ನೀವು ಆನ್ ಲೈನ್ ನಲ್ಲಿ ವಸ್ತುಗಳನ್ನು ಆರ್ಡರ್ ಮಾಡಿದಾಗ ಅದು ಸಮಯಕ್ಕೆ ಸರಿಯಾಗಿ ಬಾರದಿದ್ದಾಗ ನೀವು ಏನು ಮಾಡುತ್ತೀರಿ..? ಅಂತಹ ಸನ್ನಿವೇಶದಲ್ಲಿ ಗ್ರಾಹಕರ ಸಹಾಯವಾಣಿಯನ್ನು ಸಂಪರ್ಕಿಸುವುದು ಬಹುಶಃ ಏಕೈಕ ಆಯ್ಕೆಯಾಗಿದೆ. ಆದರೆ ಉತ್ತರ ಪ್ರದೇಶದಲ್ಲಿ ಆನ್ ಲೈನ್ ನಲ್ಲಿ ಎಮ್ಮೆಗೆ ಆರ್ಡರ್ ಮಾಡಿದ ಹಾಲಿನ ವ್ಯಾಪಾರಿಯೊಬ್ಬರು ಸಂಕಷ್ಟಕ್ಕೆ ಸಿಲುಕ...
ಅಮೆರಿಕದ ಸಿನ್ಸಿನಾಟಿಯಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ. ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಒಂದು ವಾರದ ಅವಧಿಯಲ್ಲಿ ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನ ಮೂರನೇ ಸಾವು ಇದಾಗಿದೆ. ಕಳೆದ ತಿಂಗಳು 25 ವರ್ಷದ ವಿವೇಕ್ ಸೈನಿ ಎಂಬಾತನನ್ನು ಅಂಗಡಿಯೊಂದರಲ್ಲಿ ವ್ಯಕ್ತಿಯೊಬ್ಬ ಥಳಿಸಿ ಹತ್ಯೆ ಮಾಡಿದ್...
ಜಾರ್ಖಂಡ್ ನಲ್ಲಿ ಹೇಮಂತ್ ಸೊರೆನ್ ಬಂಧನದ ನಂತರ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿರುವ ಜಾರ್ಖಂಡ್ ಸಚಿವ ಚಂಪೈ ಸೊರೆನ್ ಗುರುವಾರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದರು. ಚಂಪೈ ಸೊರೆನ್ ಅವರು ಸರ್ಕಾರ ರಚಿಸಲು ಬಹುಮತವನ್ನು ಪ್ರತಿಪಾದಿಸಿದರು. ಅಲ್ಲದೇ ರಾಜ್ಯಪಾಲರು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತಾರೆ ...
ಗುರ್ಗಾಂವ್ ನ ಮಿರ್ಜಾಪುರ ಗ್ರಾಮದಲ್ಲಿ 50 ವರ್ಷದ ಸಾಧ್ವಿಯನ್ನು ಕೊಲೆ ಮಾಡಲಾಗಿದೆ. ಇದೀಗ ಒಂದು ದಿನದ ನಂತರ ಅಪರಾಧ ಎಸಗಿದ ಆರೋಪದ ಮೇಲೆ ಅವಳೊಂದಿಗೆ ವಾಸಿಸುತ್ತಿದ್ದ ಸನ್ಯಾಸಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. 70 ವರ್ಷದ ಆರೋಪಿಯು ಸಣ್ಣ ವಿಷಯಕ್ಕೆ ಉಂಟಾದ ಜಗಳದ ನಂತರ ರೋಶ್ನಿ ದೇವಿಯ ಕತ್ತು ಸೀಳಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದ...
ವ್ಯಕ್ತಿಯೊಬ್ಬ ತನ್ನ 14 ವರ್ಷದ ಮಗನಿಗೇ ವಿಷ ಹಾಕಿ ಕೊಂದ ಘಟನೆ ಮಹಾರಾಷ್ಟ್ರದ ಸೋಲಾಪುರದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಂದೆಯನ್ನು ಬಂಧಿಸಲಾಗಿದೆ. ಮೃತ ವಿದ್ಯಾರ್ಥಿ ತನ್ನ ಫೋನ್ ನಲ್ಲಿ ವಯಸ್ಕರ ಸಿನಿಮಾಗಳನ್ನು (Adults Film) ನೋಡುತ್ತಿದ್ದ. ಹೀಗಾಗಿ ಅವನ ನಡವಳಿಕೆಯ ಬಗ್ಗೆ ಶಾಲೆಯಲ್ಲಿ ದೂರುಗಳು ಬರುತ್ತಿದ್ದ ಮಗ...
ಶಾಲೆಯ ಹಿರಿಯ ವಿದ್ಯಾರ್ಥಿಗಳಿಂದ ಹಲ್ಲೆಗೊಳಗಾದ 11 ವರ್ಷದ ಬಾಲಕ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಬಾಲಕನ ತಂದೆಯ ಹೇಳಿಕೆಯ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 304 ರ ಅಡಿಯಲ್ಲಿ ಪೊಲೀಸರು ಈ ವಿಷಯದಲ್ಲಿ ಅಪರಾಧಿ ನರಹತ್ಯೆ ಪ್ರಕರಣವನ್ನು ದಾಖಲಿಸಿದ್ದು ಈ ಬಗ್ಗೆ ಹ...
ರಾಂಚಿಯ ಸ್ಥಳೀಯ ಪಿಎಂಎಲ್ಎ ನ್ಯಾಯಾಲಯವು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಇಡಿ ಕಸ್ಟಡಿ ಆದೇಶವನ್ನು ಕಾಯ್ದಿರಿಸಿದ್ದು ಶುಕ್ರವಾರ ಆದೇಶವನ್ನು ಪ್ರಕಟಿಸಲಿದೆ. ಭೂ ಹಗರಣ ಪ್ರಕರಣದಲ್ಲಿ ಸೊರೆನ್ ಅವರನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಜಾರಿ ನಿರ್ದೇಶನಾಲಯ ಕೋರಿದೆ. ಭೂ ಹಗರಣ ಪ್ರಕರಣದಲ್ಲಿ 7 ಗಂಟೆಗಳ ಸುದೀರ್ಘ ...
ಹೆಚ್.ಡಿ.ಕೋಟೆ: ಪತ್ನಿಯ ಶೀಲಶಂಕಿಸಿದ ಪತಿಯೋರ್ವ ಆಕೆಯನ್ನು 12 ವರ್ಷಗಳ ಕಾಲ ಗೃಹ ಬಂಧನದಲ್ಲಿರಿಸಿದ ಅಮಾನವೀಯ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಹೆಚ್.ಮಟಕೆರೆ ಎಂಬಲ್ಲಿ ನಡೆದಿದೆ. ಸುಮಾ ಎಂಬವರು 12 ವರ್ಷಗಳ ಹಿಂದೆ ಸಣ್ಣಾಲಯ್ಯ ಎಂಬಾತನನ್ನು ವಿವಾಹವಾಗಿದ್ದರು. ಸಣ್ಣಾಲಯ್ಯ ವಿಪರೀತ ಅನುಮಾನದ ಸ್ವಭಾವದವನಾಗಿದ್ದು, ಪತ್ನಿಯ ಜೊತೆಗೆ ಯಾರೂ...
ಗಂಗೊಳ್ಳಿ: ಮಗುವಿಗೆ ಜನ್ಮ ನೀಡಿದ ತಾಯಿಯೊಬ್ಬರು ವಿಪರೀತ ರಕ್ತಸ್ರಾವದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ. ಜ.30ರಂದು ಈ ಘಟನೆ ನಡೆದಿದ್ದು, ಗಂಗೊಳ್ಳಿಯ ನಾಗರತ್ನ(38) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ವೇ...
ಉಡುಪಿ: ದೇವಸ್ಥಾನದಲ್ಲಿ ಭೋಜನ ಸೇವಿಸಿದ ಬಳಿಕ ಹಾಳೆಯ ಪ್ಲೇಟ್ ಎಸೆಯಲು ಹೋದ ಮಹಿಳೆಯ ಮೇಲೆ ನೀರಿನ ಟ್ಯಾಂಕ್ ಕುಸಿದು ಬಿದ್ದು, ಮಹಿಳೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಂದಳಿಕೆ ಶ್ರೀಮಹಾಮ್ಮಾಯಿ ದೇವಸ್ಥಾನದಲ್ಲಿ ನಡೆದಿದೆ. ಶ್ರೀಲತಾ(50) ಮೃತಪಟ್ಟವರಾಗಿದ್ದಾರೆ. ಇವರು ಬೆಳ್ಮಣ್ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾಗಿದ್ದಾರೆ. ನ...