ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಗೆ ಹಲವು ಸಚಿವರು ಸರ್ಕಸ್ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪ ಮುಖ್ಯಮಂತ್ರಿ ಚರ್ಚೆ ಹುಟ್ಟು ಹಾಕಿರುವ ಸಚಿವರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಗುರುವಾರ ನಡೆದ ಕರ್ನಾಟಕ ಹಾಗೂ ತೆಲಂಗಾಣದ ಕಾಂಗ್ರೆಸ್ ಸರ್ಕ...
ಕೋಲಾರ: ನಾನು ರಾಮನ ಪರಮ ಭಕ್ತ, ಸುಮಾರು 20 ವರ್ಷಗಳಿಂದಲೂ ರಾಮಕೋಟಿ ಬರೆಯುತ್ತೇನೆ ಎಂದೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಗುರುವಾರ ಹೇಳಿಕೆ ನೀಡಿದ್ದಾರೆ. ಮಾಧ್ಯಮವೊಂದರ ಜೊತೆಗೆ ಮಾತನಾಡಿದ ಮುನಿಯಪ್ಪ ಅಚ್ಚರಿಯ ಹೇಳಿಕೆ ನೀಡಿದ್ದು, ಬಾಲ್ಯದಿಂದಲೂ ರಾಮನನ್ನು ಆರಾಧಿಸುತ್ತಿದ್ದೇನೆ. ಪ್ರತಿದಿನ ಬೆಳಿಗ್ಗೆ ಮತ್ತು ...
ಚಿಕ್ಕಬಳ್ಳಾಪುರ: ಸಂಸದ ಪ್ರತಾಪ್ ಸಿಂಹ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದು, ಏಕವಚನದಲ್ಲೇ ತರಾಟೆಗೆತ್ತಿಕೊಂಡಿದ್ದಾರೆ. ಗುರ್ಕಿ ಗ್ರಾಮದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ಸಂಸದ ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ, ಅಯೋಗ್ಯ, 40--50 ವರ್ಷ ಅನುಭವ ಇರುವ ಸಿದ್ದರಾಮಯ್ಯ ಅವರ ಬಗ್ಗೆ ಬಾಯಿಗ...
ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ರಂಜನ್ ಚೌಧರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳ...
ತುಮಕೂರು: ಹಾಸ್ಟೆಲ್ ನಲ್ಲಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ ಈ ಹಿನ್ನೆಲೆಯಲ್ಲಿ ತುಮಕೂರಿನ ಸಮಾಜ ಕಲ್ಯಾಣ ಇಲಾಖೆ ಗ್ರೇಡ್ ಒನ್ ಸಹಾಯಕ ನಿರ್ದೇಶಕ ಶಿವಣ್ಣ ಹಾಗೂ ಹಾಸ್ಟೆಲ್ ವಾರ್ಡನ್ ನಿವೇದಿತಾ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ...
ಬಂಟ್ವಾಳ: ಮನೆಯ ಕಾಲಿಂಗ್ ಬೆಲ್ ಬಾರಿಸಿದ ದರೋಡೆಕೋರರು, ಮನೆಯವರು ಬಾಗಿಲು ತೆರೆಯುತ್ತಿದ್ದಂತೆಯೇ ಒಳಗೆ ನುಗ್ಗಿ ಚಿನ್ನಾಭರಣ ಸೇರಿದಂತೆ ಲಕ್ಷಾಂತರ ಮೌಲ್ಯದ ನಗದು ದೋಚಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಅಂಚಿಕಟ್ಟೆ ಬಳಿಯಲ್ಲಿ ನಡೆದಿದೆ. ತಿಮ್ಮಕ್ಕ ಉದ್ಯಾನವನದ ಮುಂಭಾಗದಲಿರುವ ಮನೆಯಲ್ಲಿ ಗುರುವಾರ ಬ...
ಕೊಟ್ಟಿಗೆಹಾರ: ಕಂಠಪೂರ್ತಿ ಕುಡಿದು ರಸ್ತೆಯ ಮಧ್ಯೆಯೇ ವ್ಯಕ್ತಿಯೋರ್ವ ಮಲಗಿರುವ ಘಟನೆ ಮೂಡಿಗೆರೆಯಿಂದ ಜನ್ನಾಪುರಕ್ಕೆ ಹೋಗುವ ರಸ್ತೆ ಹಳಸೆ ಗ್ರಾಮದ ತಿರುವಿನಲ್ಲಿ ನಡೆದಿದೆ. ರಸ್ತೆಯಲ್ಲಿ ವ್ಯಕ್ತಿ ಮಲಗಿರುವುದನ್ನು ನೋಡಿ ವಾಹನ ಸವಾರರು ಬೆಚ್ಚಿ ಬಿದ್ದಿದ್ದಾರೆ. ವಾಹನ ಚಾಲಕರು ಎಷ್ಟೇ ಬಾರಿ ಹಾರ್ನ್ ಮಾಡಿದರೂ ಮೇಲಕ್ಕೆ ಏಳದ ಭೂಪ, ಕೆಲ...
ಹಾವೇರಿ: ಅನ್ಯಕೋಮಿನ ಮಹಿಳೆಯೊಂದಿಗೆ ಲಾಡ್ಜ್ ಗೆ ಬಂದಿದ್ದ ಯುವಕನಿಗೆ 12 ಮಂದಿಯ ತಂಡವೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜ.7ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲೆಯ ಹಂಗಲ್ ನಲ್ಲಿ ಜನವರಿ 7ರಂದು ಈ ಘಟನೆ ನಡೆದಿದ್ದು, ಹಾನಗಲ್ಲ ಸಮೀಪದ ನಾಲ್ಕರ ಕ್ರಾಸ್ ಬಳಿಯ ಲಾಡ್ಜ್ ಗೆ ಶಿರಸಿ ಮೂಲದವರೆನ್ನಲಾದ ಅನ್ಯ...
ಅಮೆರಿಕ: ಫೇಸ್ ಬುಕ್, ವಾಟ್ಸಾಪ್ ಅಧಿಪತಿ, ಮೆಟಾ ಮಾಲಿಕ ಮಾರ್ಕ್ ಝುಕರ್ ಬರ್ಗ್ ಹೊಸತೊಂದು ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಉದ್ಯಮ ಇದೀಗ ಭಾರತದಲ್ಲಿ ಭಾರೀ ಚರ್ಚಾ ವಿಚಾರವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಾಟ್ ಟಾಪಿಕ್ ಆಗಿದೆ. ಹೌದು…!ಬುಧವಾರ ಮಾರ್ಕ್ ಝುಕರ್ ಬರ್ಗ್ ಸರ್ಪ್ರೈಸ್ ಹೇಳಿಕೆಯೊಂದನ್ನು ಫೋಟೋವೊಂದನ್ನು ಪೋಸ್ಟ್ ಮ...
ನವದೆಹಲಿ: ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಹಾಗೂ ಆರೆಸ್ಸೆಸ್ ರಾಜಕೀಯ ಲಾಭಕ್ಕಾಗಿ ಬಳಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಈ ಕಾರ್ಯಕ್ರಮದಲ್ಲಿ ಭಾಗಿಯಾಗದೇ ಇರಲು ನಿರ್ಧಾರ ಪ್ರಕಟಿಸಿದೆ. ಕಾಂಗ್ರೆಸ್ ಮುಖ್ಯ ವಕ್ತಾರ ಜೈರಾಮ್ ರಮೇಶ್ ಅವರು ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದ್ದು, ಅಯೋಧ್ಯೆ ರಾಮ...