ಹಲವು ದಿನಗಳ ನಂತರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಯುದ್ಧ ಪೀಡಿತ ಗಾಝಾಗೆ "ತಕ್ಷಣದ ಮತ್ತು ಅಡೆತಡೆಯಿಲ್ಲದ" ಮಾನವೀಯ ಪ್ರವೇಶಕ್ಕೆ ಕರೆ ನೀಡುವ ನಿರ್ಣಯವನ್ನು ಅಂಗೀಕರಿಸಿತು. ಆದರೆ ಇಸ್ರೇಲ್-ಹಮಾಸ್ ಯುದ್ಧದಲ್ಲಿ ಕದನ ವಿರಾಮದ ಸಂಪೂರ್ಣ ಬೇಡಿಕೆಯನ್ನು ಮಾಡೇ ಇಲ್ಲ. ಯುಎಇ ಪ್ರಸ್ತಾಪಿಸಿದ ಕರಡು ನಿರ್ಣಯವನ್ನು 13 ಸದಸ್ಯರು ಪರವಾಗಿ ಮತ ಚಲ...
ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಖಲಿಸ್ತಾನಿ ಪರ ಘೋಷಣೆಗಳಿಂದ ಹಿಂದೂ ದೇವಾಲಯವನ್ನು ವಿರೂಪಗೊಳಿಸಲಾಗಿದೆ. ನೆವಾರ್ಕ್ ನಗರದಲ್ಲಿ ಈ ಘಟನೆ ನಡೆದಿದೆ. ಸ್ವಾಮಿನಾರಾಯಣ ಮಂದಿರದ ಗೋಡೆಗಳ ಮೇಲೆ ಘೋಷಣೆಗಳನ್ನು ಬರೆದಿರುವ ಚಿತ್ರಗಳನ್ನು ಹಿಂದೂ ಅಮೆರಿಕನ್ ಫೌಂಡೇಶನ್ ಎಕ್ಸ್ ನಲ್ಲಿ ಹಂಚಿಕೊಂಡಿದೆ. ದೇವಾಲಯದ ಗೋಡೆಯ ಮೇಲೆ ಭಾರತ ಮತ್ತು ಪ್ರಧಾನಿ ನರ...
ಡಬ್ಲ್ಯುಎಫ್ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಸಹಾಯಕ ಸಂಜಯ್ ಸಿಂಗ್ ಫೆಡರೇಶನ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕುಸ್ತಿಪಟು ಸಾಕ್ಷಿ ಮಲಿಕ್ ಅವರನ್ನು ಭೇಟಿಯಾದರು. ಲೈಂಗಿಕ ಕಿರುಕುಳದ ಆರೋಪದ ನಡುವೆ ಡಬ್ಲ್ಯುಎಫ್ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿ ಪ್...
ದೆಹಲಿ-ಎನ್ಸಿಆರ್ ನಲ್ಲಿ ಅನಿವಾರ್ಯವಲ್ಲದ ನಿರ್ಮಾಣ ಕಾರ್ಯಗಳನ್ನು ಮತ್ತು ಬಿಎಸ್ -3 ಪೆಟ್ರೋಲ್ ಮತ್ತು ಬಿಎಸ್ -4 ಡೀಸೆಲ್ ನಾಲ್ಕು ಚಕ್ರದ ವಾಹನಗಳ ಸಂಚಾರವನ್ನು ನಿಷೇಧಿಸಲು ಕೇಂದ್ರ ಸರ್ಕಾರ ಆದೇಶಿಸಿದೆ. ಕಡಿಮೆ ಗಾಳಿ, ಮಂಜು ಮತ್ತು ಮಬ್ಬು ಸೇರಿದಂತೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ದೆಹಲಿಯ ದೈನಂದಿನ ಸರಾಸರಿ ವಾಯು ಗುಣಮಟ್ಟದ ಹಿನ್ನಡೆ...
ಟ್ರಾಕ್ಟರ್ ಮತ್ತು ಕಾರು ನಡುವಿನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಕೊನೆಯುಸಿರೆಳೆದಿದ್ದಾರೆ. ಮೂಡಿಗೆರೆ ಸಮೀಪದ ಮುತ್ತಿಗೆಪುರ ಎಂಬಲ್ಲಿ ಗುರುವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿತ್ತು. ಮಾರುತಿ 800 ಕಾರು ಮತ್ತು ಟ್ರಾಕ್ಟರ್ ನಡುವೆ ಅಪಘಾತ ಸಂಭವಿಸಿ ಕಾರು ಚಾಲನೆ ಮಾಡುತ್ತಿದ್ದ ಕೀರ್ತಿ ಎಂಬ ಯುವಕನ ಸ್ಥಿತಿ ಗಂಭೀರವಾಗಿತ್ತು. ...
ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ವಾಣಿಜ್ಯ ಎಲ್ಪಿಜಿಯ ಬೆಲೆ ಪರಿಷ್ಕರಣೆಯನ್ನು ಘೋಷಿಸಿದ್ದು, ಹೊಸ ವರ್ಷ ಮತ್ತು ಕ್ರಿಸ್ಮಸ್ ಗೆ ಮುಂಚಿತವಾಗಿ ಜನರಿಗೆ ಹರ್ಷ ತಂದಿದೆ. 19 ಕೆಜಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು 39.50 ರೂ.ನಷ್ಟು ಇಳಿಸಲಾಗಿದ್ದು, ಹೊಸ ದರಗಳು ಇಂದಿನಿಂದ (ಡಿಸೆಂಬರ್ 22, 2023) ಜಾರಿಗೆ ಬರಲಿವ...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೊಸ ವರ್ಷದ ದಿನದಿಂದ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನು (ಡಿಎ) ಶೇಕಡಾ 4 ರಷ್ಟು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಇದನ್ನು ಲೋಕಸಭಾ ಚುನಾವಣೆಗೆ ಮುಂಚಿತವಾಗಿ "ಲಾಲಿಪಾಪ್" ಎಂದು ಕರೆದಿದ್ದಾರೆ. "ಎಲ್ಲಾ 14 ಲಕ್ಷ ರಾಜ್ಯ ಸರ್ಕ...
ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆಯು (ಎಸ್ಟಿಎಫ್) ಅಕ್ರಮ ಮದ್ಯ ಜಾಲವನ್ನು ಭೇದಿಸಿದೆ. ಬಿಹಾರಕ್ಕೆ ಹೋಗುವಾಗ ಆಲೂಗಡ್ಡೆ ಚೀಲಗಳಲ್ಲಿ ಅಡಗಿಸಿಟ್ಟಿದ್ದ 765 ಬಾಕ್ಸ್ ಮದ್ಯವನ್ನು ವಶಪಡಿಸಿಕೊಂಡಿದೆ. ಬಿಹಾರದಲ್ಲಿ ಸಂಪೂರ್ಣ ಮದ್ಯ ನಿಷೇಧದ ಹೊರತಾಗಿಯೂ, ಅಪರಾಧ ಜಾಲಗಳು ಹೆಚ್ಚಾಗುತ್ತಿದೆ. ಮದ್ಯ ಮಾರಾಟವನ್ನು ನಿಷೇಧಿಸಿರುವ ರಾಜ್ಯಗಳಿಗೆ ಅಕ್ರ...
ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಿಷ್ಠಾವಂತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ಆಯ್ಕೆಯಾದ ಕುರಿತು ಅಸಮಾಧಾನ ವ್ಯಕ್ತಪಡಿಸಿದ ರಿಯೋ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು ಕುಸ್ತಿಯನ್ನು ತೊರೆಯುವುದಾಗಿ ಹೇಳಿದರು. ನವದೆಹಲಿಯಲ್ಲಿ ಗುರುವಾರ ನಡೆದ ಬಹುನಿರೀಕ್ಷಿತ ಡಬ್ಲ್ಯುಎಫ್ಐ ಚುನಾವಣೆಯಲ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೋಟೋಗೆ ಕಾಶ್ಮೀರಿ ವ್ಯಕ್ತಿಯೊಬ್ಬರು ಪ್ರೀತಿಯಿಂದ ಮುತ್ತಿಟ್ಟ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಘಂಟಘರ್ ಎಂಬಲ್ಲಿ ಈ ಘಟನೆ ನಡೆದಿದೆ. ಈ ಘಟನೆಯು ಭೌಗೋಳಿಕ ಗಡಿಗಳನ್ನು ಮೀರಿ ಪ್ರಧಾನಿ ಮೋದಿಯವರೊಂದಿಗೆ ಜನರು ತೋರಿಸುವ ಆಳವಾದ ಗೌರವಕ್ಕೆ ಸಾ...