ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ. ಸಂವಿಧಾನವನ್ನು ಅರಿಯುವ ಮೂಲಕ ಸಂವಿಧಾನವನ್ನು ಬಲಪಡಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 75ನೇ ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು...
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮ ಮನೆ ಮಾಡಿದೆ. ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದರು. ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಷ್ಟ್ರಪತಿಗಳಿಗೆ ಸಾಥ್ ನೀಡಿದರು. ನಂತರ ಭವ್ಯ ಮೆರವಣಿಗೆ ಪ್ರಾರಂಭವಾಯಿತು. ಸಮಾರಂಭದಲ್ಲಿ ಫ್ರಾನ್ಸ್...
ಬೋಫಾಲ್: ಪತ್ನಿಯನ್ನು ಹನಿಮೂನ್ ಗೆ ಕರೆದೊಯ್ಯುವುದಾಗಿ ಹೇಳಿ ಅಯೋಧ್ಯೆಗೆ ಕರೆದೊಯ್ದ ಪತಿಯ ವಿರುದ್ಧ ಮಧ್ಯಪ್ರದೇಶದ ಮಹಿಳೆಯೊಬ್ಬರು ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದು, ಪತಿಯಿಂದ ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಐದು ತಿಂಗಳ ಹಿಂದೆ ಮಧ್ಯಪ್ರದೇಶದ ಮಹಿಳೆ ವಿವಾಹವಾಗಿದ್ದರು. ವಿವಾಹದ ಬಳಿಕ ಹನಿಮೂನ್ ಗಾಗಿ ವಿದೇಶ...
ಮಂಡ್ಯ: ಲೋಕಸಭಾ ಸಮರ ಆರಂಭವಾಗಿದೆ. ಇದೇ ಸಮಯದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ರಾಜಕೀಯ ಚಟುವಟಿಕೆಗಳು ಕಾವೇರುತ್ತಿದ್ದು, ಈ ಬಾರಿ ಹೇಗಾದರೂ ಮಂಡ್ಯ ಗೆಲ್ಲಲೇ ಬೇಕು ಅಂತ ದಳಪತಿಗಳು ಕನಸು ಕಾಣುತ್ತಿದ್ದರೆ, ಇತ್ತ ದೋಸ್ತಿ ಪಕ್ಷ ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರು ಸುಮಲತಾ ಅವರಿಗೆ ಪರೋಕ್ಷ ಬೆಂಬಲ ನೀಡಿದ್ದಾರೆನ್ನಲಾಗಿದೆ. ಬಿಜೆಪಿ – ...
ಧರ್ಮಪುರಿ: ನಾಲ್ಕು ವಾಹನಗಳ ನಡುವೆ ನಡೆದ ಭೀಕರ ಸರಣಿ ಅಪಘಾತವೊಂದರಲ್ಲಿ ನಾಲ್ವರು ಮೃತಪಟ್ಟ ಆಘಾತಕಾರಿ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ನಡೆದಿದೆ. ವೇಗವಾಗಿ ಬಂದ ಟ್ರಕ್ ವೊಂದು ಇನ್ನೊಂದು ಟ್ರಕ್ ಗೆ ಡಿಕ್ಕಿ ಹೊಡೆದಿದ್ದು, ಇದು ಸರಣಿ ಅಪಘಾತಕ್ಕೆ ಕಾರಣವಾಗುತ್ತದೆ. ಈ ಎರಡು ಲಾರಿಗಳ ನಡುವೆ ಕಾರು ಸಿಲುಕಿಕೊಂಡಿದ್ದು ಸ್ಥ...
ಡೆಹ್ರಾಡೂನ್: ಪೋಷಕರ ಮೌಢ್ಯತೆಗೆ 5 ವರ್ಷದ ಬಾಲಕನೋರ್ವ ಬಲಿಯಾದ ದಾರುಣ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿದೆ. ಗಂಗಾ ನದಿಯಲ್ಲಿ ಮುಳುಗಿಸಿದರೆ ರೋಗ ಗುಣಮುಖವಾಗುತ್ತದೆ ಎಂಬ ಅಂಧ, ಮೂಢನಂಬಿಕೆಯಿಂದ ಪೋಷಕರು ತಮ್ಮ 5 ವರ್ಷದ ಪುಟ್ಟಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದು ಹಾಕಿದ್ದಾರೆ. ರಕ್ತದ ಕ್ಯಾನ್ಸರ್ ಕಾಯಿಲೆಯಿಂದ ಬಾಲ...
ಉತ್ತರಪ್ರದೇಶ: ಟ್ರಕ್ ವೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ 12 ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಾಜಾನ್ ಪುರ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಫಾರೂಖಾಬಾದ್ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಮಂಜು ಮುಸುಕಿದ್ದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಅಲ್ಲಾಗ್ ಗಂಜ್ ಪೊಲೀಸರು ತಿಳಿಸಿದ್ದಾರೆ. ಅ...
ಬೆಂಗಳೂರು: ನಾವು ಅವರನ್ನ ಬಹಳ ಗೌರವದಿಂದ ನಡೆಸಿಕೊಂಡಿದ್ದೇವೆ. ನನಗೆ ಈವರೆಗೂ ರಾಜೀನಾಮೆ ಪತ್ರ ತಲುಪಿಲ್ಲ. ಶೆಟ್ಟರ್ ಅವರು ಮಾತಾಡಲಿ ಬಳಿಕ ಮುಂದಿನ ದಿನಗಳಲ್ಲಿ ನಾನು ಮಾತಾಡ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಬಿಜೆಪಿಗೆ ಸೇರ್ಪಡೆಗೊಂಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ...
ಕೊಡಗು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ವಿಚಾರವಾಗಿ ಕೊಡಗು ಜಿಲ್ಲೆಯ ವೀರಾಜಪೇಟೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಯಾವುದೇ ಅನ್ಯಾಯವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ನಾವು ಅವ...
ನವದೆಹಲಿ: ಕಳೆದ ವಿಧಾನ ಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ, ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಅಧಿಕೃತವಾಗಿ ದೆಹಲಿ ಬಿಜೆಪಿ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿಯ ಕೇಂದ್ರ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವ...