ಉತ್ತರಾಖಂಡದ ಹಲ್ದ್ವಾನಿ ಹಿಂಸಾಚಾರದಲ್ಲಿ ಐವರು ಮೃತಪಟ್ಟು ಒಂದು ಡಜನ್ಗೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿಯೇ ತರಾತುರಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಸಲಾಗಿದೆ. ಪೊಲೀಸರು 16 ಮಂದಿಯ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ಮಸೀದಿ ಮದ್ರಸ ತೆರವು ಕಾರ್ಯಾಚರಣೆಯ ವೇಳೆ ದಾಖಲೆ ಒದಗಿದೇ ಇರುವುದು ಹಿಂಸಾಚಾರ ಭುಗಿಲೇಳುವಂತೆ ಮಾಡಿತ...
ಮಹಾರಾಷ್ಟ್ರದಲ್ಲಿ ನಾಲ್ಕು ದಶಕಗಳ ನಿಷ್ಪಕ್ಷಪಾತ ಪತ್ರಿಕೋದ್ಯಮಕ್ಕೆ ಹೆಸರಾಗಿರುವ ಹಿರಿಯ ಪತ್ರಕರ್ತ ನಿಖಿಲ್ ವಾಗ್ಲೆ ಯವರ ಕಾರಿನ ಮೇಲೆ ಪುಣೆಯಲ್ಲಿ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ನಡೆದಿದೆ. ಎಲ್ಕೆ ಅಡ್ವಾಣಿ ಯವರಿಗೆ ಭಾರತ ರತ್ನ ಘೋಷಣೆಯ ಬಗ್ಗೆ ನಿಖಿಲ್ ಬರೆದಿದ್ದ ಅಭಿಪ್ರಾಯ ವಿರೋಧಿಸಿ ಈ ದಾಳಿ ನಡೆಸಲಾಗಿದೆ ಎಂಬ ಅಭಿಪ್ರಾಯ ...
ಸಂಸತ್ತಿನಲ್ಲಿ 2019ರಲ್ಲಿ ಮಂಜೂರು ಮಾಡಲಾದ ಪೌರತ್ವ ತಿದ್ದುಪಡಿ ಕಾಯ್ದೆ ಸಿಎಎ 2024 ಲೋಕಸಭಾ ಚುನಾವಣೆಗೆ ಮೊದಲೇ ಅನುಷ್ಠಾನವಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ. ಕಾಂಗ್ರೆಸ್ ಸ್ವತಃ ಸಿಎಎ ಅನುಷ್ಠಾನದ ಆಶ್ವಾಸನೆ ನೀಡಿ ಇದೀಗ ಹಿಂದೆ ಸರಿದಿದೆ ಎಂದು ಗೃಹ ಸಚಿವರು ಆರೋಪಿಸಿದ್ದಾರೆ. ಬಾಂಗ್ಲಾದೇಶ ಮತ್ತು ಪಾಕಿಸ್ತಾನ...
ಪಾಕಿಸ್ತಾನದಲ್ಲಿ ಪ್ರಕಟಗೊಂಡಿರುವ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದೆ. ಆದರೆ ಅತಂತ್ರ ಫಲಿತಾಂಶ ಬಂದಿದೆ. ಈ ಹಿನ್ನೆಲೆಯಲ್ಲಿ 54 ಸ್ಥಾನಗಳನ್ನು ಗೆದ್ದಿರುವ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಯ ಬಿಲಾವಲ್ ಭುಟ್ಟೋ ಝರ್ದಾರಿ ಸದ್ಯ ಕಿಂಗ್ ಮೇಕರ್ ಆಗಿದ್ದಾರೆ. ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ 265 ಸ್ಥಾನಗಳಿಗೆ...
ತಿರುವನಂತಪುರಂ: ಕೇರಳದ ಪ್ರಸಿದ್ಧ ಗುರುವಾಯೂರು ದೇವಸ್ಥಾನದ ಆನೆ ಬಿಡಾರದಲ್ಲಿ ಎರಡು ಆನೆಗಳಿಗೆ ಮಾವುತರು ಚಿತ್ರಹಿಂಸೆ ನೀಡಿರುವ ಘಟನೆಗೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಸರ್ಕಾರವನ್ನು ತರಾಟೆಗೆತ್ತಿಕೊಂಡಿದೆ. ಕೃಷ್ಣ ಹಾಗೂ ಕೇಶವನ್ ಎಂಬ ಎರಡು ಆನೆಗೆ ಮಾವುತರು ಚಿತ್ರ ಹಿಂಸೆ ನೀಡಿದ್ದು, ಈ ವಿಡಿಯೋ ಗಮನಿಸಿರುವ ಹೈಕೋರ್ಟ್ ಸುಮೋಟೋ ಕೇ...
