ಬೆಂಗಳೂರು: ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ್ದ ಆಹಾರ ತಡವಾಗಿ ಬಂದಿದ್ದಕ್ಕೆ ಜೊಮ್ಯಾಟೊ ಡೆಲಿವರಿ ಬಾಯ್ ಮೇಲೆ ಹಲ್ಲೆ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ಧಾರೆ. ಮುಬಾರಕ್ ಹಾಗೂ ಶಾರೂಕ್ ಬಂಧಿತರು. ಹಲ್ಲೆಗೊಳಗಾದ ಚಾಂದ್ ಎಂಬಾತ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ...
ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರವನ್ನು ಆಯೋಗವೇ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಾರ್ತಾಸೌಧದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನ...
ಹೈದರಾಬಾದ್: ಕ್ಯಾಲಿಫೋರ್ನಿಯಾದಲ್ಲಿ 30 ವರ್ಷದ ಭಾರತೀಯ ವ್ಯಕ್ತಿಯೊಬ್ಬರು ಪೊಲೀಸರ ಗುಂಡೇಟಿಗೆ ಬಲಿಯಾಗಿರುವ ಘಟನೆ ನಡೆದಿದ್ದು, ತನ್ನ ರೂಮ್ ಮೇಟ್ ಮೇಲೆ ಚಾಕುವಿನಿಂದ ದಾಳಿ ನಡೆಸಲು ಮುಂದಾದ ವೇಳೆ ಗುಂಡಿಕ್ಕಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ತೆಲಂಗಾಣದ ಮೆಹಬೂಬ್ ನಗರದ ಮೊಹಮ್ಮದ್ ನಿಜಾಮುದ್ದೀನ್(Mohammed Nizamuddin) ಹತ್ಯೆಗೀಡ...
ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ನಿನ್ನೆ ಹಲವು ಅಸ್ಥಿ ಪಂಜರಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಅಸ್ಥಿಪಂಜರಗಳ ಪೈಕಿ ಒಬ್ಬ ವ್ಯಕ್ತಿಯ ಗುರುತು ಪತ್ತೆ ಮಾಡಲಾಗಿದೆ ಅಂತ ಹೇಳಲಾಗಿದೆ. ನಿನ್ನೆ ಪತ್ತೆಯಾಗಿರುವ ಹಲವು ಅಸ್ಥಿಪಂಜರಗಳ ಪೈಕಿ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶೆಟ್ಟಿಗೇರ...
ಚಿಕ್ಕಮಗಳೂರು: ಎಣ್ಣೆ ಮಾರಾಟ ನಿಲ್ಲಿಸಲು ಮಲೆನಾಡಿಗರು ದೇವರ ಮೊರೆ ಹೋದ ಘಟನೆ ಮೂಡಿಗೆರೆ ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಂಗಡಿಗಳಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಕೆಲಸ--ಕಾರ್ಯ ಬಿಟ್ಟು ಯುವ ಪೀಳಿಗೆ ಕುಡಿತಕ್ಕೆ ದಾಸರಾಗ್ತಿದ್ದಾರೆ. ಅಂಗಡಿಯವ್ರು ಎಣ್ಣೆ ಮಾರಾಟ ಮಾಡಬಾರ್ದು, ನಮ್ಮೂರ್ನೋರು ...
ಬೆಂಗಳೂರು: ಬಾಲಕಿ, ಯುವತಿಯರು ಸೇರಿದಂತೆ 8 ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಯೋಗ ಗುರು ನಿರಂಜನಾ ಮೂರ್ತಿ ಎಂಬಾತನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಗಳ ಪೈಕಿ 17 ವರ್ಷದ ಬಾಲಕಿಯ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಕೂಡ ಕೇಸ್ ದಾಖಲಾಗಿದೆ. ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತ್ತಿದ್...
ಬೆಂಗಳೂರು/ಕೊಪ್ಪಳ: ‘ಚಾಮುಂಡಿ ತಾಯಿಯ ಮೇಲೆ ಹೂ ಹಾಕುವವರು ಸನಾತನ ಧರ್ಮೀಯರೇ ಆಗಬೇಕು, ಸಾಮಾನ್ಯವಾದ ಒಬ್ಬ ದಲಿತ ಮಹಿಳೆಗೂ ಆ ಅಧಿಕಾರ ಇಲ್ಲ’ ಎಂದು ಬಹಿರಂಗವಾಗಿ ಹೇಳಿಕೆ ನೀಡಿರುವ ಯತ್ನಾಳ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಯತ್ನಾಳ್ ಹೇಳಿಕೆಯನ್ನು ಕೋರ್ಟ್ ಗೆ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಕಾಂಗ್ರೆಸ್ ವಿಫಲವಾಯಿತು. ಈ ಹಿನ್ನ...
ಬೆಂಗಳೂರು: ಕರ್ನಾಟಕದ ಬಹುತೇಕ ಕಡೆ ಮತ್ತೆ ಮಳೆ ಆರಂಭಗೊಂಡಿದೆ. ಬೆಂಗಳೂರು ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾ...
ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ಮತ್ತಷ್ಟು ತಿರುವುಗಳೊಂದಿಗೆ ಮುಂದುವರಿದಿದೆ. ಇಂದು ಅಧಿಕಾರಿಗಳ ಪಡೆಯೇ ಬಂಗ್ಲಗುಡ್ಡೆಯಲ್ಲಿ ಕಾರ್ಯಾಚರಣೆಗೆ ಇಳಿದಿದ್ದು, ಹಲವಾರು ವರದಿಗಳ ಪ್ರಕಾರ, ಎಸ್ ಐಟಿ ಅಧಿಕಾರಿಗಳಿಗೆ ಕಳೇಬರ ಸಿಕ್ಕಿದೆ ಅಂತ ಹೇಳಲಾಗ್ತಿದೆ. ಇಂದಿನ ಕಾರ್ಯಾಚರಣೆ ಬಗ್ಗೆ ಎಸ್ ಐಟಿ ಯಾವುದೇ ಮಾಹಿತಿಗಳನ್ನ ಹಂಚಿಕೊಂಡಿಲ್ಲ, ಆದರ...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಹಲವಾರು ಮೃತದೇಹಗಳಿವೆ ಎನ್ನುವ ಹೇಳಿಕೆ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯ 12 ಎಕರೆ ವ್ಯಾಪ್ತಿಯ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಶೋಧ ನಡೆಸಲು ಎಸ್ ಐಟಿ ಮುಂದಾಗಿದ್ದು, ಇಂದಿನಿಂದ ಕಾರ್ಯಾಚರಣೆ ಆರಂಭಗೊಂಡಿದೆ. ಸಾಕ್ಷಿ ದೂರುದಾರ ಚಿನ...