ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ಫೆ.17ರವರೆಗೆ ಗಡುವು ನೀಡಿದ್ದು, ಈ ಅವಧಿಯೊಳಗೆ ನಂಬರ್ ಪ್ಲೇಟ್ ಅಳವಡಿಸದೇ ಇದ್ದರೆ ದಂಡ ವಿಧಿಸಲು ಇಲಾಖೆ ಮುಂದಾಗಿದೆ. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17 ಕೊನೆಯ ದಿನವಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019...
ಬೆಂಗಳೂರು: ಫೆಬ್ರವರಿ 12 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದೆ, ಫೆಬ್ರವರಿ 16 ರಂದು ಬಜೆಟ್ ಮಂಡನೆಯಾಗಲಿದೆ ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ. ಫೆಬ್ರವರಿ 12 ರಂದು ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಅಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಲಾಪಕ್ಕೆ ಯಾವುದೇ ಶಾಸಕ...
ಉತ್ತರಪ್ರದೇಶ ರಾಜ್ಯದ 2024- 25 ರ ಹಣಕಾಸು ವರ್ಷದ ಬಜೆಟ್ ಮಂಡನೆಯಾಗಿದೆ. ವಿಶೇಷ ಏನಂದ್ರೆ ಈ ಬಜೆಟ್ ಅನ್ನು ಭಗವಾನ್ ಶ್ರೀರಾಮನಿಗೆ ಅರ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ್ದಾರೆ. ರಾಜ್ಯ ವಿಧಾನಸಭೆಯಲ್ಲಿ ಸೋಮವಾರ ಬಜೆಟ್ ಮಂಡನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸತ್ ನಲ್ಲಿ ಮಂಡನೆಯಾದ ಇಂದ...
ನಾನು ಸಿಎಂ ಆಗಿ ಐದು ವರ್ಷಗಳ ಅವಧಿ ಪೂರೈಸಲು ಬಿಜೆಪಿಯವರು ಬಿಡುವುದಿಲ್ಲ ಎಂದು ನನಗೆ ಮೊದಲೇ ಗೊತ್ತಿತ್ತು. ಈಗ ಅದರಂತೆಯೇ ನಡೆದಿದೆ ಎಂದು ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಹೇಳಿದ್ದಾರೆ. ಆದಿವಾಸಿಗಳ ಕಣ್ಣೀರಿಗೆ ಈ ದೇಶದಲ್ಲಿ ಬೆಲೆ ಇಲ್ಲ. ಹೀಗಾಗಿ ನಾನು ಕಣ್ಣೀರು ಹಾಕುವುದಿಲ್ಲ ಎಂದು ಸೊರೇನ್ ಹೇಳಿದ್ದಾರೆ. ಅಕ್ರಮ ಆಸ್ತಿ ಗ...
'ಭಾರತ್ ಜೋಡೋ ನ್ಯಾಯ್ ಯಾತ್ರೆ'ಯು ಜಾರ್ಖಂಡ್ನಲ್ಲಿ ಸಾಗುತ್ತಿದೆ. ಈ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್ ಆಗುತ್ತಿದೆ. ಈ ದೃಶ್ಯದಲ್ಲಿ ಜಾರ್ಖಂಡ್ನ ರಾಮಗಢ ಜಿಲ್ಲೆಯಲ್ಲಿ 200 ಕೆ.ಜಿ. ಕಲ್ಲಿದ್ದಲು ತುಂಬಿದ್ದ ಯುವಕನ ಸೈಕಲ್ ಅನ್ನು ರಾಹುಲ್ ಗಾಂಧಿ ತಳ್ಳಿಕೊಂಡು ಹೋಗಿದ್ದಾರೆ. ಈ ವಿಷಯ...
ಇನ್ಮುಂದೆ ಮುಸ್ಲಿಂ ಸಮುದಾಯದವರು ಯಾವುದೇ ಮಸೀದಿಯನ್ನು ಹಿಂದೂಗಳಿಗೆ ಬಿಟ್ಟುಕೊಡುವುದಿಲ್ಲ. ಈ ಬಗ್ಗೆ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸುವುದಾಗಿ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿಕೆ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಓವೈಸಿ ವಿವಾದಿತ ಜ್ಞಾನವಾಪಿ ಸಂಕೀರ್ಣದ ಕುರಿತು ನಡೆಯು...
ಚಂಡೀಗಢ ಮೇಯರ್ ಚುನಾವಣೆಯಲ್ಲಿ 8 ಮತಗಳನ್ನು ಚುನಾವಣಾಧಿಕಾರಿ ಅಮಾನ್ಯಗೊಳಿಸಿದ ನಂತರ ಬಿಜೆಪಿಗೆ 16 ಮತಗಳು ಹಾಗೂ ಆಪ್, ಕಾಂಗ್ರೆಸ್ ಮೈತ್ರಿಕೂಟಕ್ಕೆ 12 ಮತಗಳು ದೊರೆತಿತ್ತು. ಇದಾದ ಬಳಿಕ ಬಿಜೆಪಿಯ ಮನೋಜ್ ಸೋಂಕರ್ ಅವರನ್ನು ಮೇಯರ್ ಆಗಿ ಆಯ್ಕೆಗೊಳಿಸಿದ್ದು ವಿವಾದಕ್ಕೀಡಾಗಿತ್ತು. ಚಂಡೀಗಢ ಮೇಯರ್ ಚುನಾವಣೆ ಪ್ರಕ್ರಿಯೆ ಕುರಿತು ಸುಪ್ರ...
ಮಂಗಳೂರು: ಕರಾವಳಿಯಲ್ಲಿ ಬಿಜೆಪಿಗೆ ಭೀತಿ ಸೃಷ್ಟಿಸಿರುವ ಅರುಣ್ ಪುತ್ತಿಲ ಇದೀಗ ಬಿಜೆಪಿ ಜೊತೆಗೆ ಕೈಜೋಡಿಸಬೇಕಾದರೆ, ಹಲವು ಷರತ್ತುಗಳನ್ನು ಮುಂದಿಟ್ಟಿದ್ದು, ಈ ಷರತ್ತಿಗೆ ಬಿಜೆಪಿಗೆ ಮೂರು ದಿನಗಳ ಗಡುವು ನೀಡಿದ್ದಾರೆ. ಪುತ್ತೂರಿನಲ್ಲಿ ನಡೆದ ಪುತ್ತಿಲ ಪರಿವಾರ ಸಮಾಲೋಚನಾ ಸಭೆಯಲ್ಲಿ ಪುತ್ತಿಲ ಪರಿವಾರ ಬಿಜೆಪಿ ಜೊತೆಗೆ ವಿಲೀನವಾಗಲು...
ಬೆಂಗಳೂರು: ಕರ್ನಾಟಕ ಸರ್ಕಾರದ ತೆರಿಗೆಯ ಪಾಲನ್ನು ಕೇಂದ್ರ ಸರ್ಕಾರ ನೀಡಿಲ್ಲ ಹೀಗಾಗಿ ದೆಹಲಿಯ ಜಂತರ್ ಮಂತರ್ ನಲ್ಲಿ ಇಡೀ ಕರ್ನಾಟಕ ಸರ್ಕಾರ ಧರಣಿ ನಡೆಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದರು. ಕರ್ನಾಟಕ ರಾಜ್ಯದ ಪಾಲಿನ ಹಣವನ್ನು ಕೇಂದ್ರ ಸರ್ಕಾರ ನೀಡ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ "100 ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸುಗಳ ( ಅಶ್ವಮೇಧ -- ಪಾಯಿಂಟ್ ಟು ಪಾಯಿಂಟ್ ಎಕ್ಸ್ ಪ್ರೆಸ್ ) ಬಸ್ಸುಗಳನ್ನು ಲೋಕಾರ್ಪಣೆ ಮಾಡಿದರು. ಶಕ್ತಿ ಯೋಜನೆಯ ಒತ್ತಡ ಕ...