ಬೆಂಗಳೂರು: ಗೂಗಲ್ ನ ಜಾಬ್ ಕಟ್ ಪ್ರಕ್ರಿಯೆ ಮುಂದುವರಿದಿದ್ದು, ಜಾಹೀರಾತು ಮಾರಾಟ ವಿಭಾಗದಿಂದ ಗೂಗಲ್ ಇದೀಗ ನೂರಾರು ಉದ್ಯೋಗಿಗಳನ್ನು ವಜಾ ಮಾಡಲು ನಿರ್ಧರಿಸಿರುವುದಾಗಿ ಮಂಗಳವಾರ ತಿಳಿಸಿದೆ. ಗೂಗಲ್ ತನ್ನ ಹಾರ್ಡ್ ವೇರ್, ಸೆಂಟ್ರಲ್ ಎಂಜಿನಿಯರಿಂಗ್ ಹಾಗೂ ಗೂಗಲ್ ಅಸಿಸ್ಟೆಂಟ್ ತಂಡದಿಂದ ಉದ್ಯೋಗಿಗಳನ್ನು ವಜಾ ಮಾಡುವುದಾಗಿ ಹೇಳಿದ ಕೆಲವ...
ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಇಳಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಭಾರತದಲ್ಲಿ 2022ರ ಏಪ್ರಿಲ್ ತಿಂಗಳಿಂದಲೂ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳು ಸ್ಥಿರವಾಗಿವೆ. ಆದ್ರೆ ಜಾಗತಿಕವಾಗಿ ಕಚ್ಚಾ ತೈಲ ಬೆಲೆಗಳು ಅಗ್ಗಗೊಂಡಿವೆ. ರಷ್ಯಾದಿಂದಲೂ ಕಡಿಮೆ ಬೆಲೆಗೆ ತೈಲವನ್ನು ...
ಬೆಂಗಳೂರು: ನಾನಾಗಲಿ, ನನ್ನ ಮಗ ಯತೀಂದ್ರನಾಗಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸಿಎಂ ಪುತ್ರ ಯತೀಂದ್ರ ಸ್ಪರ್ಧಿಸಲಿದ್ದಾರೆ ಎನ್ನುವ ಚರ್ಚೆಯ ನಡುವೆ ಸಿಎಂ ಸಿದ್ದರಾಮಯ್ಯ ಈ ಸ್ಪಷ್ಟನೆ ನೀಡಿದ್ದಾರೆ. ರಾಯಚೂರಿನ...
ಹಾಸನ: ದಸರಾ ಆನೆ ಕ್ಯಾಪ್ಟನ್ ಅರ್ಜುನನ ಮರಣದ ಬೆನ್ನಲ್ಲೇ ಇದೀಗ ಕ್ಯಾಪ್ಟನ್ ಅಭಿಮಾನ್ಯು ಆನೆಯ ನೇತೃತ್ವದಲ್ಲಿ ಮತ್ತೆ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿದ್ದು, ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ಭೀತಿ ಸೃಷ್ಟಿಸಿದ್ದ ಸಾರಾ ಮಾರ್ಟಿನ್ ಎಂಬ ಹೆಸರಿನ ಆನೆಯನ್ನು ಸೆರೆ ಹಿಡಿಯಲಾಗಿದೆ. ಅರ್ಜುನ ಆನೆಯ ಸಾವಿನ ನಂತರ ಕಾಡಾನೆಗಳನ್ನು ಸೆ...
ಚಿಕ್ಕಮಗಳೂರು: ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಯತ್ನದ ಆರೋಪಿ ಪರಾರಿಯಾಗಿರುವ ಘಟನೆ ನಡೆದಿದೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಐಪಿಸಿ 504,326,307 ಕೊಲೆ ಯತ್ನ ಪ್ರಕರಣದ ಆರೋಪಿ ಎಂ .ಕೆ ಪೂರ್ಣೇಶ್ ನನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಬಲಗಾಲಿಗೆ ಗಾಯವಾಗಿದ್ದು ಸೂಕ...
