ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಕುಖ್ಯಾತ ರೌಡಿಶೀಟರ್ ನಿವಾಸದಲ್ಲಿ ಮಂಗಳವಾರ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಕರ್ತವ್ಯದ ವೇಳೆ ಪ್ರಾಣ ಕಳೆದುಕೊಂಡಿದ್ದಾರೆ. ಅಪರಾಧಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಪೊಲೀಸ್ ತಂಡವು ನೋಟಿಸ್ ನೀಡಲು ಪ್ರಯತ್ನಿಸಿದಾಗ ಈ ಘಟನೆ ನಡೆದಿದೆ. ಗುಂಡಿನ ದಾಳಿ ಭುಗಿಲೆ...
ಹಿಂದೂತ್ವ ಹೆಸರಿನ ಹೋರಾಟಗಳು ಒಂದು ಕಾಲದಲ್ಲಿ ಬಿಜೆಪಿಗೆ ಗೆಲುವಿನ ಏಣಿಯಾಗಿ ಪರಿಣಿಮಿಸಿತ್ತು. ಆದ್ರೆ, ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ಹಿಂದುತ್ವದ ತಂತ್ರಗಾರಿಕೆ ನಿರಂತರವಾಗಿ ವಿಫಲವಾಗುತ್ತಿರುವುದು ಮಾತ್ರವಲ್ಲದೇ ಜನರ ವಿಶ್ವಾಸವನ್ನು ಕಳೆದುಕೊಳ್ಳುತ್ತಿರುವುದು ಗಮನ ಸೆಳೆದಿದೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಹಿಂದುತ್ವದ ಅಜೆಂಡಾ...
ಜಾರಿ ನಿರ್ದೇಶನಾಲಯದ ಅಧಿಕಾರಿ ಅಂಕಿತ್ ತಿವಾರಿ ಬಂಧನಕ್ಕೆ ಸಂಬಂಧಿಸಿದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಕ್ಷಣಾ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯ (ಡಿವಿಎಸಿ) ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸದಂತೆ ತಡೆದ ಆರೋಪದ ಮೇಲೆ ಮಧುರೈ ಪೊಲೀಸರು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ...
ಡಿಎಂಕೆ ಸಂಸದ ದಯಾನಿಧಿ ಮಾರನ್ ಅವರ ವಿವಾದಾತ್ಮಕ 'ಹಿಂದಿ ಭಾಷಿಕರು ಶೌಚಾಲಯವನ್ನು ಸ್ವಚ್ಛಗೊಳಿಸಿ' ಎಂಬ ಹೇಳಿಕೆ ಬೆನ್ನಲ್ಲೇ ಬಿಆರ್ ಎಸ್ ನಾಯಕಿ ಕೆ.ಕವಿತಾ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಪ್ರಾರಂಭಿಸಿದ ಭಾರತ್ ಜೋಡೋ ಯಾತ್ರೆ ಪಿಆರ್ ಸ್ಟಂಟ್ ನಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ. ಸುದ್ದಿ ಸಂಸ್ಥ...
ಗಾಝಾದಲ್ಲಿ ನಡೆದ ಭೀಕರ ದಾಳಿಯಲ್ಲಿ ಡಜನ್ಗಟ್ಟಲೆ ಜನರು ಸಾವನ್ನಪ್ಪಿದ್ದಾರೆ. ಆದರೆ ವಾರಾಂತ್ಯದಲ್ಲಿ ನಡೆದ ಯುದ್ಧದಲ್ಲಿ 15 ಸೈನಿಕರು ಸಾವನ್ನಪ್ಪಿದ ನಂತರ ಇಸ್ರೇಲ್ ನಾಯಕರು "ಭಾರಿ ಬೆಲೆ" ಯನ್ನು ಒಪ್ಪಿಕೊಂಡಿದ್ದಾರೆ. ದೇರ್ ಅಲ್-ಬಾಲಾಹ್ ನ ಪೂರ್ವಕ್ಕಿರುವ ಮಘಾಜಿ ನಿರಾಶ್ರಿತರ ಶಿಬಿರದ ಮೇಲೆ ಈ ದಾಳಿ ನಡೆದಿದೆ. ಕನಿಷ್ಠ 60 ಜನರು ಸಾವನ್ನಪ...
ಉತ್ತರ ಭಾರತೀಯರನ್ನು ಕೆಟ್ಟದಾಗಿ ತೋರಿಸಲಾಗಿದೆ ಎಂಬ ಬಿಜೆಪಿ ಮಿತ್ರಪಕ್ಷ ಡಿಎಂಕೆ ನಾಯಕನ ಹೇಳಿಕೆಗೆ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಬಿಹಾರದ ವಲಸಿಗರು ತಮಿಳುನಾಡಿನಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಾರೆ ಎಂಬ ಡಿಎಂಕೆ ಸಂಸದ ದಯಾನಿಧಿ ಮಾರನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಯಾದವ್, ...
ಚಿಕ್ಕಮಗಳೂರು: ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ. ಮೂಡಿಗೆರೆ ತಾಲ್ಲೂಕು ಗೋಣಿಬೀಡು ಠಾಣೆ ವ್ಯಾಪ್ತಿಯ ಜಿ.ಹೊಸಳ್ಳಿ ಗ್ರಾಮದಲ್ಲಿ ಮೊನ್ನೆ ಗುರುವಾರ ಸಂಜೆಯಿಂದ ಸೃಷ್ಟಿ ಎಂಬ ಯುವತಿ ಕಾಣೆಯಾಗಿದ್ದಳು. ಕಾಣೆಯಾಗಿದ್ದ ಯುವತಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಇಂದು ಮುಂಜಾನೆ ...
ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ರಾಮದುಲಾರ್ ಗೊಂಡ್ ಅವರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದ ನಂತರ ಅವರನ್ನು ಉತ್ತರ ಪ್ರದೇಶ ವಿಧಾನಸಭೆಯಿಂದ ಹೊರಹಾಕಲಾಗಿದೆ. ಗೊಂಡ್ ಅವರು ಸೋನ್ಭದ್ರ ಜಿಲ್ಲೆಯ ದುದ್ಧಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. 2014ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹ...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಾಲನ್ ಸಿಂಗ್ ಅವರನ್ನು ಜೆಡಿಯು ಮುಖ್ಯಸ್ಥ ಸ್ಥಾನದಿಂದ ತೆಗೆದುಹಾಕುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಡಿಸೆಂಬರ್ 29 ರಂದು ದೆಹಲಿಯಲ್ಲಿ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಒಂದು ಮ...
ಪಶ್ಚಿಮ ಬಂಗಾಳಕ್ಕೆ ಹೋಲಿಸಿದರೆ ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪರಿಸ್ಥಿತಿ ಉತ್ತಮವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ. ಜಮ್ಮುವಿನ ಪೂಂಚ್ ಜಿಲ್ಲೆಯಲ್ಲಿ ನಡೆದ ದಾಳಿಯಲ್ಲಿ ನಾಲ್ವರು ಭಾರತೀಯ ಸೇನಾ ಜವಾನರು ಪ್ರಾಣ ಕಳೆದುಕೊಂಡ ಒಂದು ದಿನದ ನಂತರ ಸಿನ್ಹಾ ಅವರ ಹೇಳಿಕೆ ಬಂದಿದೆ. ಕಾ...