ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮಹಾರಾಷ್ಟ್ರದ ಅಶೋಕ್ ಚೌಹಾಣ್ ಅವರು ತಮ್ಮ ಶಾಸಕ ಸ್ಥಾನಕ್ಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ, ಇದಕ್ಕೆ ಪೂರಕವಾಗಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಫಡ್ನವಿಸ್ ಅವರು ಹೇಳಿಕೆ ನೀಡಿದ್ದಾರೆ. ಇನ್ನು ಚ...
ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ಎನ್.ಡಿ.ಎ ಸರಕಾರ ವಿಶ್ವಾಸಮತ ಗೆದ್ದುಕೊಂಡಿದೆ. ಅದರಲ್ಲೂ ವಿಶ್ವಾಸ ಮತಯಾಚನೆಗಿಂತ ಸ್ವಲ್ಪ ಮೊದಲು ಆರ್ ಜೆಡಿಯ ಮೂವರು ಶಾಸಕರು ನಿತೀಶ್ ಕುಮಾರ್ ಅವರ ಬೆಂಬಲಕ್ಕೆ ನಿಲ್ಲುವ ಮೂಲಕ ಮಹಾಘಟಬಂಧನ್ ಗೆ ಭಾರಿ ಮುಖಭಂಗ ಎದುರಾಗಿದೆ. ಪೂರ್ಣ ಬಹುಮತಕ್ಕೆ 122 ಮತಗಳು ಬೇಕಾಗಿದ್ದು ನಿತೀಶ್ ಕುಮಾರ್ ಅವರು 12...
ಮಥುರಾ: ಕಾರು ಹಾಗೂ ಬಸ್ ನ ನಡುವೆ ನಡೆದ ಭೀಕರ ಅಪಘಾತದಲ್ಲಿ ಐವರು ಸಜೀವ ದಹನವಾಗಿರುವ ದಾರುಣ ಘಟನೆ ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಯಮುನಾ ಎಕ್ಸ್ ಪ್ರೆಸ್ ವೇ ನಲ್ಲಿ ನಡೆದಿದೆ. ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಆಗ್ರಾ-ನೋಯ್ಡಾ ಕ್ಯಾರೇಜ್ ಮಾರ್ಗದ 117 ನೇ ಮೈಲಿಗಲ್ಲು ಬಳಿ ಈ ಭೀಕರ ಅಪಘಾತ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ...
ಶಿವಮೊಗ್ಗ: ದರೋಡೆಗೆ ಹೊಂಚು ಹಾಕುತ್ತಿದ್ದ ಗ್ಯಾಂಗ್ ವೊಂದನ್ನು ಶಿವಮೊಗ್ಗದ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಬಳಿಯ ಎಗ್ಸಿಬಿಷನ್ ಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಅಖ್ರಿ ಖಾನ್ ಅಲಿಯಾಸ್ ಇಡ್ಲಿ(35), ಮುಶ್ತಾಕ್ ಅಹ್ಮದ್(32), ಅದಿಲ್ ಪಾಷಾ(23) ಮಾಝ್ ಬೇಗ್(20) ಬಂಧಿತ ಆರೋಪಿಗಳಾಗಿದ್ದು, ಪೊಲೀಸರು ದಾಳಿ ನಡೆಸಿದ ವೇಳೆ ಓರ್ವ ...
ಗಂಗಾವತಿ: ಪತಿ—ಪತ್ನಿಯ ಜಗಳ ಬಿಡಿಸುವ ನೆಪದಲ್ಲಿ ಪತ್ನಿಯನ್ನು ಸ್ಥಳದಿಂದ ಕರೆದೊಯ್ದು ಅತ್ಯಾಚಾರ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಗಂಗಾವತಿ ನಗರ ಪೊಲೀಸರು 6 ಮಂದಿಯನ್ನು ಶನಿವಾರ ಬಂಧಿಸಿದ್ದಾರೆ. ಗಂಗಾವತಿ ಬಸ್ ನಿಲ್ದಾಣದಲ್ಲಿ ಪತಿ ಹಾಗೂ ಪತ್ನಿ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಡುತ್ತಿದ್ದರು. ಈ ವೇಳೆ 6 ಜನರ ಅಪರಿಚಿತರ ತ...
