ್ಷೆ ವಿಧಿಸಲ್ಪಟ್ಟಿದ್ದ ಭಾರತದ ಎಂಟು ಮಂದಿ ಮಾಜಿ ನೌಕಾಪಡೆಯ ಅಧಿಕಾರಿಗ...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾವಿರಾರು ರೈತರು ಇಂದು ಪಂಜಾಬ್ ಮತ್ತು ಹರ್ಯಾಣ ನಡುವಿನ ಶಂಭು ಗಡಿಯಲ್ಲಿ ಸೇರುತ್ತಿದ್ದಂತೆಯೇ ಪೊಲೀಸರು ಅವರತ್ತ ಅಶ್ರುವಾಯು ಪ್ರಯೋಗಿಸಿ ಪ್ರತಿಭಟನಾನಿರತರನ್ನು ಚದುರಿಸುವ ಯತ್ನ ಮಾಡಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ರೈತರ ದೆಹಲಿ ಚಲೋ ಯಾತ್ರೆಯನ್ನು ತಡೆಯಲು ದೆಹಲಿಯಲ್ಲಿ ಈಗಾಗಲೇ ಪ...
2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ, ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿ...
ನವದೆಹಲಿ: ಈ ಹಿಂದೆ ಸರ್ಕಾರ ಈಡೇರಿಸುವ ಭರವಸೆ ನೀಡಿ ಅದನ್ನು ಮಾಡಿಲ್ಲದಿರುವುದರಿಂದಲೇ ರೈತರ ಮತ್ತೆ ಬೀದಿಗಿಳಿದಿದ್ದು. ರೈತರ ಮೇಲಿನ ದಾಳಿ ಮೋದಿ ಸರ್ಕಾರಕ್ಕೆ ನಾಚಿಕೆಗೇಡು ಎಂದು ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ದಾಳಿ ನಡೆಸುತ್ತಿರುವ ವಿಚಾರವಾಗಿ ರೈತ ನಾಯಕ ರಾಕೇಶ್ ಟಿಕ...
ಮಂಗಳೂರು: ನಗರ ಜೆರೋಸಾ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಹಿಂದೂ ಧರ್ಮವನ್ನು ಮತ್ತು ದೇವರನ್ನು ಅವಹೇಳನಕರವಾಗಿ ಬೋಧಿಸಿದ್ದಾರೆಂದು ಆರೋಪಿಸಿ ಪೋಷಕರು ನೀಡಿದ ದೂರುಗಳನ್ನಾದರಿಸಿ ಸಮಗ್ರವಾದ ತನಿಖೆ ನಡೆಸುವ ಮತ್ತು ಕಾನೂನಿನಡಿಯಲ್ಲಿ ನ್ಯಾಯ ತೆಗೆಸಿಕೊಡಬೇಕಾಗಿದ್ದ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತರು ಸರಕಾರಿ ನಿಯ...
ನವದೆಹಲಿ: 17ನೇ ಲೋಕಸಭೆಯಲ್ಲಿ ಐದು ವರ್ಷಗಳಲ್ಲಿ ಕರ್ನಾಟಕದ ನಾಲ್ವರು ಸಂಸದರು ಸೇರಿದಂತೆ 9 ಸದಸ್ಯರು ಒಂದಕ್ಷರ ಮಾತೂ ಆಡಿಲ್ಲ, ಯಾವುದೇ ಚರ್ಚೆಯಲ್ಲಿ ಕೂಡ ಭಾಗಿಯಾಗಿಲ್ಲ. ಆದ್ರೆ ಅಚ್ಚರಿಯ ವಿಚಾರ ಏನಂದ್ರೆ, ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ರಾಜಾರೋಷವಾಗಿ ಮಾತನಾಡುತ್ತ, ಸವಾಲು ಹಾಕುತ್ತಾ ಬೊಬ್ಬಿರಿಯುವ ಅನಂತ್ ಕುಮಾರ್ ಹೆಗಡೆ ಕ...
ವಿಜಯನಗರ: ಕೋಳಿಗೆ ಟಿಕೆಟ್ ತೆಗೆದುಕೊಳ್ಳುವಂತೆ ಕಂಡೆಕ್ಟರ್ ಹೇಳಿದಾಗ ಮಹಿಳೆ ಮತ್ತು ಕಂಡೆಕ್ಟರ್ ನಡುವೆ ವಾಗ್ವಾದ ಏರ್ಪಟ್ಟ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಕಂಡಕ್ಟರ್ ಮತ್ತು ಮಹಿಳೆ ನಡುವೆ ಭಾನುವಾರ ರಾತ್ರಿ ಈ ಜಗಳ ನಡೆದಿದೆ. ಧರ್ಮಸ್ಥಳಕ್ಕೆ ತೆರಳುತ್...
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದ ಒಂದು ದಿನದ ನಂತರ ಇಂದು ಬಿಜೆಪಿಗೆ ಸೇರಲು ಸಜ್ಜಾಗಿದ್ದಾರೆ. ಮುಂಬೈ ಬಿಜೆಪಿ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಚವಾಣ್ ಪಕ್ಷಕ್ಕೆ ಸೇರಲಿದ್ದಾರೆ. ಚವಾಣ್ ಅವರು ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹಗಳ ನಡುವೆ ಕಾಂಗ್ರೆಸ್ ಮತ್ತು ಶಾಸಕ ಸ್ಥಾನಕ್ಕೆ ನಿನ...