ಟ್ರಕ್ ಮತ್ತು ಬಸ್ ಡಿಕ್ಕಿಯಾಗಿ ಏಳು ಮಂದಿ ಮೃತಪಟ್ಟಿರುವ ಭೀಕರ ಘಟನೆ ಆಂಧ್ರ ಪ್ರದೇಶದ ನೆಲ್ಲೂರುಜಿಲ್ಲೆಯ ಕವಲಿಯ ಮುಸುನೂರು ಟೋಲ್ ಪ್ಲಾಜಾ ಬಳಿ ಶನಿವಾರ ಬೆಳಗಿನ ಜಾವ ನಡೆದಿದೆ. ಚೆನ್ನೈನಿಂದ ಖಾಸಗಿ ಬಸ್ ಹೈದರಾಬಾದ್ಗೆ ಬರುತ್ತಿತ್ತು. ಇಂದು ನಸುಕಿನ ಜಾವ ನೆಲ್ಲೂರು ಬಳಿ ಮೊದಲು ಟ್ರಕ್ವೊಂದು ನಿಂತ ಲಾರಿಗೆ ಡಿಕ್ಕಿ ಹೊಡೆದಿದೆ. ಈ ...
ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಿಜೆಪಿ ಮುಖಂಡ ರಮೇಶ್ ಅವಸ್ಥಿ ಮತ್ತು ದಿ ಗ್ರೇಟ್ ಖಲಿ ನೇತೃತ್ವದಲ್ಲಿ ಸನಾತನ ಯಾತ್ರೆ ಎಂಬ ಭವ್ಯ ಕಾರ್ಯಕ್ರಮ ನಡೆಯಿತು. ಸುಮಾರು 40 ಕಿಲೋಮೀಟರ್ ದೂರವನ್ನು ವ್ಯಾಪಿಸಿರುವ ಸನಾತನ ಯಾತ್ರೆಯು ಗೋವಾದ ರಾವತ್ಪುರ ರಾಮ್ಲಾಲಾ ಮಂದಿರದಿಂದ ಪ್ರಾರಂಭವಾಯಿತು. 300 ಕ್ಕೂ ಹೆಚ್ಚು ಕಾರುಗಳು ಮತ್ತು ಹಲವಾರು ರಥಗಳು ಮ...
ಕಳೆದ ಐದು ವರ್ಷಗಳಿಂದ ನನ್ನ ಮಗ ನನ್ನೊಂದಿಗೆ ಮಾತು ಮಾತನಾಡಿಲ್ಲ. ಮದುವೆ ನಂತರ ಮಗ ಸಂಪೂರ್ಣವಾಗಿ ಬದಲಾಗಿದ್ದಾನೆ. ಅವನು ತನ್ನ ಹೆಂಡತಿ ಮಾತನ್ನು ಕೇಳಲು ಪ್ರಾರಂಭಿಸಿದ್ದಾನೆ ಮತ್ತು ನನ್ನೊಂದಿಗೆ ಮಾತನಾಡುವುದನ್ನು ಬಿಟ್ಟಿದ್ದಾನೆ . ಇವೆಲ್ಲವನ್ನೂ ನೋಡಿದರೆ ನನ್ನ ಮಗನನ್ನು ಕ್ರಿಕೆಟಿಗನನ್ನಾಗಿ ಮಾಡದೇ ಇರುತ್ತಿದ್ದರೆ ಚೆನ್ನಾಗಿರುತ್ತಿತ್ತು...
2022 ಜೂನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದ ಒಂದೂವರೆ ಕಿಲೋಮೀಟರ್ ಉದ್ದದ ಸುರಂಗ ಮಾರ್ಗವು ಅಸುರಕ್ಷಿತ ಮತ್ತು ಅಪಾಯಕಾರಿ ಎಂದು ದೆಹಲಿಯ ಪಿಡಬ್ಲ್ಯೂಡಿ ಇಲಾಖೆ ಹೇಳಿದ್ದು ಪ್ರಧಾನಿಯವರಿಗೆ ಭಾರಿ ಮುಖಭಂಗವಾಗಿದೆ. ಈ ಸುರಂಗ ಮಾರ್ಗಕ್ಕೆ 777 ಕೋಟಿ ರೂಪಾಯಿಯನ್ನು ಖರ್ಚು ಮಾಡಲಾಗಿತ್ತು. 2023ರಲ್ಲಿ ಭಾರಿ ನೀರು ಈ ಸುರಂಗ...
ಸುಪ್ರೀಂ ಕೋರ್ಟ್ ನ ನಿರ್ದೇಶನದಂತೆ ಜೈಲು ಸೇರಿ 15 ದಿನಗಳಾಗುವಷ್ಟರಲ್ಲೇ ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ. ಗುಜರಾತ್ ಹೈ ಕೋರ್ಟ್ ನ ನಿರ್ದೇಶನದಂತೆ ಪ್ರದೀಪ್ ಮೋದಿ ಎಂಬ ಪಾತಕಿಗೆ ಪೆರೋಲ್ ಮೂಲಕ ಬಿಡುಗಡೆ ನೀಡಲಾಗಿದೆ. ಈತನ ಪತ್ನಿಯ ತಂದೆ ನಿಧನರಾಗಿದ್ದು ಈ ಹಿನ್ನೆಲೆಯಲ್ಲಿ ಐದು ದಿನಗಳ ಪೆರೋಲ್ ನೀಡಲಾಗ...