ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಮ್ಮ ಸ್ಥಾನಗಳಿಂದ ಕೆಳಗಿಳಿಯದಿದ್ದರೆ ಮುಂಬೈನಲ್ಲಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ ಬಿಐ) ಮತ್ತು ಎರಡು ಖಾಸಗಿ ಬ್ಯಾಂಕುಗಳನ್ನು ಸ್ಫೋಟಿಸುವುದಾಗಿ ಅಪರಿಚಿತನೋರ್ವ ಇಮೇಲ್ ನಲ್ಲಿ ಬೆದರಿಕೆ ಹಾಕಿದ್ದಾನೆ. ಫೋರ್ಟ್ ನ ಆರ್ ಬಿಐ ನ್ಯೂ ಸೆಂ...
ಇಸ್ರೇಲ್ ರಾಯಭಾರ ಕಚೇರಿಯಲ್ಲಿ ಬಾಂಬ್ ಸ್ಫೋಟದ ಬಗ್ಗೆ ಅಪರಿಚಿತ ಕರೆಯೊಂದು ಬಂದಿದ್ದು, ತನಿಖೆ ನಡೆಸಲು ಸ್ಥಳಕ್ಕೆ ಧಾವಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ದೆಹಲಿ ಅಗ್ನಿಶಾಮಕ ಸೇವೆಗಳಿಗೆ ಸಂಜೆ 6 ಗಂಟೆ ಸುಮಾರಿಗೆ ಕರೆ ಬಂದರೂ, ಘಟನೆಯ ಸ್ಥಳದಲ್ಲಿ ಏನೂ ಕಂಡುಬಂದಿಲ್ಲ ಎಂದು ಪೊಲೀಸ್ ಇಲಾಖೆಯ ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್...
ಕುಸ್ತಿಪಟು ವಿನೇಶ್ ಫೋಗಟ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ಹಿಂದಿರುಗಿಸುವ ಮೂಲಕ ಭಾರತೀಯ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್ಐ) ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರನ್ನು ಡಬ್ಲ್ಯುಎಫ್ಐ ಅಧ್ಯಕ್ಷರಾಗಿ ...
ಕೊರೊನಾ ಕಾಲದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ಎಸಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೇರವಾಗಿ ಆರೋಪಿಸುವ ಮೂಲಕ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿತ್ತು ಎನ್ನುವ ನಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇ...
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಚುನಾವಣಾ ಪ್ರಣಾಳಿಕೆಯ 5ನೇ ‘ಗ್ಯಾರಂಟಿ’ ಭರವಸೆ ‘ಯುವನಿಧಿ’ಗೆ ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದರು. ನಗರದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವಕ ಹಾಗೂ ಯುವತಿ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಸಿಎಂ ಹಾಗೂ ಡಿಸಿಎಂ...
ಹರಿದ್ವಾರ: ಇಟ್ಟಿಗೆ ಭಟ್ಟಿಯ ಗೋಡೆ ಕುಸಿದು ಆರು ಕಾರ್ಮಿಕರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾಬೋಲಿ ಗ್ರಾಮದ ಸಾನ್ವಿ ಇಟ್ಟಿಗೆ ಭಟ್ಟಿಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳದಲ್ಲಿದ್ದ ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧ...
ಬೆಂಗಳೂರು: ನನ್ನನ್ನು ಪಕ್ಷದಿಂದ ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ರಿಲೀಸ್ ಮಾಡುತ್ತೇನೆ ಎಂದು ಮಂಗಳವಾರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತ್ಯ ಹೇಳಿದರೆ ಎಲ್ಲರಿಗೂ ಭಯವಾಗುತ್ತದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ...
ಬೆಂಗಳೂರಿನಲ್ಲಿ ಕನ್ನಡ ಬಳಕೆಯ ವಿಚಾರದಲ್ಲಿ ಸಾಕಷ್ಟು ಹೋರಾಟಗಳು ಆರಂಭವಾಗಿದೆ. ಫೆಬ್ರವರಿ 28ರೊಳಗೆ ವಾಣಿಜ್ಯ ಮಳಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡಬೇಕು, ಇಲ್ಲವಾದರೆ ವ್ಯಾಪಾರ ಪರವಾನಗಿ ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ಸರ್ಕಾರದ ಈ ಘೋಷಣೆಯ ಬೆನ್ನಲ್ಲೇ ಕನ್ನಡ ಪರ ಸಂಘಟನೆಗಳು ರಸ್ತೆಗಿಳಿದು, ಕನ್ನಡ ನಾಮಫಲ...
ಬಿಜೆಪಿಯ ಸಾಮಾಜಿಕ ಅಸಮಾನತೆಯ ನೀತಿಯನ್ನು ವಿರೋಧಿಸಿ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಮುಸಲ್ಮಾನರು, ದಲಿತರು ಕಾಂಗ್ರೆಸ್ ಗೆ ಮತ ಚಲಾಯಿಸಿದ್ದರು. ಆದ್ರೆ ಅಧಿಕಾರಕ್ಕೇರಿದ ಬಳಿಕ ದಲಿತರು ಮತ್ತು ಮುಸ್ಲಿಮರ ಸ್ವಾಭಿಮಾನಕ್ಕೆ ಧಕ್ಕೆ ಬರುವಂತಹ ವಿಚಾರಗಳು ಬಂದಾಗ ಕಾಂಗ್ರೆಸ್ ನ ನಾಯಕರು ಅಕ್ಷರಶಃ “ಕೈಕಟ್ ಬಾಯ್ ಮುಚ್ಚ್” ಎಂಬಂತೆ ವರ್ತಿಸುತ್ತಿದ...
ದಕ್ಷಿಣ ಕನ್ನಡ: ಮಹಿಳೆಯರನ್ನು ತುಚ್ಚವಾಗಿ ಅವಮಾನಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ WIM ನಿಂದ ದೂರು ದಾಖಲಿಸಲಾಗಿದೆ. ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿ ಮತ್ತು ವಿಚ್ಚೇದಿತ ಮಹಿಳೆಯರಿಗೆ ಕಳಂಕ ಹಚ್ಚುವ ಹಾಗೂ ಮುಸಲ್ಮಾನರ ಧಾರ್ಮ...