ಇಸ್ರೇಲ್ ನ ಬಾಂಬ್ ನಿಂದಾಗಿ ಮನೆಮಠ ಕಳೆದು ರಫಾದ ನಿರಾಶ್ರಿತ ಶಿಬಿರದಲ್ಲಿ ಕಳೆಯುತ್ತಿರುವ 15 ವರ್ಷದ ಪೋರನೋರ್ವ ಸ್ವತಃ ವಿದ್ಯುತ್ ಉತ್ಪಾದನೆಯ ಯಂತ್ರವನ್ನು ಸಂಶೋಧಿಸಿ ಜಾಗತಿಕವಾಗಿ ಅಚ್ಚರಿಗೆ ಕಾರಣವಾಗಿದ್ದಾನೆ. ಹುಸಾಮ್ ಅಲ್ ಅತ್ತರ್ ಎಂಬ ಹೆಸರಿನ ಈ ಬಾಲಕ ಮತ್ತು ಆತನ ಕುಟುಂಬ ಪಶ್ಚಿಮ ಗಾಝಾದಿಂದ ನಿರಾಶ್ರಿತರಾಗಿ ರಫಾದ ಗಡಿಗೆ ವರ್ಗಾವಣೆಗ...
ದೆಹಲಿಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬುಧವಾರದಿಂದ ಪ್ರತಿಭಟಿಸುತ್ತಿರುವ ಕರ್ನಾಟಕದ ತೆರಿಗೆ ಚಳವಳಿಗೆ ಗುರುವಾರ ಕೇರಳದ ಎಡಪಕ್ಷಗಳು ಮತ್ತು ತಮಿಳುನಾಡಿನ ಡಿಎಂಕೆ ಪಕ್ಷವೂ ಸೇರಿಕೊಂಡಿವೆ. ಕೇಂದ್ರದಿಂದ ತಮ್ಮ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ಆಗುತ್ತಿರುವ ತಾರತಮ್ಯವನ್ನು ಪ್ರಶ್ನಿಸಲು ಎರಡೂ ರಾಜ್ಯಗಳ ಮುಖ್ಯಮಂತ್ರಿಗ...
ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಸತ್ನಲ್ಲಿ ಚೆಂದದ ಭಾಷಣ ಮಾಡಿ ತಮ್ಮನ್ನು ತಾವು ಒಬಿಸಿ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಅವರು ಹುಟ್ಟುವಾಗಲೇ ಒಬಿಸಿ ಸಮುದಾಯಕ್ಕೆ ಸೇರಿದವರಾಗಿರಲಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ದಿನಕ್ಕೆ ಹಲವಾರು ಬಾರಿ ಬಟ್ಟೆ ಬದಲಿಸಿ, ನಾನು ಒಬಿಸಿ ಎಂದು ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಆತಂಕ ಮತ್ತಷ್ಟು ಹೆಚ್ಚಳವಾಗಿದೆ. ಇದೀಗ 55 ವರ್ಷದ ಮಹಿಳೆಯೊಬ್ಬರಿಗೆ ಕೆ.ಎಫ್.ಡಿ.(ಮಂಗನ ಕಾಯಿಲೆ) ದೃಢವಾಗಿದೆ. ಈ ಮೂಲಕ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪೀಡಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. 9 ಮಂದಿಯಲ್ಲಿ ಓರ್ವ ವೃದ್ಧ ಮೃತ, ನಾಲ್ವವರು ಗುಣಮುಖರಾಗಿದ್ದಾರ...
ಚಿಕ್ಕಮಗಳೂರು: ಕಾಫಿನಾಡಲ್ಲಿ ಭದ್ರಾ ನದಿ ಬಳಿಯೇ ಬೃಹತ್ ವಾಮಾಚಾರವೊಂದು ನಡೆದಿದ್ದು, ವಾಮಾಚಾರಕ್ಕೆ ಕಪ್ಪು ಬಣ್ಣದ ಕುರಿ, ಮೇಕೆಗಳ ಬಲಿ ನೀಡಲಾಗಿದೆ. ನದಿಯಲ್ಲಿ ರುಂಡ--ಮುಂಡ ಬೇರ್ಪಟ್ಟ ಕುರಿ--ಮೇಕೆ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಕಳಸ ತಾಲೂಕಿನ ಭದ್ರಾ ನದಿಯ ಹೆಬ್ಬಾಳೆ ಸೇತುವೆ ಬಳಿ ಈ ಘಟನೆ ನಡೆದಿದೆ. ಭದ್ರಾ ನದಿಯಲ್ಲ...
