ಚಂಡೀಗಢ ಮೇಯರ್ ಚುನಾವಣೆಯನ್ನು ಅವರಿಗೆ ‘ರಿಗ್’ ಮಾಡಲು ಸಾಧ್ಯವಾದರೆ, ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಬಿಜೆಪಿಗರು ಯಾವುದೇ ಹಂತಕ್ಕೆ ಹೋಗಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚಂಡೀಗಢ ಮೇಯರ್ ಚುನಾವಣೆಯಲ್ಲಿ ವಿಶ್ವದ ಅತಿ ದೊಡ್ಡ ಪಕ್ಷ ಮತಗಳನ್ನು ಕದಿಯ...
ತಮಿಳು ನಟ ದಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ. ಅವರ ನೂತನ ಪಕ್ಷಕ್ಕೆ ‘ತಮಿಳಗ ವೆಟ್ರಿ ಕಳಗಂ’ ಎಂದು ಹೆಸರನ್ನು ಘೋಷಿಸಿದ್ದಾರೆ. ವಿಜಯ್ ರಾಜಕೀಯ ಪಕ್ಷ ಘೋಷಣೆ ಮಾಡುವ ಮೂಲಕ ತಮಿಳುನಾಡಿನಲ್ಲಿ ಸಿನಿಮಾ ರಂಗದಿಂದ ರಾಜಕೀಯ ಪ್ರವೇಶಿಸಿದ ಎಂಜಿ ರಾಮಚಂದ್ರನ್ ಮತ್ತು ಜೆ.ಜಯಲಲಿತಾ ಸೇರಿದಂತೆ ಪ್ರಮುಖರ ಪಟ್ಟಿಗೆ ಸೇರಿದ್ದಾರೆ. ...
ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮ ಒಪ್ಪಂದ ಏರ್ಪಟ್ಟಿದೆ ಎಂದು ಕತಾರ್ ತಿಳಿಸಿದೆ. ಓರ್ವ ಇಸ್ರೇಲಿ ಒತ್ತೆಯಾಳನ್ನು ಬಿಡುಗಡೆಗೊಳಿಸುವುದಕ್ಕೆ ಪ್ರತಿಯಾಗಿ 100 ಫೆಲಿಸ್ತೀನಿ ಕೈದಿಗಳನ್ನು ಇಸ್ರೇಲ್ ಬಿಡುಗಡೆಗೊಳಿಸಬೇಕು ಎಂಬುದು ಒಪ್ಪಂದದ ಪ್ರಮುಖ ಬೇಡಿಕೆಯಾಗಿದೆ. ಈ ಕುರಿತು ಕಳೆದ ಕೆಲವು ದಿನಗಳಿಂದ ಫ್ರೆಂಚ್ ರಾಜಧಾನಿ ಪ್ಯಾರಿಸ್ ನ...
ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ನಿರ್ವಹಿಸಲು ನೀಡಿರುವ ಅನುಮತಿಗೆ ತಡೆ ಹೇರಬೇಕು ಎಂದು ಮಸೀದಿ ಕಮಿಟಿ ಸಲ್ಲಿಸಿದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಿಚಾರಣೆಗೆ ಪರಿಗಣಿಸಿಲ್ಲ. ವಾರಣಾಸಿ ನ್ಯಾಯಾಲಯ ನೀಡಿರುವ ತೀರ್ಪಿಗೆ ತಾತ್ಕಾಲಿಕ ತಡೆ ನೀಡಬೇಕು ಎಂದು ಮಸೀದಿ ಕಮಿಟಿ ನ್ಯಾಯಾಲಯವನ್ನು ಕೋರಿಕೊಂಡಿತ್ತು. ಆರಾಧನಾಲಯ ಸಂರಕ್ಷಣಾ ಕಾಯ್ದೆ ಅಸ್...
ಮುಸ್ಲಿಂ ಯುವಕರನ್ನು ಸಿಲುಕಿಸುವುದಕ್ಕಾಗಿ ಗೋ ಹತ್ಯೆ ಮಾಡಿದ ಉತ್ತರ ಪ್ರದೇಶದ ಮೊರಾದಾಬಾದ್ ನ ಬಜರಂಗದಳದ ಸದಸ್ಯರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಬಜರಂಗದಳ, ವಿಶ್ವ ಹಿಂದೂ ಪರಿಷತ್ತಿನ ಮುಖಂಡರು ಸಹಿತ ನಾಲ್ವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಮುಸ್ಲಿಂ ವ್ಯಕ್ತಿಯನ್ನು ಗೋಹತ್ಯೆ...
ಕಾಸರಗೋಡು: ನಿರ್ಮಾಣ ಹಂತದ ಮನೆಯ ಟೆರೆಸ್ ನಿಂದ ಬಿದ್ದು ಆಟೋ ಚಾಲಕರೊಬ್ಬರು ಮೃತಪಟ್ಟಿರುವ ಘಟನೆ ಬಂದ್ಯೋಡ್ ಸಮೀಪದ ಕುಬಣೂರಿನಲ್ಲಿ ನಡೆದಿದೆ. ಕುಬಣೂರಿನ ಪದ್ಮನಾಭ(45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಬಂದ್ಯೋಡ್ ಆಟೋಸ್ಟಾಂಡ್ ನಲ್ಲಿ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಗುರುವಾರ ಮನೆ ಸಮೀಪದ ಸ್ನೇಹಿತರೊಬ್ಬರ ಟೆ...
ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ 5 ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ ಫೆ. 7 ರಂದು ಕಾಂಗ್ರೆಸ್ ಸರಕಾರದ ಪ್ರತಿನಿಧಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್...
ಚೆನ್ನೈ: ತಮಿಳು ಸೂಪರ್ ಸ್ಟಾರ್ ವಿಜಯ್ ಅವರು ತಮಿಳಗ ವಿಟ್ರಿ ಕಳಗಂ(Tamizha Vetri Kazhagam) ಎಂಬ ರಾಜಕೀಯ ಪಕ್ಷವನ್ನು ಘೋಷಣೆ ಮಾಡಿದ್ದಾರೆ. ತಮಿಳ ವಿಟ್ರಿ ಕಳಗಂ ನಾಯಕರು ವಿಜಯ್ ಅವರನ್ನು ಪಕ್ಷದ ಮುಖ್ಯಸ್ಥರಾಗಿ ಆಯ್ಕೆ ಮಾಡಿದ ಬೆನ್ನಲ್ಲೇ ಅವರು ತಮಿಳಗ ವಿಟ್ರಿ ಕಳಗಂ ಪಕ್ಷವನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ತಮಿಳಗ ವಿಟ್...
ಬೆಳಗಾವಿ: ಎತ್ತಿನ ಚಕ್ರಬಂಡಿಗೆ ತರಕಾರಿ ಸಾಗಿಸುತ್ತಿದ್ದ ಪಿಕಪ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಬಳಿ ನಡೆದಿದೆ. ಯಮನವ್ಚ ಮಡ್ಡಿ(42) ಮೃತಪಟ್ಟವರು ಎಂದು ತಿಳಿದು ಬಂದಿದೆ. ಒಟ್ಟು ನಾಲ್ವರು ಎತ್ತಿನಬಂಡಿಯಲ್...
ಉಳ್ಳಾಲ: ಸಮುದ್ರದಲ್ಲಿ ಕಲ್ಲಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ಬೋಟ್ ವೊಂದು ಮುಳುಗಿದ ಘಟನೆ ಶುಕ್ರವಾರ ಬೆಳಗಿನ ಜಾವ ನಡೆಸಿದ್ದು, ಬೋಟ್ ನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪರಾಗಿದ್ದಾರೆ. ಉಳ್ಳಾಲದ ನಯನಾ ಪಿ. ಸುವರ್ಣ ಎಂಬವರಿಗೆ ಸೇರಿದ್ದ ಬೋಟ್ ಉಳ್ಳಾಲದಿಂದ ಮೀನುಗಾರಿಕೆಗೆ ತೆರಳಿತ್ತು. ಮುಂಜಾನೆ ನಾಲ್ಕು ಗಂಟೆಯ ಸುಮಾರಿಗೆ...