ಲಕ್ನೋ: ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ಮೊದಲ ಪತ್ನಿಯ ನೆನಪಿನಲ್ಲಿ 27 ವರ್ಷದ ಯುವಕನೊಬ್ಬ ಹೋಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಲಾಲ್ಪುರ ಗ್ರಾಮದ ನಿವಾಸಿ ಆಲೋಕ್ ವರ್ಮಾ ಮೃತ ವ್ಯಕ್ತಿ. ರಾಧೆ ನಗರದ ಹೋಟೆಲ್ ಒಂದರಲ್ಲಿ ಮಂಗಳವಾರ ಬೆಳಿಗ್ಗೆ ಇವರು ಫ್ಯಾನಿಗೆ ನೇಣು ಬಿಗಿದ ...
ಕೆನಡಾದಲ್ಲಿ ವಾಸವಾಗಿದ್ದ ಭಾರತೀಯ ಮೂಲದ 28 ವರ್ಷದ ನವದೀಪ್ ಕೌರ್ ಎಂಬ ಮಹಿಳೆಯು ಬರ್ಬರವಾಗಿ ಕೊಲೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪ್ರಿಯಕರನಿಂದಲೇ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆಯಲ್ಲಿ ವಾಸವಿದ್ದ ನವದೀಪ್ ಕೌರ್ ಕಳೆದ ಫೆ...
ಭುವನೇಶ್ವರ್: ದೇಶದ ಕೀರ್ತಿ ಪತಾಕೆ ಹಾರಿಸಬೇಕಾದ ಕ್ರೀಡಾಪಟುಗಳಿಗೆ ರೈಲಿನಲ್ಲಿ ಅಮಾನವೀಯ ಅನುಭವವಾಗಿದೆ. ಉತ್ತರ ಪ್ರದೇಶದಲ್ಲಿ ನಡೆದ 69ನೇ ರಾಷ್ಟ್ರೀಯ ಶಾಲಾ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಪಾಲ್ಗೊಂಡು ಒಡಿಶಾಗೆ ಮರಳುತ್ತಿದ್ದ 18 ಯುವ ಕುಸ್ತಿ ಪಟುಗಳು ರೈಲಿನಲ್ಲಿ ಶೌಚಾಲಯದ ಬಳಿಯೇ ಕುಳಿತು ಪ್ರಯಾಣಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ....
ಬೆಂಗಳೂರು: ಸ್ಯಾಂಡಲ್ವುಡ್ನ ಖ್ಯಾತ ನಟ ಕಿಚ್ಚ ಸುದೀಪ್ ಅವರು ಇತ್ತೀಚೆಗೆ ಹುಬ್ಬಳ್ಳಿಯ ಕಾರ್ಯಕ್ರಮವೊಂದರಲ್ಲಿ ನೀಡಿದ್ದ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಈ ಕುರಿತು ಈಗ ಮೌನ ಮುರಿದಿರುವ ಸುದೀಪ್, "ನಾನು ನಟ ದರ್ಶನ್ ಬಗ್ಗೆ ಎಂದಿಗೂ ಕೆಟ್ಟದಾಗಿ ಮಾತನಾಡಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯ ವೇದಿಕೆಯಲ್ಲಿ ಸು...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರತೆ ಗಣನೀಯವಾಗಿ ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಮುಸುಕಿದ ವಾತಾವರಣ ಇರಲಿದ್ದು, ಮೈಕೊರೆಯುವ ಚಳಿ ಮುಂದುವರಿಯಲಿದೆ. ಬೆಂ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಂಗಳವಾರ ಸಂಜೆ ಭೀಕರ ಶೂಟೌಟ್ ನಡೆದಿದ್ದು, ವಿಚ್ಛೇದನ ನೀಡುವಂತೆ ಕೋರ್ಟ್ ಮೆಟ್ಟಿಲೇರಿದ್ದ ಪತ್ನಿಯನ್ನು ಪತಿಯೇ ನಡುರಸ್ತೆಯಲ್ಲಿ ಗುಂಡಿಕ್ಕಿ ಕೊಲೆ ಮಾಡಿದ್ದಾನೆ. ಬಸವೇಶ್ವರ ನಗರದ ವೆಸ್ಟಿನ್ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಬ್ಯಾಂಕ್ ಉದ್ಯೋಗಿಯಾಗಿದ್ದ ಭುವನೇಶ್ವರಿ (35) ಮೃತ ದುರ್ದೈವಿ. ಬಾಲಮುರುಗನ...
ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ಚಿರತೆ ಹಿಡಿಯಲು ಇರಿಸಿದ್ದ ಬೋನಿನೊಳಗೆ ವ್ಯಕ್ತಿಯೊಬ್ಬ ಸಿಲುಕಿಕೊಂಡ ಅಪರೂಪದ ಘಟನೆ ನಡೆದಿದೆ. ಗ್ರಾಮದ ಕಿಟ್ಟಿ ಎಂಬುವವರೇ ಈ ಪೀಕಲಾಟಕ್ಕೆ ಸಿಲುಕಿದ ವ್ಯಕ್ತಿ. ಘಟನೆಯ ವಿವರ: ಗಂಗವಾಡಿ ಗ್ರಾಮದ ರೈತ ರಾಮಯ್ಯ ಎಂಬುವವರ ಜಮೀನಿನಲ್ಲಿ ಇತ್ತೀಚೆಗೆ ಚಿರತೆಯೊಂದು ದಾಳಿ ನಡೆಸಿ ...
ಬೆಂಗಳೂರು: ಹೊಸ ವರ್ಷದ ಆಚರಣೆ ಹತ್ತಿರವಾಗುತ್ತಿದ್ದಂತೆ ರಾಜಧಾನಿಯಲ್ಲಿ ಡ್ರಗ್ಸ್ ಪೆಡ್ಲರ್ಗಳ ವಿರುದ್ಧ ಸಿಸಿಬಿ ಪೊಲೀಸರು ಸಮರ ಸಾರಿದ್ದಾರೆ. ಬ್ರೆಡ್ ಪ್ಯಾಕೆಟ್ನಲ್ಲಿ ಅತ್ಯಂತ ಚಾಣಾಕ್ಷತನದಿಂದ ಮಾದಕ ವಸ್ತು ಬಚ್ಚಿಟ್ಟು ಸಾಗಿಸುತ್ತಿದ್ದ ನೈಜೀರಿಯಾ ಮೂಲದ ಯುವತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತಳಿಂದ ಸುಮಾರು 1.20 ಕೋಟಿ ...
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ಭೀಕರ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವಲ್ಲಿ ಮತ್ತು ಅವರಿಗೆ ಸಹಾಯ ಮಾಡುವಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ನಿರ್ಲಕ್ಷ್ಯ ತೋರುತ್ತಿದೆ ಎಂದು ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಘಟನೆಯ ಹಿನ್ನೆಲೆ: ಅಂತರ್ಜಾತಿ ವಿವಾಹವಾಗಿದ್ದಕ್...
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಶಾಲಾ ಬಸ್ ಚಾಲಕನ ಲೈಂಗಿಕ ದೌರ್ಜನ್ಯದಿಂದಾಗಿ ಹೆಣ್ಣುಮಗುವೊಂದಕ್ಕೆ ಜನ್ಮ ನೀಡಿದ್ದಾಳೆ. ಬರಗೂರು ಗ್ರಾಮದ ರಂಜನ್ ಎಂಬಾತ ಈ ಕೃತ್ಯವೆಸಗ...