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಡೆಂಗ್ಯೂ ಮೊದಲ ಬಲಿ ಪಡೆದಿದ್ದು, ಡೆಂಗ್ಯೂನಿಂದ ಬಳಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಯೊಬ್ಬರು ಕೊನೆಯುಸಿರೆಳೆದಿದ್ದಾರೆ. ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ಗಲ್ಲಿ ನಿವಾಸಿ ಸಹನಾ ಬಾನು (18) ಡೆಂಗ್ಯೂಗೆ ಬಲಿಯಾದ ವಿದ್ಯಾರ್ಥಿನಿಯಾಗಿದ್ದಾರೆ. ಇವರು ಕಾಲೇಜು ಶಿಕ್ಷಣ ಪಡೆಯುತ್ತಿದ್ದರ...
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ ಬಿಜೆಪಿಗೆ ಮುಂದಿನ ಟಾರ್ಗೆಟ್ ಕಾಶಿ ಹಾಗೂ ಮಥುರಾನ ಎಂಬ ಪ್ರಶ್ನೆ ಸೃಷ್ಟಿಯಾಗಿದೆ. ಯಾಕೆಂದರೆ ವಿಧಾನಸಭೆ ಅಧಿವೇಶನದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಒಂದು ಹೇಳಿಕೆ ನೀಡಿರುವುದೇ ಇದಕ್ಕೆ ಕಾರಣ. ಮಹಾಭಾರತದಲ್ಲಿ ಶ್ರೀಕೃಷ್ಣ, ಕೌರವರ ಜೊತೆಗಿನ ಸಂಧಾನದಲ್ಲಿ ಕನಿಷ್ಠ 5 ಗ್ರಾಮಗಳನ್ನು ನೀಡಿ ಎಂದು ಮ...
ಇಂಡಿಯಾನಾದ ಪರ್ಡ್ಯೂ ವಿಶ್ವವಿದ್ಯಾಲಯದ ಭಾರತೀಯ ಮೂಲದ ಡಾಕ್ಟರೇಟ್ ವಿದ್ಯಾರ್ಥಿ ಸಮೀರ್ ಕಾಮತ್ ಎಂಬುವವರು ಪ್ರಕೃತಿ ಸಂರಕ್ಷಿತ ಪ್ರದೇಶದಲ್ಲಿ ಕಾಡಿನಲ್ಲಿ ಶವವಾಗಿ ಪತ್ತೆಯಾಗಿದ್ದು, ತಲೆಗೆ ಗುಂಡು ತಗುಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾರೆನ್ ಕೌಂಟಿ ಕೊರೋನರ್ ಜಸ್ಟಿನ್ ಬ್ರುಮೆಟ್ ಅವರ ಪ್ರಕಾರ, ಸಮೀರ್ ಕಾಮತ್...
ಕೇಂದ್ರ ಚುನಾವಣಾ ಆಯೋಗವು ಅಜಿತ್ ಪವಾರ್ ಬಣವೇ ನಿಜವಾದ ಎನ್ಸಿಪಿ ಎಂದು ಘೋಷಿಸಿದ ಬೆನ್ನಲ್ಲೇ ಶರದ್ ಪವಾರ್ ಬಣವು ತಮ್ಮ ಪಕ್ಷಕ್ಕೆ ಹೊಸ ಹೆಸರನ್ನು ನಾಮಕರಣ ಮಾಡಿದೆ. ನಿನ್ನೆ ಚುನಾವಣಾ ಆಯೋಗವು ಶರದ್ ಪವರ್ ಬಣಕ್ಕೆ ಹೊಸ ಹೆಸರನ್ನು ಸೂಚಿಸಲು 1 ವಾರ ಗಡುವು ನೀಡಿತ್ತು. ಚುನಾವಣಾ ಆಯೋಗವು ಹೊಸ ಹೆಸರನ್ನು ಮತ್ತು ಚಿಹ್ನೆಯನ್ನು ತಿಳಿ...
30 ವರ್ಷಗಳಿಂದ ತಲೆಮರೆಸಿಕೊಂಡಿದ್ದ 55 ವರ್ಷದ ಕೊಲೆ ಪ್ರಕರಣದ ಆರೋಪಿಯು ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಬಂಧನಕ್ಕೊಳಗಾದ ಕೆಲವೇ ಗಂಟೆಗಳ ನಂತರ ಸಾವನ್ನಪ್ಪಿದ ಘಟನೆ ನಡೆದಿದೆ. ಪೊಲೀಸ್ ಕಸ್ಟಡಿಯಲ್ಲಿ ಅವನಿಗೆ ಚಿತ್ರಹಿಂಸೆ ನೀಡಲಾಗಿದೆ ಎಂದು ಅವರ ಕುಟುಂಬ ಆರೋಪಿಸಿದೆ. ಆರೋಪವನ್ನು ನಿರಾಕರಿಸಿದ ಪೊಲೀಸರು, ಕೃಷ್ಣ ಭಗವಾನ್ ಝಾ ಅಲಿಯಾಸ್ ...