ಬೇಹುಗಾರಿಕೆ ಆರೋಪದ ಮೇಲೆ ಗಲ್ಫ್ ರಾಷ್ಟ್ರದಲ್ಲಿ ಬಂಧನಕ್ಕೊಳಗಾಗಿದ್ದ ಭಾರತೀಯ ನೌಕಾಪಡೆಯ ಎಂಟು ಮಾಜಿ ಸಿಬ್ಬಂದಿಗಳನ್ನು ಕತಾರ್ ಬಿಡುಗಡೆ ಮಾಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಸೋಮವಾರ ಮುಂಜಾನೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಈ ಬೆಳವಣಿಗೆಯನ್ನು ಸ್ವಾಗತಿಸಿತು. ಖಾಸಗಿ ಸಂಸ್ಥೆಯಾದ ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡ...
ಭಾರತದ ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್ (ಯುಪಿಐ) ಸೇವೆಗಳನ್ನು ಇಂದು ಶ್ರೀಲಂಕಾ ಮತ್ತು ಮಾರಿಷಾ ನಲ್ಲಿ ಪ್ರಾರಂಭಿಸಲಾಗುವುದು. ಇದರ ಜೊತೆಗೆ ಮಾರಿಷಸ್ ನಲ್ಲಿ ರುಪೇ ಕಾರ್ಡ್ ಸೇವೆಗಳನ್ನು ಇಂದು ಪ್ರಾರಂಭಿಸಲಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ...
ಬೆಂಗಳೂರು: ರಾಜ್ಯದಲ್ಲಿ ಬೆಳ್ಳುಳ್ಳಿ ದರ ಗಗನಕ್ಕೇರಿದ್ದು 300ರ ಗಡಿದಾಡಿದೆ. ಬೆಳ್ಳುಳ್ಳಿ ಪೂರೈಕೆಯಲ್ಲಿ ಶೇ.50ರಷ್ಟು ಕುಸಿತ ಕಂಡು ಬಂದ ಹಿನ್ನೆಲೆಯಲ್ಲಿ ಬೆಳ್ಳುಳ್ಳಿ ದರ ಗಗನಕ್ಕೇರಿದೆ. 1 ಕೆ.ಜಿ. ಬೆಳ್ಳುಳ್ಳಿ ದರ 350 ರೂ. ಗಳಿಗೆ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ 400 ರೂಪಾಯಿಗಳಿಗೂ ಅಧಿಕ ಬೆಲೆ ಏರಿಕೆಯಾಗಿದೆ. ಬೆಳ್...
ಗದಗ: ಗದಗ ಜಿಲ್ಲೆಯ ಜಿಗೇರಿ, ನಾಗೇಂದ್ರಗಡ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಚಿರತೆ ಭೀತಿ ಕಾಣಿಸಿಕೊಂಡಿದ್ದು, ಜನರು ಕೆಲಸಗಳಿಗೆ ತೆರಳದೇ ಸ್ವಯಂ ಪ್ರೇರಿತವಾಗಿ ಬಂದ್ ಆಚರಿಸುವಂತಾಗಿದೆ. ಗ್ರಾಮಸ್ಥರು ಮಾತ್ರವಲ್ಲ, ಅರಣ್ಯ ಇಲಾಖೆ ಅಧಿಕಾರಿಗಳು ಕೂಡಾ ನಿದ್ದೆಯಿಲ್ಲದ ರಾತ್ರಿ ಕಳೆಯುವಂತಾಗಿದೆ. ಈ ನಡುವೆ ಚಿರತೆ ಸಂಚರಿಸುತ್ತಿರುವ ಹಳೆಯ...
ಖ್ಯಾತ ಸಾಹಿತಿ ಪದ್ಮಶ್ರೀ ಡಾ.ಉಷಾ ಕಿರಣ್ ಅವರು ಬಿಹಾರದ ರಾಜಧಾನಿ ಪಾಟ್ನಾದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಡಾ.ಉಷಾ ಕಿರಣ್ ಅವರು ಹಿಂದಿ ಮತ್ತು ಮೈಥಿಲಿಯಲ್ಲಿ ಪ್ರಸಿದ್ಧ ಬರಹಗಾರರಾಗಿದ್ದರು. ಅವರ ಮೈಥಿಲಿ ಕಾದಂಬರಿ 'ಭಾಮತಿ: ಏಕ್ ಅವಿಸ್ಮಾರನಿಯಾ ಪ್ರೇಮಕಥಾ' ಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರ...