ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ 22 ವರ್ಷದ ಯುವತಿಯೊಬ್ಬಳು ತನ್ನ ಒಂದೂವರೆ ವರ್ಷದ ಮಗಳೊಂದಿಗೆ ವಾಟ್ಸಾಪ್ನಲ್ಲಿ ಸಂಪರ್ಕದಲ್ಲಿದ್ದ ವ್ಯಕ್ತಿಯನ್ನು ಮದುವೆಯಾಗಲು ಪಾಕಿಸ್ತಾನಕ್ಕೆ ತೆರಳಿದ್ದಾಳೆ. ಪೂಂಚ್ನ್ ಖಾದಿ ಕರ್ಮದಾ ನಿವಾಸಿ ಶಬ್ನಮ್ ಬಿ ಗುಲಾಮ್ ರುಬಾನಿ ಅವರನ್ನು ಮದುವೆಯಾಗಿದ್ದು, ಇಬ್ಬರು ಹೆಣ್ಣು ಮಕ್ಕಳ ತಾಯಿಯಾಗಿದ್ದಾ...
ಅಕ್ರಮ ಮದ್ಯ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಅರ್ಜಿ ಸಲ್ಲಿಸಿದ ನಂತರ ಫೆಬ್ರವರಿ 17 ರಂದು ಹಾಜರಾಗುವಂತೆ ಜಿಲ್ಲಾ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದಿವ್ಯಾ ಮಲ್ಹೋತ್ರಾ ಅವರು ಈ ವಿಷಯವನ್ನು ಅರಿತುಕೊಂಡು ನ್ಯಾ...
ಮಹಾಘಟಬಂಧನ್ (ಮಹಾ ಮೈತ್ರಿಕೂಟ) ಮತ್ತು ಎನ್ಡಿಎ ಬಣವನ್ನು ತೊರೆದು ರಾಜ್ಯದಲ್ಲಿ ಬಿಜೆಪಿ ಪಕ್ಷದ ಬೆಂಬಲದೊಂದಿಗೆ ಹೊಸ ಸರ್ಕಾರವನ್ನು ರಚಿಸಿದ ಕೆಲವು ದಿನಗಳ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕೇಂದ್ರ ಗ...
ಹೃದಯ ವಿದ್ರಾವಕ ಘಟನೆಯೊಂದರಲ್ಲಿ ಅಮೃತಸರ ನಗರ ಮೂಲದ ಪಂಜಾಬ್ ಮೂಲದ ವಲಸೆ ಕಾರ್ಮಿಕನೊಬ್ಬ ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಬುಧವಾರ ಅಪರಿಚಿತ ಭಯೋತ್ಪಾದಕರ ಕ್ರೂರ ದಾಳಿಗೆ ಬಲಿಯಾಗಿದ್ದಾನೆ. ಮೃತ ವ್ಯಕ್ತಿಯನ್ನು ಅಮೃತ್ ಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ಬೀದಿ ಬದಿ ವ್ಯಾಪಾರಿಯಾಗಿ ತನ್ನ ದೈನಂದಿನ ಜೀವನೋಪಾಯದಲ್ಲಿ ತೊಡಗ...
ಭೋಪಾಲ್: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಂತೆಯೇ ಮಧ್ಯಪ್ರದೇಶ ಕಾಂಗ್ರೆಸ್ ಗೆ ಶಾಕ್ ಎದುರಾಗಿದ್ದು, ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಆಪ್ತ ಸುಮೇರ್ ಸಿಂಗ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರ ನಿಕಟವರ್ತಿ ಎಂದು ಹೇಳಲಾಗುತ್ತಿರುವ ಮಧ್ಯಪ್ರದೇಶ ಕಾಂಗ್ರೆಸ್ ನಾಯಕ ಸುಮೇರ್ ಸಿಂ...
ರಾಮನಗರ: ಬಿಹಾರ ಮೂಲದ ವ್ಯಕ್ತಿಯನ್ನು ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಚನ್ನಪಟ್ಟಣ ನಗರದ ಸಾತನೂರು ವೃತ್ತದ ಬಳಿ ನಡೆದಿದೆ. ಬಿಹಾರ ಮೂಲದ ಸಂಜಿತ್ ಕುಮಾರ್ ಠಾಕೂರ್ ( 30) ಹತ್ಯೆಗೀಡಾದ ಯುವಕನಾಗಿದ್ದಾನೆ. ದುಷ್ಕರ್ಮಿಗಳು ಕ್ಷುಲ್ಲಕ ಕಾರಣಕ್ಕೆ ಸಂಜಿತ್ ಕುಮಾರ್ ಜೊತೆಗೆ ಜಗಳವಾಡಿದ್ದ...
ಧಾರವಾಡ: ಎಗ್ ರೈಸ್ ಹೋಟೆಲ್ ವೊಂದರಲ್ಲಿ ಅಡುಗೆ ಸಿಬ್ಬಂದಿಯಾಗಿದ್ದ ವ್ಯಕ್ತಿಯೋರ್ವನನ್ನು ಥಳಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಫಕಿರೇಶ್ ಪ್ಯಾಟಿ ಹತ್ಯೆಯಾದ ಯುವಕನಾಗಿದ್ದಾನೆ. ಕೊಲೆ ಮಾಡಿರುವ ಆರೋಪಿ ದಾಂಡೇಲಿ ಮೂಲದ ಕನ್ಯಯ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರೂ ನಗರದಲ್ಲಿರುವ ವಿಮಲ್ ಎಗ್ ರೈಸ್ ಹೋಟೆಲ್ ...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕೇಪು ಗ್ರಾಮದ ಅಡ್ಯನಡ್ಕದ ಯುವಕನೊಬ್ಬನ ಮನೆಯ ಮುಂದೆ ಉತ್ತರ ಭಾರತ ಮೂಲದ ಯುವತಿಯೊಬ್ಬಳು ಧರಣಿ ನಡೆಸಿದ ಘಟನೆ ಮಂಗಳವಾರ ವರದಿಯಾಗಿದೆ. ಉತ್ತರ ಭಾರತದ ಜಲಂದರ್ ಮೂಲದ ಯುವತಿ, ಯುವಕನ ಮನೆಯ ಮುಂದೆ ಪ್ರತಿಭಟನೆ ನಡೆಸಿದ ಯುವತಿಯಾಗಿದ್ದಾಳೆ. ಈಕೆ ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹ...
ಗುಜರಾತ್: ಕೊಳವೆ ಬಾವಿಗೆ ಬಿದ್ದಿದ್ದ ಗುಜರಾತ್ ನ ಜಾಮ್ ನಗರ ಜಿಲ್ಲೆಯ ಗೋವಾನಾ ಗ್ರಾಮದ 2 ವರ್ಷದ ಬಾಲಕನನ್ನು ರಕ್ಷಿಸಲಾಗಿದೆ. ಮಂಗಳವಾರ ಸಂಜೆ 6: 30ರ ವೇಳೆ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನನ್ನು ಬುಧವಾರ ಮುಂಜಾನೆ 4 ಗಂಟೆಯ ವೇಳೆಗೆ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಳವೆ ಬಾವಿಯಿಂದ ಹೊರ ತೆಗೆದ ಬಳಿಕ ಬ...
ನವದೆಹಲಿ/ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ನಾಯಕರು 'ನಮ್ಮ ತೆರಿಗೆ ನಮ್ಮ ಹಕ್ಕು' ಎಂಬ ಘೋಷಣೆಯೊಂದಿಗೆ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಇಂದು ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯದ ಕಾಂಗ್ರೆಸ್ ನಾಯಕರು ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದು,...