ಚಿಕ್ಕಬಳ್ಳಾಪುರ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ಬೆಳ್ಳಿಯ ಆಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಅಗ್ರಹಾರ ಬಡಾವಣೆಯಲ್ಲಿ ನಡೆದಿದೆ. ಗೋಡಂಬಿ ವ್ಯಾಪಾರಿ ಪ್ರಭಲಾಂಬ ಎಂಬವರು ತಮ್ಮ ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ಕುಟುಂಬ ಸಮೇತವಾಗಿ ತೆರಳಿದ್ದರು. ರಾತ್ರಿ ವೇಳೆ ಮನೆ...
ಕೊಟ್ಟಿಗೆಹಾರ: ಮದ್ಯದ ಮತ್ತಲ್ಲಿ ಎಟಿಎಂ ನಲ್ಲಿ ಹಣ ತೆಗೆಯೋ ಜನರು ಕುಡಿಯೋ ಆತುರದಲ್ಲಿ ಎಟಿಎಂ ನಲ್ಲಿ ಕಾರ್ಡ್ ಬಿಟ್ಟು ಹೋಗುವ ಖಯಾಲಿ ಶುರು ಮಾಡಿಕೊಂಡಿದ್ದಾರೆ. ಕೈಗೆ ಹಣ ಬಂದ ತಕ್ಷಣ ಎಣ್ಣೆ ಕುಡಿಯೋ ಆತುರದಲ್ಲಿ ಎಟಿಎಂ ಮೆಷಿನ್ ನಲ್ಲೇ ಕಾರ್ಡ್ ಬಿಟ್ಟು ಹೋಗುತ್ತಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿ ಕೇಂದ್ರದಲ್ಲಿ ನಿ...
ಬೆಂಗಳೂರು: ಫ್ರಿಸ್ಕೂಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದಿದ್ದ 4 ವರ್ಷ ವಯಸ್ಸಿನ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಜನವರಿ 22ರಂದು ಈ ಘಟನೆ ನಡೆದಿತ್ತು, ಆಟವಾಡುತ್ತಿದ್ದ ಬಾಲಕಿ ಗಿಯನ್ನಾ ಆನ್ ಜಿಟೊ(4) ಆಟವಾಡುತ್ತಿದ್ದ ವೇಳೆ ಮೂರ...
ಬೆಂಗಳೂರು: ವ್ಯಕ್ತಿಯೋರ್ವ ಸಿಟ್ಟಿನಿಂದ ತನ್ನ ಮಗನ ಮೇಲೆಯೇ ಗುಂಡಿನ ದಾಳಿ ನಡೆಸಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಬಳಿ ಈ ಘಟನೆ ನಡೆದಿದೆ. ಕರೆಕಲ್ಮನೆ ನಿವಾಸಿ ನರ್ತನ್ ಬೋಪಣ್ಣ(32) ಮೃತಪಟ್ಟ ಯುವಕ ಎಂದು ತಿಳಿದು ಬಂದ...
ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ನಿಗಮ ಮಂಡಳಿ ನೇಮಕಾತಿಯ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 32 ಶಾಸಕರನ್ನು ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ...
ಬೆಂಗಳೂರು: ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಹೋಗಿದ್ದಾರೆ. ಅವರಿಗೆ ನಾವು ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ವಿ. ಅವರು ಅವಮಾನ ಆಗಿದ್ದಕ್ಕಾಗಿ ಕಾಂಗ್ರೆಸ್ಗೆ ಬಂದಿದ್ದಿನಿ ಅಂದಿದ್ದರು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಜಗದೀಶ್ ಶೆಟ್ಟರಿಗೆ ಜನಮನ್ನಣೆ ಇರಲಿಲ್ಲ ಹಾ...
ಬಾಗಲಕೋಟೆ: ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ತುಂಬರಮಟ್ಟಿ ಕ್ರಾಸ್ ಬಳಿಯಲ್ಲಿ ನಡೆದಿದೆ. ಮಲ್ಲು ಪೂಜಾರಿ(24), ಕಲ್ಲಪ್ಪ ಕೌಟಗಿ(34), ಕಾಮಾಕ್ಷಿ ಬಡಿಗೇರ(35), ತುಕಾರಾಮ್ ತಳೇವಾಡ(30) ಮೃತಪಟ್ಟವರಾಗಿದ್ದಾರೆ. ಹುಬ್ಬಳ್ಳಿ ಸೋಲ್ಲಾಪುರ ರಾಷ್ಟ್ರೀಯ ಹ...
ಭಾರತೀಯ ಸಿನಿಮಾ ರಂಗದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರ ಪುತ್ರಿ, ಗಾಯಕಿ ಭವತಾರಿಣಿ ಹಠಾತ್ ನಿಧನರಾಗಿದ್ದು, ಅವರ ನಿಧನಕ್ಕೆ ತಮಿಳು ಚಿತ್ರರಂಗ ಕಂಬನಿ ಮಿಡಿದಿದೆ. ಭವತಾರಿಣಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಹಠಾತ್ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ...
ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಗೆ ವಿವಾಹ ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಭಾವನಾತ್ಮಕ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. 14 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್ ಬೈ ಹೇಳಿರುವ ಸಾನಿಯಾ ಮಿರ್ಜಾ, ಮೊದಲ ಬಾರಿಗೆ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ನಲ್ಲಿ ಫೋಟ...
ಬೆಂಗಳೂರು: 75ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ಸಿಎಂ ಸಿದ್ದರಾಮಯ್ಯನವರ ಬಳಿಗೆ ವ್ಯಕ್ತಿಯೋರ್ವ ಕರಪತ್ರ ಹಿಡಿದು ಒಳನುಗ್ಗಿದ ಘಟನೆ ನಡೆದಿದೆ. ಮಾಣಿಕ್ ಷಾ ಪರೇಡ್ ಗ್ರೌಂಡ್ ನಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿ ಸ್ಟೇಜ್ ಮುಂದಿನಿಂದ ಗ್ರೌಂಡ್ ಒಳಗೆ ಓಡಿ ಬಂದಿದ್ದು, ಸಿಎಂ ಸಿದ್ದರಾಮ...