ಬೆಳಗಾವಿ: ಅನ್ಯಕೋಮಿನ ಯುವತಿ-ಯುವಕ ಎಂದು ಭಾವಿಸಿ ಅಕ್ಕ-ತಮ್ಮನ ಮೇಲೆ ಯುವಕರ ಗುಂಪೊಂದು ಅನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ಕೋಟೆ ಕೆರೆಯಿಂದ ವರದಿಯಾಗಿದೆ. 24 ವರ್ಷದ ಯುವತಿ ಹಾಗೂ 21 ವರ್ಷದ ಯುವಕ ಅನೈತಿಕ ಪೊಲೀಸ್ ಗಿರಿಗೆ ಗುರಿಯಾದವರಾಗಿದ್ದಾರೆ. ಇವರು ಯುವ ನಿಧಿಗಾಗಿ ಅರ್ಜಿ ಸಲ್ಲಿಸಲು ಆಗಮಿಸಿದ್ದರು. ...
ಪುಣೆ: ಕರ್ತವ್ಯ ನಿರತ ಪೊಲೀಸ್ ಕಾನ್’ಸ್ಟೆಬಲ್ ಗೆ ಬಿಜೆಪಿ ಶಾಸಕರೊಬ್ಬರು ಕಪಾಳಮೋಕ್ಷ ಮಾಡಿರುವ ಸಂಬಂಧ ಶಾಸಕನ ವಿರುದ್ಧ ಶನಿವಾರ ದೂರು ದಾಖಲಾಗಿದೆ. ಮಹಾರಾಷ್ಟ್ರದ ಪುಣೆ ನಗರದಲ್ಲಿ ಈ ಘಟನೆ ನಡೆದಿದೆ. ಪುಣೆ ಕಂಟೋನ್ಮೆಂಟ್ ಕ್ಷೇತ್ರದ ಶಾಸಕ ಸುನಿಲ್ ಕಾಂಬ್ಳೆ ಅವರು, ಇಲ್ಲಿನ ಸಸೂನ್ ಜನರಲ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ...
ಕ್ಯಾಲಿಫೋರ್ನಿಯಾ: ಅಮೇರಿಕದ ಕ್ಯಾಲಿಫೋರ್ನಿಯಾದಲ್ಲಿ ಸಂಭವಿಸಬಹುದಾಗಿದ್ದ ಭಾರೀ ವಿಮಾನ ದುರಂತವೊಂದು ತಪ್ಪಿದ್ದು, 16 ಸಾವಿರ ಅಡಿ ಎತ್ತರದಲ್ಲಿ ಹಾರುತ್ತಿದ್ದ ವೇಳೆ ವಿಮಾನದ ಡೋರ್ ತೆರೆದುಕೊಂಡಿದ್ದು, ಸ್ವಲ್ಪದರಲ್ಲೇ ವಿಮಾನದಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಲಾಸ್ಕಾ ಏರ್ ಲೈನ್ಸ್ ಫ್ಲೈಟ್- 1282 ಇಂದು 171 ಪ್ರ...
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಚಂದ್ರಹಾಸ್ (30) ಹೃದಯಾಘಾತದಿಂದ ಸಾವನ್ನಪ್ಪಿದವರಾಗಿದ್ದಾರೆ. ಬೆಳಗ್ಗೆ ಕಚೇರಿಗೆ ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಅವರಿಗೆ ಹೃದಯಾಘಾತವಾಗಿದೆ. ಸ್ಥಳೀಯರು ತಕ್...
ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ ಲಾರಿ ಚಾಲಕನಿಗೆ ಪೆಟ್ಟಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕೊಟ್ಟಿಗೆಹಾರ ಕರಾವಳಿ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗೊಬ್ಬರ ತುಂಬಿಸಿಕೊಂಡು ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಸಾಗಿಸುತ್ತಿದ್ದಾಗ ಚಾಲಕನ ನಿಯಂತ್ರ...
ಕೊಡಗು: ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಆಶ್ರಯ ನೀಡುವ ಮೂಲಕ ಧರ್ಮ ಗುರುಗಳೊಬ್ಬರು ಭಾವೈಕ್ಯತೆ ಮೆರೆದಿದ್ದಾರೆ. ಬೆಳಗಾವಿಯಿಂದ ಶಬರಿಮಲೆಗೆ ಹೊರಟಿದ್ದ ಅಯ್ಯಪ್ಪ ಮಾಲಾಧಾರಿಗಳು ಮಳೆ ಮತ್ತು ಕತ್ತಲಾದ ಕಾರಣ ಮಸೀದಿಯ ಧರ್ಮ ಗುರುಗಳಿಗೆ ತಂಗಲು ಅವಕಾಶ ನೀಡುವಂತೆ ಕೇಳಿದ್ದರು. ಅಯ್ಯಪ್ಪ ಭಕ್ತರ ಕೋರಿಕೆಗೆ ಸ್ಪಂದಿಸಿದ ಮಸೀದಿ ಆಡಳಿತ ಮಂಡ...
ಹುಬ್ಬಳ್ಳಿ: ಎರಡು ಕಾರುಗಳ ನಡುವೆ ನಡೆದ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಆ್ಯಂಬುಲೆನ್ಸ್ ಗಾಗಿ ಕಾಯುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದಿದ್ದು, ಪರಿಣಾಮವಾಗಿ ನಾಲ್ವರು ಮೃತಪಟ್ಟ ಆಘಾತಕಾರಿ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರ...
ಬೆಂಗಳೂರು: ಬಿಎಂಟಿಸಿ ವೋಲ್ವೋ ಬಸ್ ವೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ದಾರುಣ ಘಟನೆ ಮಾರತಹಳ್ಳಿಯ ವರ್ತೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಎಳಂಗೋವನ್ ಸೆಂಕತ್ತವಲ್ (43) ಮೃತ ಬೈಕ್ ಸವಾರನಾಗಿದ್ದಾನೆ. ನಿನ್ನೆ ಬೆಳಗ್ಗೆ 9:30ರ ಸುಮಾರಿಗೆ ಬೈಕ್ ನಲ್ಲಿ ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಹೋಗುತ್ತಿದ...
ಬೆಂಗಳೂರು: ಸಹೋದ್ಯೋಗಿ ಮಹಿಳೆಯನ್ನು ಊಟದ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿ, ಜೀವ ಬೆದರಿಕೆಯೊಡ್ಡಿದ ಘಟನೆಗೆ ಸಂಬಂಧಿಸಿದಂತೆ ಖಾಸಗಿ ಸಂಸ್ಥೆಯೊಂದರ ವ್ಯವಸ್ಥಾಪಕನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. ಕೆಆರ್ ಪುರಂ ನಿವಾಸಿ ಸೈಯದ್ ಅಕ್ರಮ್ (37) ಬಂಧಿತ ಆರೋಪಿಯಾಗಿದ್ದಾನೆ. ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿತ್ತು. ಸ...
ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದ ಇನ್ಸ್ ಪೆಕ್ಟರ್ ಕಾನೂನನ್ನು ಉಲ್ಲಂಘಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶ್ರಕಾಂತ್ ಪೂಜಾರಿ 16 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆ ಬಗ್ಗೆ ದಾಖಲೆ ಇದೆ. ಆ ಪೈಕಿ ಕೆಲ ಪ್ರಕರಣಗಳಲ್ಲಿ ಖುಲಾಸೆ...