ಬೆಂಗಳೂರು: ತಾವು ವಾಸಿಸುತ್ತಿದ್ದ ಮನೆಯನ್ನು ಬ್ಯಾಂಕ್ ನವರು ಹರಾಜು ಹಾಕಿದರಿಂದ ನೊಂದು ದಂಪತಿಗಳಿಬ್ಬರು ವಿಧಾನ ಸೌಧದ ಎದುರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಜೆ.ಜೆ.ನಗರದ ಶಾಯಿಸ್ತಾ ಹಾಗೂ ಮಹಮ್ಮದ್ ಮನಾಯಿದ್ ದಂಪತಿ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದರು. ಸಾಲ ಪಾವತಿಸದ ಕಾರಣ ಬ್ಯಾಂಕ್ ನವರು ಜಮೀನು ಹರಾಜು ಹಾಕಿದ್ದರು. ಇ...
ಬೆಂಗಳೂರು: ಕೌಟುಂಬಿಕ ಕಲಹ 4 ವರ್ಷದ ಬಾಲಕನ ಪ್ರಾಣವನ್ನೇ ಕಿತ್ತುಕೊಂಡಿತ್ತು. ತಾಯಿಯಿಂದಲೇ ಹತ್ಯೆಗೀಡಾದ ನಾಲ್ಕು ವರ್ಷದ ಬಾಲಕ ಚಿನ್ಮಯ್ ನ ಅಂತ್ಯಕ್ರಿಯೆ ಹರಿಶ್ಚಂದ್ರ ಘಾಟ್ ನಲ್ಲಿ ಇಂದು ನಡೆಯಿತು. ಮಗುವಿನ ತಂದೆ ವೆಂಕಟರಮಣ್ ಅಂತಿಮ ವಿಧಿವಿಧಾನ ನೆರವೇರಿಸಿದ್ದಾರೆ. ಅಂತ್ಯಕ್ರಿಯೆ ವೇಳೆ ಮಗುವಿನ ತಂದೆ ವೆಂಕಟರಮಣ್ ಭಾವುಕರಾದರು. ಇನ...
ಬಿಹಾರ: 2 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಮೂವರನ್ನು ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನೌಗಾಚಿಯಾ ಜಿಲ್ಲೆಯ ಗೋಪಾಲ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿರುವ ಮರ್ಯಾದೆಗೇಡು ಹತ್ಯೆ ಇದಾಗಿದ್ದು, ಚಂದನ್(40), ಚಾಂದಿನಿ(23), ರೋಶ್ನಿ(2) ಹತ್ಯೆಗೀಡಾದ ಅಮಾಯಕರ...
ಚಂಡೀಗಡ: ವೈದ್ಯರನ್ನು ಪ್ರಾಣ ಉಳಿಸುವ ದೇವರು ಅಂತ ಮುಗ್ಧ ಜನರು ನಂಬುತ್ತಾರೆ, ಆದ್ರೆ ಇಲ್ಲೊಂದು ಆಸ್ಪತ್ರೆಯಲ್ಲಿ ತುಂಬು ಗರ್ಭಿಣಿ ಹೆರಿಗೆ ನೋವಿನಿಂದ ನರಳಾಡುತ್ತಿದ್ದರೂ ಕಣ್ಣಿದ್ದೂ ಕುರುಡರಂತೆ ಆಸ್ಪತ್ರೆ ಸಿಬ್ಬಂದಿ ವರ್ತಿಸಿದ ಅಮಾನವೀಯ ಘಟನೆ ಹರ್ಯಾಣದ ಅಂಬಾಲಾದಲ್ಲಿ ನಡೆದಿದೆ. ಪಂಜಾಬ್ ನ ಮೊಹಾಲಿ ಜಿಲ್ಲೆಯ ದಪ್ಪರ್ ನ ನಿವಾಸಿ ಮ...
ಕಲಬುರಗಿ: ಕರ್ನಾಟಕದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎಂದು ಕಾಂಗ್ರೆಸ್ ನ ಕೆಲವು ನಾಯಕರು ಇತ್ತೀಚೆಗೆ ಸಭೆಗಳ ಮೇಲೆ ಸಭೆಗಳನ್ನು ನಡೆಸಿ ಸುದ್ದಿಗಳಾಗಿದ್ದರು. ಇದೀಗ ಉಪಮುಖ್ಯಮಂತ್ರಿ ಸ್ಥಾನಾಕಾಂಕ್ಷಿಗಳಾಗಿದ್ದ ನಾಯಕರ ಆಸೆಗೆ ಕಾಂಗ್ರೆಸ್ ಹೈಕಮಾಂಡ್ ತಣ್ಣೀರೆರಚಿದೆ. ಕರ್ನಾಟಕದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ...
ಬೆಂಗಳೂರು: ಜನಪ್ರತಿನಿಧಿಗಳು ದೇವರ ಬದಲು ಅಂಬೇಡ್ಕರ್, ಬುದ್ಧ, ಬಸವೇಶ್ವರರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವುದು ತಪ್ಪಲ್ಲ ಎಂದು ಹೈಕೋರ್ಟ್ ಹೇಳಿದೆ. ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗಿರುವ ನೂತನ ಸದಸ್ಯರು ಸಂವಿಧಾನದ ಮೂರನೇ ಷೆಡ್ಯೂಲ್ ಅಡಿ ನಿಬಂಧನೆಗೆ ವಿರುದ್ಧವಾಗಿ ಪ್ರಮಾಣ ವಚನ ಸ್ವೀಕರಿಸಿರುವುದಕ್ಕೆ ಆಕ್ಷೇಪಿಸಿ ಸಲ್ಲಿಸಿದ...
ಬೆಂಗಳೂರು: ಕಾರಿನಲ್ಲಿ ಕುಳಿತಿದ್ದ ಮಹಿಳೆಯ ಜೊತೆಗೆ ವ್ಯಕ್ತಿಯೋರ್ವ ಅನುಚಿತ ವರ್ತನೆ ಮಾಡಿರುವ ಘಟನೆ ಮಹದೇವಪುರದ ಬಾಗಮನೆ ಕಾನ್ಸ್ಟೆಲೇಷನ್ ಬ್ಯುಸಿನೆಸ್ ಪಾರ್ಕ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ಮಹಿಳೆಯೊಬ್ಬರು ಬ್ಯುಸಿನೆಸ್ ಪಾರ್ಕ್ ಬಳಿ ಕಾರಿನೊಳಗೆ ಕುಳಿತಿದ್ದಾಗ ವ್ಯಕ್ತಿಯೋರ್ವ ಅಶ್ಲೀಲ ಸನ್ನೆ ಮತ್ತು ಹಸ್ತಮೈಥುನ ಮಾಡುವ ಮೂಲಕ ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಅನ್ನಭಾಗ್ಯ ಅಕ್ಕಿಯಲ್ಲಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತರು ಮಂತ್ರಾಕ್ಷತೆ ಹಂಚುತಿದ್ದಾರೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್, ಅನ್ನಭಾಗ್ಯ ಯೋಜನೆಯಡಿ ಕೇಂದ್ರ...
ಬೆಂಗಳೂರು: ತನ್ನ ಮಗನನ್ನು ಹತ್ಯೆ ಮಾಡಿ ಮೃತದೇಹವನ್ನು ಬ್ಯಾಗಿನಲ್ಲಿಟ್ಟುಕೊಂಡು ಸಾಗಿಸುತ್ತಿದ್ದ ಮಹಿಳೆಯೊಬ್ಬರನ್ನು ಐಮಂಗಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಸ್ಟಾರ್ಟ್ ಅಪ್ ಕಂಪೆನಿ ಮೈಂಡ್ ಫುಲ್ ಎಐ ಲ್ಯಾಬ್’ನ ಸಹ ಸಂಸ್ಥಾಪಕಿ ಸುಚನಾ ಸೇಠ್ (39) ಬಂಧಿತ ಆರೋಪಿಯಾಗಿದ್ದು, ಕಾರು ಚಾಲಕನೇ ಆರೋಪಿಯನ್ನು ಪೊಲೀಸರಿಗೆ ಹಿಡಿದುಕ...
ವಿಜಯನಗರ: ಅಯ್ಯಪ್ಪ ಮಾಲಾಧಾರಿಗಳ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ ನಡೆದಿದೆ. ಚೆನ್ನು ಪಾಟೀಲ (26), ಯುವರಾಜ (28) ಮೃತಪಟ್ಟವರು ಎಂದು ತಿಳಿದು ಬಂದಿದೆ. ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗದಗ ಜಿಲ್ಲೆಯಿಂದ ಕೇರಳಕ್ಕೆ ಹೋಗುತ್ತಿದ್...