ಬೆಳಗಾವಿ: ಕಾರು ಚಾಲಕನೊಂದಿಗೆ ಪರಾರಿಯಾಗಿದ್ದ ತನ್ನ ಪತ್ನಿ ಹಾಗೂ ಕಾರು ಚಾಲಕನನ್ನು ಯುವಕನೋರ್ವ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ನಡೆದಿದೆ. ಹೀನಾ ಮೆಹಬೂಬ್ (19) ಹಾಗೂ ಕೊಕಟನೂರ ಗ್ರಾಮದ ತೌಫಿಕ್ ಶೌಕತ್ (24) ಜೋಡಿ ನಾಲ್ಕು ತಿಂಗಳ ಹಿಂದ ವಿವಾಹವಾಗಿದ್ದರು. ವಿವಾಹದ ನಂತರ ...
ರಾಯಚೂರು: ಮೈಸೂರಿನ ಹುಲಿ ಟಿಪ್ಪು ಸುಲ್ತಾನ್ ಅವರ ಭಾವ ಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅವಮಾನಿಸಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ನಡೆದಿದ್ದು, ಘಟನೆಯನ್ನು ಖಂಡಿಸಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತದಲ್ಲಿ ಘಟನೆಯನ್ನು ಖಂಡಿಸಿ ಮುಸ್ಲಿಮ್ ಮುಖಂಡರ...
ಉಪ್ಪಿನಂಗಡಿ: ಬೈಕ್ ನಲ್ಲಿ ತೂಗು ಹಾಕಿರುವ ಹೆಲ್ಮೆಟ್ ಕದಿಯುತ್ತಿದ್ದ ಕಳ್ಳ ದ್ವಿಚಕ್ರ ವಾಹನ ಸವಾರರು ಹಾಗೂ ಪೊಲೀಸರಿಗೆ ಸವಾಲಾಗಿದ್ದ, ಇದೀಗ ಹೆಲ್ಮೆಟ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ. ಜನವರಿ 26ರಂದು ಬ್ಯಾಂಕ್ ಶೆಡ್ ನಲ್ಲಿ ನಿಲ್ಲಿಸಿದ್ದ ಬೈಕ್ ನಲ್ಲಿದ್ದ ಹೆಲ...
ದಕ್ಷಿಣ ಕನ್ನಡ: ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್ ಪೆಕ್ಟರ್ ಗೆ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ಅವರನ್ನು ಮೈಸೂರು ಹಾಗೂ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದ್ದು, ಪ್ರತಾಪ್ ಸಿಂಗ...
ವಿಟ್ಲ: ಮಲಗಿದಲ್ಲಿಯೇ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ವಿಜಯ್ ಹೊಟೇಲ್ ಸಮೀಪದಲ್ಲಿ ನಡೆದಿದೆ. ಸಂದೀಪ್ ಭಂಡಾರಿ(42) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಮೂಲತಃ ಸಜೀಪ ನಿವಾಸಿಯಾಗಿದ್ದು, ಪ್ರಸ್ತುತ ಕಾಶೀಮಠದಲ್ಲಿ ವಾಸಿಸುತ್ತಿದ್ದರು. ಸಂದೀಪ್ ಅವರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆ...
ಸುಳ್ಯ: ಸುಮಾರು 45 ವರ್ಷಗಳ ಹಿಂದಿನ ಕಿಂಡಿ ಆಣೆಕಟ್ಟಿನ ಸ್ಲ್ಯಾಬ್ ಮುರಿದು ಬಿದ್ದು ದಂಪತಿ ಗಾಯಗೊಂಡ ಘಟನೆ ಸುಳ್ಯದ ಅರಂತೋಡು ಗ್ರಾಮದ ದೇರಾಜೆ ಸಮೀಪ ಕಳುಬೈಲಿನಲ್ಲಿ ನಡೆದಿದೆ. ಚಂದ್ರಪ್ರಕಾಶ್ ಹಾಗೂ ಅವರ ಪತ್ನಿ ವೇದಾವತಿ ಗಾಯಗೊಂಡ ದಂಪತಿಗಳಾಗಿದ್ದಾರೆ. ಕೆಲಸಕ್ಕೆ ಹೋಗಿ ಕಿಂಡಿ ಆಣೆಕಟ್ಟಿನ ಮೂಲಕ ವಾಪಸ್ ನಡೆದುಕೊಂಡು ಬರುತ್ತಿದ್ದರು...
ಚಿಕ್ಕಮಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಹಿನ್ನೆಲೆ ವಾಣಿಜ್ಯ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ನೇತ್ರಾವತಿ ಅವರ ಕಡೂರು ಪಟ್ಟಣದಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ. 13 ವರ್ಷದಿಂದ ಅಧಿಕ ಆಸ್ತಿ ಹೊಂದಿರುವ ಆರೋಪದ ಹಿನ್ನ...
ಹಾಸನ: ದಸರಾ ಆನೆ ಕ್ಯಾಪ್ಟನ್ ಅರ್ಜುನ ಕಾಡಾನೆಯ ಜೊತೆಗೆ ನಡೆಸಿದ ಹೋರಾಟದಲ್ಲಿ ವೀರ ಮರಣ ಪಡೆದು ಇಂದಿಗೆ 57 ದಿನಗಳು ಕಳೆದಿವೆ. ಇಂದಿಗೂ ಕರ್ನಾಟಕದ ಜನತೆಗೆ ಅರ್ಜುನನ ಹೆಸರು ಕೇಳಿದಾಗಲೇ ಅವನ ಸಾವಿನ ನೋವು ಕಾಡುತ್ತದೆ. ಇದೀಗ ಅರ್ಜುನ ಕಾಡಾನೆಯ ಜೊತೆಗೆ ವೀರಾವೇಷದೊಂದಿಗೆ ಹೋರಾಡುತ್ತಿರುವ ಕೊನೆಯ ವಿಡಿಯೋ ಇದೀಗ ವೈರಲ್ ಆಗಿದೆ. ಇಟಿಎಫ್ ಸಿ...
ಮಂಗಳೂರು: ಭಾರತದ ಮೊದಲ ಭಯೋತ್ಪಾದಕ ನಾಥೂರಾಂ ಗೋಡ್ಸೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು. ಡಿವೈಎಫ್ ಐ 12ನೇ ರಾಜ್ಯ ಸಮ್ಮೇಳನದ ಪ್ರಯುಕ್ತ ಮಹಾತ್ಮ ಗಾಂಧಿ ಹುತಾತ್ಮ ದಿನದ ನೆನಪಿನಲ್ಲಿ ಮಂಗಳೂರಿನ ಬಲ್ಮಠದ ಸಹೋದಯ ಸಭಾಂಗಣದಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡುತ್ತಿದ್ದರು. ಗೋಡ್ಸೆಯಿಂದಾಗಿ ನಮ್ಮ ದೇಶ...
ಪುತ್ತೂರು: ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಅಪಘಾತದಲ್ಲಿ ಶಿಕ್ಷಕಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಮೀಪದ ಪೋಳ್ಯ ಎಂಬಲ್ಲಿ ನಡೆದಿದೆ. ಮಾಣಿ ಖಾಸಗಿ ಶಾಲಾ ಶಿಕ್ಷಕಿ ಅನಿತಾ(35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅನಿತಾ ಅವರು ಕೆಲವು ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯ ಮಾಡಿಕ...