ಗೂಗಲ್ ಮ್ಯಾಪ್ ನೋಡಿಕೊಂಡು ಡ್ರೈವ್ ಮಾಡಿದ ಪ್ರವಾಸಿಗರೊಬ್ಬರು ಕಾರನ್ನು ಗುಡ್ಡ ಹತ್ತಿಸಿ, ಮಾರ್ಗ ಮಧ್ಯೆ ಸಿಕ್ಕಿ ಹಾಕಿಕೊಂಡಿರುವ ಘಟನೆ ನಡೆದಿದೆ. ಕರ್ನಾಟಕದಿಂದ SUV ಕಾರಿನಲ್ಲಿ ಊಟಿಗೆ ಗೆರಳಿದ್ದ ವ್ಯಕ್ತಿ, ಊಟಿಯಿಂದ ವಾಪಸ್ ಆಗುತ್ತಿದ್ದ ವೇಳೆ ಗೂಗಲ್ ಮ್ಯಾಪ್ ಬಳಸಿದ್ದಾರೆ. ಗೂಗಲ್ ಮ್ಯಾಪ್ ನ ಮಾರ್ಗದರ್ಶನದಲ್ಲಿ ಬಂದ ಅವರು ತಮ...
ಮೈಸೂರು: ರಸ್ತೆ ದಾಟುತ್ತಿದ್ದ ಹುಲಿಯೊಂದಕ್ಕೆ ಕಾರು ಡಿಕ್ಕಿಯಾದ ಘಟನೆ ಮಂಡಕಳ್ಳಿ ಏರ್ ಪೋರ್ಟ್ ಬಳಿಯಲ್ಲಿ ನಡೆದಿದೆ. ರಸ್ತೆ ದಾಟುತ್ತಿದ್ದ ಹುಲಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರು ಡಿಕ್ಕಿ ಹೊಡೆದ ರಭಸಕ್ಕೆ ಹುಲಿ ಸಾವನ್ನಪ್ಪಿದೆ. ಸುಮಾರು ಒಂದೂವರೆ ವರ್ಷ ವಯಸ್ಸಿನ ಹುಲಿ ಸಾವನ್ನಪ್ಪಿದ ಹುಲಿ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ...
ಬೆಂಗಳೂರು: ಮಂಡ್ಯದ ಕೆರಗೋಡು ಗ್ರಾಮದಲ್ಲಿ ರಾಷ್ಟ್ರ ಧ್ವಜ ಹಾರಿಸುವ ಧ್ವಜದಲ್ಲಿ ಹನುಮಧ್ವಜ ಹಾರಿಸಲು ಪಟ್ಟು ಹಿಡಿದಿರುವ ಬಿಜೆಪಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲೂ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಭಾರೀ ಹೈಡ್ರಾಮ ಕಂಡು ಬಂತು. ರಾಜಕ...
ಬೆಳ್ತಂಗಡಿ: ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟಗೊಂಡು ಮೂವರು ಸಾವನ್ನಪ್ಪಿದ್ದು, ಹಲವರಿಗೆ ಗಾಯವಾಗಿದೆ. ಘಟನೆಗೆ ಸಂಬಂಧಿಸಿದಂತೆ ವೇಣೂರು ಠಾಣೆಯಲ್ಲಿ ಶಾಂತಿ ಎಂಬವರು ನೀಡಿರುವ ದೂರಿನ ಮೇರೆಗೆ ಸುಡುಮದ್ದು ತಯಾರಿಕ ಘಟಕದ ಮಾಲಿಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕೇಡಿ ಗ್ರಾಮ ಪಂಚಾಯತ್...
ಮೂಡಿಗೆರೆ: ಕಾರು ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಪ್ರವಾಸಿಗರು ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮುತ್ತಿಗೆಪುರ ಸಮೀಪ ನಡೆದಿದೆ. ಅತೀ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ಎರಡೂ ವಾಹನಗಳಲ್ಲಿದ್ದ ಐದು ಜನರಿಗೆ ಗಾಯಗಳಾಗಿವೆ....
ತಿರುವನಂತಪುರಂ: ಕೇರಳ ರಾಜ್ಯಪಾಲ ಆರಿಫ್ ಅವರಿಗೆ ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕ ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ ಕಾರ್ಯಕರ್ತರು ಕಪ್ಪು ಭಾವುಟ ಪ್ರದರ್ಶಿಸಿದ್ದು, ಇದರಿಂದ ಆಕ್ರೋಶಗೊಂಡ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ರಸ್ತೆ ಬದಿಯಲ್ಲೇ ಕುಳಿತು, ಪ್ರತಿಭಟನಾಕಾರರನ್ನು ಬಂಧಿಸುವಂತೆ ಪಟ್ಟು ಹಿಡಿದ ಘಟನೆ ನಡೆದಿತ್ತು. ಈ ...
ಇಂಡಿ: ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ವೇಳೆ ಆಕಸ್ಮಿಕವಾಗಿ ಗ್ರಾಮ ಪಂಚಾಯತಿ ಅಧ್ಯಕ್ಷೆಯ ಕಾಲಿಗೆ ಗುಂಡೇಟು ತಗಲಿರುವ ಘಟನೆ ವಿಜಯಪುರದ ಇಂಡಿಯ ಹಿರೇರೂಗಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದಿದೆ. ಕನ್ನಡಪರ ಸಂಘಟನೆಯ ಮುಖಂಡ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮಲ್ಲು ಗಿಣ್ಣಿ ಕುಶಾಲತೋಪು ಹಾರಿಸಿದ್ದಾರ...
ಧಾರವಾಡ: ರಸ್ತೆ ದುರಸ್ತಿ ಹಿನ್ನೆಲೆ ತಿರುವು ಹಾಕಿರುವುದು ಕಾಣದೇ ವಿದ್ಯಾರ್ಥಿ ಕಾರು ಚಲಾಯಿಸಿದ್ದು, ಪರಿಣಾಮವಾಗಿ ಕಾರು ಪಲ್ಟಿಯಾಗಿ ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ಹೊರವಲಯದ ಮುಮ್ಮಿಗಟ್ಟಿ ಗ್ರಾಮದಲ್ಲಿ ನಡೆದಿದೆ. ಮುಮ್ಮಿಗಟ್ಟಿ ರಾಷ್ಟ್ರೀಯ ಹೆದ್ದಾರಿ ರಸ್ತೆ ದುರಸ್ತಿ ಕಾರ್ಯ ನಡೆಸಲಾಗುತ್ತಿ...
ಚಂಡಿಗಢ: ಕಾರೊಂದು ಟ್ರಕ್ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದ್ದು, ಪರಿಣಾಮವಾಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪಂಜಾಬ್ ನ ಹೋಶಿಯಾರ್ ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಹೋಶಿಯಾರ್ ಪುರದ ಮುಕೇರಿಯನ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ವೇಗವಾಗಿ ಬಂದ ಕಾರು ಟ್ರಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿ...
ಕೋಝಿಕ್ಕೋಡ್: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಬಗ್ಗೆ ಕುತೂಹಲ ಮೂಡಿತ್ತು. ಇದೀಗ ಕಾಂಗ್ರೆಸ್ ಸಂಸದ ಕೆ.ಮುರಳೀಧರನ್ ಈ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಕ್ಷೇತ್ರದಿಂದಲೇ ಈ ಬಾರಿಯೂ ಸ್ಪರ್ಧಿಸಲಿದ್ದಾರೆ ಎಂದು ಕಾ...