ಗುಜರಾತ್: ಕೊಳವೆ ಬಾವಿಗೆ ಬಿದ್ದಿದ್ದ ಗುಜರಾತ್ ನ ಜಾಮ್ ನಗರ ಜಿಲ್ಲೆಯ ಗೋವಾನಾ ಗ್ರಾಮದ 2 ವರ್ಷದ ಬಾಲಕನನ್ನು ರಕ್ಷಿಸಲಾಗಿದೆ. ಮಂಗಳವಾರ ಸಂಜೆ 6: 30ರ ವೇಳೆ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನನ್ನು ಬುಧವಾರ ಮುಂಜಾನೆ 4 ಗಂಟೆಯ ವೇಳೆಗೆ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಳವೆ ಬಾವಿಯಿಂದ ಹೊರ ತೆಗೆದ ಬಳಿಕ ಬ...
ನವದೆಹಲಿ/ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ನಾಯಕರು 'ನಮ್ಮ ತೆರಿಗೆ ನಮ್ಮ ಹಕ್ಕು' ಎಂಬ ಘೋಷಣೆಯೊಂದಿಗೆ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಇಂದು ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯದ ಕಾಂಗ್ರೆಸ್ ನಾಯಕರು ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದು,...
ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿ ಮೊಬೈಲ್ ಫೋನ್ ದೋಚಿದ ಘಟನೆ ಚಿಕಾಗೋದಲ್ಲಿ ನಡೆದಿದೆ. ಹೈದರಾಬಾದ್ ನ ಲಂಗರ್ ಹೌಜ್ ನಿವಾಸಿ ಸೈಯದ್ ಮಜಾಹಿ ಅಲಿ ಅಮೆರಿಕದ ಚಿಕಾಗೋದ ಇಂಡಿಯಾನಾ ವೆಸ್ಲಿಯನ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ದಾಳಿಯಲ್ಲಿ ಈ ವಿದ್ಯಾರ್ಥಿಗೆ ಹಲವಾರು ಗಾ...
ಇದು ಹೊಸ ಇತಿಹಾಸ. ಹೌದು. ಆಸ್ಟ್ರೇಲಿಯಾದ ಸೆನೆಟ್ನಲ್ಲಿ ಹಿಂದೂ ಧರ್ಮದ ಪವಿತ್ರ ಗ್ರಂಥ ಭಗವದ್ಗೀತೆಯ ಮಹತ್ವ ಪಸರಿಸಿದೆ. ಭಾರತೀಯ ಮೂಲದ ಆಸ್ಟ್ರೇಲಿಯನ್ ಸೆನೆಟರ್ ವರುಣ್ ಘೋಷ್ ಭಗವದ್ಗೀತೆ ಮೇಲೆ ಕೈಯಿಟ್ಟು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಇತಿಹಾಸ ಬರೆದಿದ್ದಾರೆ. ವರುಣ್ ಘೋಷ್ ಅವರು ಮಂಗಳವಾರ ಆಸ್ಟ್ರೇಲಿಯಾದ ಸಂಸತ್ತಿನಲ್ಲಿ ಭಗವದ್...
ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಗಂಡು ಮಗುವನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಗುಜರಾತಿನ ಜಾಮ್ನಗರದ ಗೋವಾನಾ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ಸಂಜೆ 6.30ರ ಸುಮಾರಿಗೆ ಎರಡು ವರ್ಷದ ಗಂಡು ಮಗು ಆಳದ ಕೊಳವೆಬಾವಿಗೆ ಬಿದ್ದಿತ್ತು. ವಿಷಯ ತಿಳಿದ ಮನೆಯವರು ರಕ್ಷಣೆಗಾಗಿ ಮೊರೆಯಿಟ್ಟಿದ್ದರು. ಸತತ 9 ಗಂಟೆಗಳ ಕಾರ್ಯಾಚರಣೆ ನಡೆಸಿದ...
ಉತ್ತರಾಖಂಡದ ಅತ್ಯಂತ ಕಿರಿಯ ಮತ್ತು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿರುವ ಪುಷ್ಕರ್ ಸಿಂಗ್ ಧಾಮಿ ಅವರು ಹಿಂದುತ್ವದ 'ಸೈಲೆಂಟ್ ಪೋಸ್ಟರ್ ಬಾಯ್' ಆಗಿ ಹೊರಹೊಮ್ಮಿದ್ದಾರೆ. ಯೋಗಿ ಆದಿತ್ಯನಾಥ್ ಮತ್ತು ಹಿಮಂತ ಬಿಸ್ವಾ ಶರ್ಮಾ ಅವರಂತಹ ಇತರ ಕಟ್ಟರ್ ಹಿಂದುತ್ವ ನಾಯಕರನ್ನು ಹೋಲುವ ಆರ್ ಎಸ್ಎಸ್-ಬಿಜೆಪಿಯ ರಾಜಕೀಯ ದೃಷ್ಟಿಕೋನವನ್ನು ಪ್ರತಿಬಿಂಬಿಸುವ...
ಕಳೆದ ವರ್ಷ ಚಿಲ್ಲರೆ ಅಕ್ಕಿ ಬೆಲೆಯಲ್ಲಿ ಶೇಕಡಾ 15 ರಷ್ಟು ಹೆಚ್ಚಳದ ಮಧ್ಯೆ ಗ್ರಾಹಕರ ಮೇಲಿನ ಹೊರೆಯನ್ನು ನಿವಾರಿಸಲು ಸರ್ಕಾರ ಮಂಗಳವಾರ 'ಭಾರತ್ ರೈಸ್' ಅನ್ನು ಪ್ರತಿ ಕಿಲೋಗ್ರಾಂಗೆ 29 ರೂ.ಗಳ ರಿಯಾಯಿತಿ ದರದಲ್ಲಿ ಪರಿಚಯಿಸಿದೆ. 5 ಕೆಜಿ ಮತ್ತು 10 ಕೆಜಿ ಪ್ಯಾಕೇಜ್ಗಳಲ್ಲಿ ಸಬ್ಸಿಡಿ ಅಕ್ಕಿಯನ್ನು ಪರಿಚಯಿಸಿದ ಆಹಾರ ಮತ್ತು ಗ್ರಾಹಕ ವ್ಯವಹ...
ಪ್ರಧಾನಿ ಮೋದಿ ಅವರ ಕಾರ್ಯಕ್ರಮಕ್ಕೆ ಜನರ ಕೊರತೆ ಕಾಡುತ್ತಿರುವಂತಿದೆ. ಈಗ ಆಸನ ತುಂಬಲು ವಿದ್ಯಾರ್ಥಿಗಳ ಮೊರೆ ಹೋಗಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಗೋವಾದ ಮಾರ್ಗೋವಾ ಪ್ರದೇಶದಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ಗಳಿಗೆ ರಜೆ ಘೋಷಿಸಲಾಗಿದೆ. ಮೋದಿಯ ಕಾರ್ಯಕ್ರಮದಲ್ಲಿ ಹಾಜರಿರುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗ...
ಆದಿವಾಸಿಗಳು ಮತ್ತು ಜಾರ್ಖಂಡ್ನ ಮಾಜಿ ಸಿಎಂ ಹೇಮಂತ್ ಸೊರೇನ್ ಬಗ್ಗೆ ಅವಮಾನಕಾರಿಯಾಗಿ ಮಾತನಾಡಿದ್ದ ಆಜ್ ತಕ್ ನ ನಿರೂಪಕ ಸುಧೀರ್ ಚೌಧರಿ ಗೆ ಈಗ ಅವಮಾನವಾಗಿದೆ. ಕಾರ್ಯಕ್ರಮ ಒಂದರಲ್ಲಿ ಭಾಷಣ ಮಾಡಲು ಕರೆದಿದ್ದ ಬೊಂಬೆ ನಿಮ್ಮ ಭಾಷಣದ ಅವಶ್ಯಕತೆ ಇಲ್ಲ ಎಂದು ಹೇಳಿದೆ. ಇ-ಸಮ್ಮಿಟ್ 2024 ರಲ್ಲಿ ರವಿವಾರ ಭಾಷಣ ನೀಡಲು ಐಐಟಿ-ಬಾಂಬೆ, ಸ...
ಗುವಾಹಟಿಯ ಪಂಚತಾರಾ ಹೋಟೆಲ್ ವೊಂದರಲ್ಲಿ ಪುಣೆಯ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಕೋಲ್ಕತ್ತಾದ ಪುರುಷ ಮತ್ತು ಮಹಿಳೆಯನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಅಂಜಲಿ ಶಾ ಮತ್ತು ಆಕೆಯ ಪ್ರಿಯಕರ ಬಿಕಾಶ್ ಶಾ ದಂಪತಿ ಅಂಜಲಿಯ ಮಾಜಿ ಸಂಗಾತಿ ಸಂದೀಪ್ ಕಾಂಬ್ಳಿ (42) ಅವರನ್ನು ಕೊಲೆ ಮಾಡಿದ್ದಾ...