ಹಾವೇರಿ: ಹಾನಗಲ್ ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಈವರೆಗೆ ಪೊಲೀಸರು ಒಟ್ಟು 14 ಆರೋಪಿಗಳನ್ನು ಬಂಧಿಸಿದ್ದಾರೆ. 26 ವರ್ಷದ ಇಸ್ಮಾಯಿಲ್ ಹುಬ್ಬಳ್ಳಿ, 27 ವರ್ಷದ ರಿಯಾಜ್ ಸವಿಕೆರೆ ಮತ್ತು 24 ವರ್ಷದ ನಿಯಾಜ್ ದರ್ಗಾ ಬಂಧಿತ ಆರೋಪಗಳಾಗಿದ್ದಾರೆ. ಅನೈತಿಕ...
ಮೈಸೂರು: ರಾಮಲಲ್ಲಾ ಮೂರ್ತಿಗೆ ಕಲ್ಲು ಕೊಟ್ಟ ದಲಿತ ರೈತನಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಸಂಸದ ಪ್ರತಾಪ್ ಸಿಂಹಗೆ ದಲಿತ ರಾಮಭಕ್ತರು ಘೇರಾವ್ ಹಾಕಿರುವ ಘಟನೆ ವರದಿಯಾಗಿದೆ. ರಾಮಲಲ್ಲಾ ವಿಗ್ರಹ ಕೆತ್ತನೆಗೆ ಕಲ್ಲು ತೆಗೆದ ಸ್ಥಳದಲ್ಲಿ ಹಾರೋಹಳ್ಳಿ ಮತ್ತು ಗುಜ್ಜೇಗೌಡನಪುರ ಗ್ರಾಮಸ್ಥರು ಸೋಮವಾರ ಆಯೋಜ...
ನವದೆಹಲಿ: ಶ್ರೀರಾಮ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ದಿನ ಅರ್ಧ ದಿನ ರಜೆ ಘೋಷಿಸಿದ್ದ ದೆಹಲಿ ಏಮ್ಸ್ ಆಡಳಿತ ಇದೀಗ ತನ್ನ ನಿರ್ಧಾರವನ್ನು ವಾಪಸ್ ಪಡೆದುಕೊಂಡಿದೆ. ದೆಹಲಿಯ ಏಮ್ಸ್ ಆಡಳಿತ ಕಚೇರಿಯ ಅಧಿಕಾರಿ ರಾಜೇಶ್ ಕುಮಾರ್ ಪ್ರಕಟಿಸಿದ ಪತ್ರದಲ್ಲಿ ಜ.22 ರಂದು ತುರ್ತು ಸೇವೆಗಳನ್ನು ಹೊರತುಪಡಿಸಿದ ಸೇವೆಗಳಿಗೆ ಮಧ್ಯಾಹ್ನ 2:30ರವರೆಗೆ ಏ...
ಬೆಂಗಳೂರು: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ಜೆಡಿಎಸ್ನಿಂದ ಉಚ್ಚಾಟನೆಗೊಂಡಿರುವ ಹಿರಿಯ ಮುಖಂಡ ಸಿ.ಎಂ.ಇಬ್ರಾಹಿಂ ಅವರಿಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ...
ಜಲಾವರ್: ಅಯೋಧ್ಯೆ ರಾಮಮಂದಿರದ ಮೆರವಣಿಗೆಗಳು, ಕಲಶ ಯಾತ್ರೆಗಳು ಮತ್ತು ಪ್ರಸಾದ ವಿತರಣೆಗಾಗಿ ಸವರ್ಣಿಯರು ದೇಣಿಗೆ ಸಂಗ್ರಹ ಮಾಡಿದ್ದು, ಇದಾದ ಬಳಿಕ ದಲಿತ ಸಮುದಾಯಗಳಿಂದ ಸಂಗ್ರಹಿಸಲಾದ ಹಣವನ್ನು “ಅಶುದ್ಧ” ಎಂದು ಅವಮಾನಿಸಿ ವಾಪಸ್ ನೀಡಿರುವ ಘಟನೆ ರಾಜಸ್ಥಾನದ ಜಲಾವರ್ ನಲ್ಲಿ ನಡೆದಿದೆ. ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀ...
ಬೆಂಗಳೂರು: ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಪರಿಶೀಲನೆ ನಡೆಸಲು ಸಂಪುಟ ಕಾರ್ಯದರ್ಶಿರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದ್ದು, ಇದು ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರ ಎಂದು ಸಿಎಂ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನ...
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಮಾಡಿರುವ ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇಮಾನಿ ನವೀನ್(24) ಬಂಧಿತ ಆರೋಪಿಯಾಗಿದ್ದು, ನಟಿಯ ಫೇಕ್ ವಿಡಿಯೋವನ್ನು ವೈರಲ್ ಮಾಡಿದ್ದೇಕೆ ಎನ್ನುವುದನ್ನು ಪೊಲೀಸರ ವಿಚಾರಣೆ ವೇಳೆ ಈತ ಬಾಯ್ಬಿಟ್ಟಿದ್ದಾನೆ. ಆರೋಪಿಯು ರಶ್...
ಹೈದರಾಬಾದ್: ವಿಜಯವಾಡದ ಸ್ವರಾಜ್ ಮೈದಾನದಲ್ಲಿ 125 ಅಡಿ ಎತ್ತರದ ಡಾ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ಅನಾವರಣಗೊಳಿಸಿದರು. ಪ್ರತಿಮೆಯನ್ನು ಅನಾವರಣಗೊಳಿಸುವ ಮೊದಲು ಸಾಮಾಜಿಕ ಸಮತಾ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಅವರು, ಅಮೆರಿಕದ ನ್ಯೂಯಾರ್ಕ್ ಲಿಬರ್ಟಿ ಪ್ರತಿಮೆಗೆ ಹೆಸರುವಾಸಿ...
ಜೋಧಪುರ: ನಾಯಿಗಳಿಂದ ತಪ್ಪಿಸಿಕೊಳ್ಳಲು ಓಡುತ್ತಿದ್ದ ಶಾಲಾ ಮಕ್ಕಳಿಬ್ಬರು ಗೂಡ್ಸ್ ರೈಲಿನಡಿಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಬನಾರ್ ಪ್ರದೇಶದಲ್ಲಿ ನಡೆದಿದೆ. ಅನನ್ಯ ಕನ್ವರ್(9) ಮತ್ತು ಯವರಾಜ್ ಸಿಂಗ್ (11) ಮೃತಪಟ್ಟವರಾಗಿದ್ದಾರೆ. ಮೃತ ಮಕ್ಕಳು ಸಹೋದರ ಸಂಬಂಧಿಗಳಾಗಿದ್ದು, ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ವೇಲೆ ಮಾರ್ಗ ಮಧ...
ಕಲಬುರಗಿ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಸಹೋದರ(ದೊಡ್ಡಪ್ಪನ ಮಗ)ನನ್ನು ಪೊಲೀಸರು ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧಿಸಿದ್ದಾರೆ. ನೊಂದ ಬಾಲಕಿ ಸರ್ಕಾರಿ ವಸತಿ ಶಾಲೆಯಲ್ಲಿ ಓದುತ್ತಿದ್ದಳು. ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ...