ಗದಗ: ತಡರಾತ್ರಿ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಬ್ಯಾನರ್ ಕಟ್ಟಲು ಹೋಗಿ 19ರಿಂದ 22 ವರ್ಷದೊಳಗಿನ ಯುವಕರು ಮೂವರು ಯುವಕರು ವಿದ್ಯುತ್ ಪ್ರವಹಿಸಿ ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ. ಸಾವಿಗೀಡಾದ ಯುವಕರ ಸಾಮೂಹಿಕ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲಾಗಿದೆ. ಬಡ ಕುಟ...
ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಮತ್ತು ಅವಾಮಿ ಲೀಗ್ ಮುಖ್ಯಸ್ಥೆಯಾದ ಶೇಖ್ ಹಸೀನಾ ಗೆಲುವು ಸಾಧಿಸಿದ್ದಾರೆ. 76 ವರ್ಷದ ಶೇಖ್ ಹಸೀನಾ 249,965 ಮತಗಳನ್ನು ಪಡೆದುಕೊಂಡಿದ್ದು, ಅವರ ಪ್ರತಿಸ್ಪರ್ಧಿ ಮತ್ತು ಬಾಂಗ್ಲಾದೇಶ ಸುಪ್ರೀಂ ಪಾರ್ಟಿಯ ಎಂ.ನಿಜಾಮ್ ಉದ್ದೀನ್ ಲಷ್ಕರ್ ಕೇವಲ 469 ಮತಗಳನ್ನು ಪಡೆದಿದ್ದಾರೆ. ...
ದೆಹಲಿ: ಬಿಲ್ಕಿಸ್ ಬಾನು ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ವಿನಾಯತಿ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. 2002ರ ಗುಜರಾತ್ ಗಲಭೆಯಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿ ತನ್ನ ಮಗು ಮತ್ತು ಕುಟುಂಬದವರನ್ನು ಕೊಂದ 11 ಅಪರಾಧಿಗಳನ್ನು ಬಿಡುಗಡೆ ಆದೇಶವನ್ನು ಪ್ರಶ್ನಿಸಿ ಬಿಲ್ಕಿಸ್...
ಬೆಂಗಳೂರು: ಕುಡಿದು ವಾಹನ ಚಲಾಯಿಸಿ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಕುಡುಕನೋರ್ವ ರಾಜಕೀಯ ಮಾತನಾಡಿ, ಪೊಲೀಸರನ್ನು ಸುಸ್ತಾಗಿಸಿದ ಘಟನೆ ಹಲಸೂರು ಗೇಟ್ ಬಳಿ ನಡೆದಿದೆ. ಪಾನಮತ್ತನಾಗಿದ್ದ ಚಾಲಕನ ಆಲ್ಕೋ ಮೀಟರ್ ಟೆಸ್ಟಿಂಗ್ ಮಾಡಲು ಪೊಲೀಸರು ಮುಂದಾದಾಗ ಸರ್ಕಾರವನ್ನು ಬೈದ ಚಾಲಕ ಗೃಹಸಚಿವರು ಪೊಲೀಸರನ್ನ ಬಿಟ್ಟು ಸಿಕ್ಕ ಸಿಕ್ಕವರನ್ನ ಡಿಡಿ ಚೆಕ...
ಶಿವಮೊಗ್ಗ: 19 ವರ್ಷದ ಯುವತಿಯೊಬ್ಬಳಿಗೆ ಮಂಗನ ಜ್ವರ ಎಂದು ಕರೆಯಲ್ಪಡುವ ಕ್ಯಾಸನೂರು ಅರಣ್ಯ ಕಾಯಿಲೆ(KFD) ಪಾಸಿಟಿವ್ ಆಗಿದ್ದು, ಯುವತಿಯ ಸ್ಥಿತಿ ಗಂಭೀರವಾಗಿದೆ. ಹೊಸನಗರ ತಾಲೂಕಿನ ಸಂಪೆಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಗ್ರಾಮವೊಂದರಲ್ಲಿ ಕೆಎಫ್ ಡಿ ಎರಡನೇ ಪ್ರಕರಣ ವರದಿಯಾಗಿದೆ. 19 ವರ್ಷದ ಯುವತಿಗೆ ಕೆಎಫ್ ಡಿ ಪಾ...
ಗುರುಗಾಂವ್(ಹರ್ಯಾಣ): ಪ್ರೊಫೆಸರ್ ವೊಬ್ಬರು ತಮ್ಮ ಚೇಂಬರ್ ಗೆ ಕರೆದು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸುಮಾರು 500 ವಿದ್ಯಾರ್ಥಿನಿಯರು ಹರ್ಯಾಣ ಸಿಎಂ ಹಾಗೂ ಅಲ್ಲಿನ ರಾಜ್ಯಪಾಲರು ಮತ್ತು ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಈ ಪ್ರೊಫೆಸರ್ ಮೇಲೆ ಇದೇ ಮೊದಲ ಬಾರಿಯಲ್ಲ, ಈ ಹಿಂದೆಯೂ ಲೈಂಗಿಕ ಕಿರುಕುಳದ ಬಗ್ಗೆ ಪತ್ರ...
ಗದಗ: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಶುಭಕೋರಿ ಕಟೌಟ್ ಕಟ್ಟುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಸಾವನ್ನಪ್ಪಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಇನ್ನೂ ಇದೇ ದುರಂತದಲ್ಲಿ ಇನ್ನಿತರ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಮೂವರು ಸಾವು ಬದುಕಿನ ನಡುವೆ ಹೋರ...
ಕೊಟ್ಟಿಗೆಹಾರ : ತುಂಬು ಗರ್ಭಿಣಿಯೋರ್ವಳು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿfನ ಬಾಳೂರು ಗ್ರಾಮದಲ್ಲಿ ನಡೆದಿದೆ. ಸುಲ್ತಾನ್ ಪರ್ವೀನ್ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ. ಪರ್ವೀನ್ ಸುಲ್ತಾನ್...
ಬೆಂಗಳೂರು: ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಿರುವ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ನೂತನವಾಗಿ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ, ಮಂಗಳಾರತಿ ನಡೆಸಲು ರಾಜ್...
ನವದೆಹಲಿ: 12 ವರ್ಷ ವಯಸ್ಸಿನ ಬಾಲಕಿಯ ಮೇಲೆ ಟೀ ಮಾರಾಟಗಾರ ಹಾಗೂ ಮೂವರು ಅಪ್ರಾಪ್ತ ವಯಸ್ಸಿನ ಬಾಲಕರು ಅತ್ಯಾಚಾರ ನಡೆಸಿದ ಆಘಾತಕಾರಿ ಘಟನೆ ದೆಹಲಿಯ ಸದಾರ್ ಬಜಾರ್ ನಲ್ಲಿ ನಡೆದಿದೆ. ಟೀ ಅಂಗಡಿಗೆ ಗ್ರಾಹಕಿಯಾಗಿ ಬರುತ್ತಿದ್ದ ಮಹಿಳೆಯೊಬ್ಬಳಿಗೆ ಟೀ ಮಾರಾಟಗಾರ, ಹೊಸ ವರ್ಷ ಪಾರ್ಟಿಗೆ ಓರ್ವಳು ಯುವತಿಯನ್ನು ಕರೆತರಲು ಹೇಳಿದ್ದ. ಹಣದ ಆಸೆಗೆ ಬ...