ಪಶುವೈದ್ಯ ಇಲಾಖೆಯ ವಿಭಾಗ ಮಟ್ಟದ ಕ್ರಿಕೆಟ್ ಕ್ರೀಡಾಕೂಟಕ್ಕೆ ಆಗಮಿಸಿದ್ದ ಪಶುವೈದ್ಯ ಒಬ್ಬರು ಕ್ರೀಡಾಂಗಣದಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆಯ ಪಶುವೈದ್ಯರಾದ ಶಿವಪ್ಪ ಬಾದಾಮಿ (56) ಮೃತ ದುರ್ದೈವಿ. ಚಿಕ್ಕಮಗಳೂರು ನಗರದ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ನಡೆಯುತ್ತ...
ಬೆಂಗಳೂರು: ಅವಧಿ ಮೀರಿ ಜೆಟ್ ಲಾಗ್ ಪಬ್ ನಲ್ಲಿ ಪಾರ್ಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ಇದೇ ವೇಳೆ ಕೇಸ್ ಬಗ್ಗೆ ಏನು ಹೇಳ್ತೀರಿ ಎಂಬ ಪತ್ರಕರ್ತರ ಪ್ರಶ್ನೆಗೆ, ಏನೂ ಇಲ್ಲ, ಚಿಕ್ಕಣ್ಣನ ಸಿನಿಮಾ ರಿಲೀಸ್ ಆಗ್ತಿದೆ ನೋಡಿ ಎಂದು ಸ್ಮೈಲ್ ಮಾಡಿದರು. ಪೊಲೀಸರ...
ಮಂಡ್ಯ: ಲೋಕ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮಂಡ್ಯ ಲೋಕಸಭಾ ಚುನಾವಣಾ ಕಣ ರಂಗೇರಿದೆ. ಕಳೆದ ಬಾರಿ ಮಂಡ್ಯದ ಸ್ವಾಭಿಮಾನದ ಹೆಸರಿನಲ್ಲಿ ಮತ ಕೇಳಿದ್ದ ಸುಮಲತಾ ಅಂಬರೀಶ್ ರಾಜ್ಯ ಮತ್ತು ರಾಷ್ಟ್ರ ಪಕ್ಷಗಳನ್ನು ಸೋಲಿಸಿ ಭರ್ಜರಿ ಗೆಲುವು ದಾಖಲಿಸಿದ್ದರು. ಇದೀಗ ಮತ್ತೊಮ್ಮೆ ಚುನಾವಣೆ ಎದುರಾಗಿದ್ದು, ಬಿಜೆಪಿ ಜೊತೆಗೆ ಸುಮಲತಾ ಆತ್ಮೀಯರಾಗಿದ...
ಬೆಂಗಳೂರು: ಖಾಸಗಿ ಆಸ್ಪತ್ರೆಯ ವೈದ್ಯರ ಯಡವಟ್ಟಿನಿಂದ 6 ವರ್ಷಗಳಿಂದ ಕೋಮಾದಲ್ಲಿದ್ದ ಯುವಕ ಜನವರಿ 3ರಂದು ಕೊನೆಯುಸಿರೆಳೆದಿದ್ದಾನೆ. 2017ರ ಎಪ್ರಿಲ್ ನಲ್ಲಿ 20 ವರ್ಷದ ವಿಘ್ನೇಶ್ ಸುಬ್ರಹ್ಮಣ್ಯ ನಗರದಲ್ಲಿರುವ ಮಹಾರಾಜ ಅಗ್ರಸೇನಾ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರಿಗೆ ಹರ್ನಿಯಾ ಶಸ್ತ್ರ ಚಿಕಿತ್ಸೆ ನಡೆಸಬೇಕು ಎಂದು ವೈದ್...
ವಿಜಯಪುರ: 18 ವರ್ಷ ತುಂಬುವ ಒಳಗೆ ಬಾಲಕಿಯರು ಗರ್ಭಿಭಿಯಾಗುವ ಪ್ರಕರಣಗಳು ರಾಜ್ಯದಲ್ಲಿ ಏರಿಕೆಯಾಗುತ್ತಿದ್ದು, 2023ರ ಜನವರಿಯಿಂದ ನವೆಂಬರ್ ವರೆಗೆ ರಾಜ್ಯದಲ್ಲಿ ಒಟ್ಟು 28,657 ಬಾಲಕಿಯರು ಗರ್ಭಿಣಿಯಾಗಿದ್ದಾರೆ. ಬೆಂಗಳೂರಿನಲ್ಲಿ ಅತೀ ಹೆಚ್ಚು ಪ್ರಕರಣಗಳಿದ್ದು, 2,815 ಬಾಲಗರ್ಭಿಣಿಯರು ಬೆಂಗಳೂರಿನಲ್ಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲ...