ಮಣಿಪಾಲ: ವೇಶ್ಯಾವಾಟಿಕೆ ದಂಧೆಗೆ ಸಂಬಂಧಿಸಿದಂತೆ ಮೂವರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ. ಫೆ.1ರಂದು ವ್ಯಕ್ತಿ ಮಹಿಳೆಯರನ್ನು ಪುಸಲಾಯಿಸಿ ಕರೆತಂದು ವೇಶ್ಯಾವಾಟಿಕೆಗೆ ಕಳುಹಿಸಿಕೊಡುತ್ತಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ಸ್ಥಳಕ್ಕೆ ದಾಖಲಿ ನಡೆಸಿದ ಮಣಿಪಾಲ ಪೊಲೀಸರು ಆರೋಪಿ ಪವನ್ ಎಂಬಾತನನ್ನು ವಶಕ್ಕೆ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬೀಟಮ್ಮ ಗ್ಯಾಂಗ್ ಆನೆಗಳ ಹಾವಳಿ ಹೆಚ್ಚಾಗಿದ್ದು, ತೋರಣಮಾವು ಗ್ರಾಮಕ್ಕೆ ಆನೆಗಳ ಗ್ಯಾಂಗ್ ಎಂಟ್ರಿಯಾಗಿದ್ದು, ಅರಣ್ಯ ಇಲಾಖೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು, ಮೈಕ್ ನಲ್ಲಿ ಅನೌನ್ಸ್ ಮೆಂಟ್ ಮಾಡಲಾಗಿದೆ. ಗ್ರಾಮಸ್ಥರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ ನೀಡಿದೆ. ಅನವಶ್ಯಕವ...
ನಿನ್ನೆಯಷ್ಟೇ ಬಾಲಿವುಡ್ ನಟಿ ಪೂನಂ ಪಾಂಡೆ ಸಾವನ್ನಪ್ಪಿರೋದಾಗಿ ಇನ್ ಸ್ಟಾಗ್ರಾಮ್ ನಲ್ಲಿ ಅವರ ಮ್ಯಾನೇಜರ್ ಮಾಹಿತಿ ಹಂಚಿಕೊಂಡಿದ್ದರು. ಆದರೆ ಇದೀಗ ತಾನು ಸತ್ತಿಲ್ಲ ಬದುಕಿದ್ದೀನಿ ಎಂದು ಪೂನಂ ಪಾಂಡೆ ಪೋಸ್ಟ್ ಹಂಚಿಕೊಂಡಿದ್ದಾರೆ. ಗರ್ಭ ಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ತಾನು ಸತ್ತಿರುವುದಾಗಿ ಹೇಳಿಕೊಂಡಿದ್ದೆ. ...
ಚಿತ್ರದುರ್ಗ: ಬಾಗೂರು ಗ್ರಾಮದ ಚನ್ನಕೇಶವ ದೇಗುಲದಲ್ಲಿ ನಾವು ದೇಗುಲಕ್ಕೆ ಹೋಗಿದ್ದೆವೆಂಬ ಕಾರಣಕ್ಕೆ ದೇವಾಲಯ ಸ್ವಚ್ಛಗೊಳಿಸಿದ್ದಾರೆ ಎಂದು ಸಾಣೇಹಳ್ಳಿಯಲ್ಲಿ ಕನಕ ಪೀಠದ ಈಶ್ವರಾನಂದಪುರಿ ಶ್ರೀ ಬೇಸರ ವ್ಯಕ್ತಪಡಿಸಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸ...
ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರಿಗೆ ದೇಶದ ಪ್ರತಿಷ್ಠಿತ ‘ಭಾರತ ರತ್ನ’ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ. ಬಿಜೆಪಿ ಪಕ್ಷದ ಸಂಸ್ಥಾಪಕರಲ್ಲಿ ಒಬ್ಬರಾಗಿರುವ ಎಲ್.ಕೆ.ಅಡ್ವಾಣಿ ಆರೆಸ್ಸೆಸ್ ಸದಸ್ಯರು ಕೂಡ ಆಗಿದ್ದರು. ರಾಮಮಂದಿರ ಹೋರಾಟದಲ್ಲೂ ಮುಂಚೂಣಿಯಲ್ಲಿದ್ದರು. 2002ರಿಂದ 2004ವರೆಗೆ ಭ...
ಮೈಸೂರು: ತಾಲೂಕಿನ ಜಯಪುರ ಹೋಬಳಿಯ ದಾರಿಪುರ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಹಲವು ಹಳ್ಳಿಗಳ ಜನರಲ್ಲಿ ಭೀತಿ ಸೃಷ್ಟಿಸಿದ್ದ ಚಿರತೆ ಇದೀಗ ಬೋನಿಗೆ ಬಿದ್ದಿದ್ದು, ಸಾರ್ವಜನಿಕರು ಮತ್ತು ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಈ ಭಾಗದಲ್ಲಿ ಚಿರತೆ ಹಲವು ದಿನಗಳಿಂದ ಓಡಾಡುತ್ತಾ, ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಾ, ಆತಂಕ ಸೃಷ್ಟಿ ಮಾ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಬಹುದಾಗಿರುವ ಅಭ್ಯರ್ಥಿಗಳನ್ನು ಹುಡುಕಾಟ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾ ವೀಕ್ಷಕರಿಗೆ ಸೂಚನೆ ನೀಡಿದ್ದಾರೆ. ದುರ್ಬಲ ಅಭ್ಯರ್ಥಿಗಳು ಇರುವ ಕ್ಷೇತ್ರಗಳಿಗೆ ಇತರೆ ಪಕ್ಷಗಳಿಂದ ನಾಯ...
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ಜಾಲ ಹಿನ್ನೆಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ 109 ನಕಲಿ ವೈದ್ಯರು ಪತ್ತೆಯಾಗಿದ್ದಾರೆ. ಕಲಬುರಗಿ ಜಿಲ್ಲೆಯ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, KPME ಅನುಮತಿ ಪಡೆಯದೆ, ಜನರಿಗೆ ರಾಜಾರೋಷವಾಗಿ ಚಿಕಿತ್ಸೆ ನೀಡುತ್ತಿದ್ದು, ಅಮಾಯಕರ ಜೀವದ ಜೊತೆಗೆ ಚೆಲ್ಲಾಟ...
ಶಿವಸೇನೆಯ ಮುಖಂಡ ಮಹೇಶ್ ಗಾಯಕ್ವಾಡ್ ಅವರ ಮೇಲೆ ಬಿಜೆಪಿ ಶಾಸಕ ಗಣೇಶ್ ಗಾಯಕ್ವಾಡ್ ಎಂಬುವವರು ಶುಕ್ರವಾರ ತಡರಾತ್ರಿ ಮಹಾರಾಷ್ಟ್ರದ ಉಲ್ಹಾಸ್ನಗರದಲ್ಲಿ ಗುಂಡಿಕ್ಕಿದ್ದಾರೆ ಎಂದು ಆರೋಪಿಸಲಾಗಿದೆ. ಹಿಲ್ ಲೈನ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯ ಕ್ಯಾಬಿನ್ ಒಳಗೆ ಈ ಗುಂಡಿನ ದಾಳಿ ನಡೆದಿದ್ದು, ಇಬ್ಬರು ರಾಜಕಾರಣಿಗಳು ಮತ್ತು ಅವರ ಬೆಂ...
ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕೋವಿಡ್ -19 ಮತ್ತು ಹಂದಿ ಜ್ವರ ಎರಡರಿಂದಲೂ ಬಳಲುತ್ತಿದ್ದಾರೆ ಎಂದು ಬಯಲಾಗಿದೆ. ಈ ಕುರಿತು ಅವರು ಸಾಮಾಜಿಕ ಮಾಧ್ಯಮ ಸೈಟ್ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಗೆಹ್ಲೋಟ್ ಬರೆದುಕೊಂಡಿದ್ದಾರೆ. "ಕಳೆದ ಕೆಲವು ದಿನಗಳಿಂದ ಜ್ವರದಿಂದಾಗಿ, ವೈದ್ಯರ ಸಲಹೆಯ ಮೇರೆಗೆ ಇಂದು ಪರೀಕ್ಷೆಗೆ ಒಳ...