ಹಾಸನ: ಕಾಡು ಹಂದಿಯ ದಾಳಿಗೆ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಾರಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜೇಂದ್ರ ಗೌಡ(63) ಕಾಡು ಹಂದಿಯ ದಾಳಿಗೆ ಸಾವನ್ನಪ್ಪಿದ ರೈತರಾಗಿದ್ದಾರೆ. ಇದೇ ಸಂದರ್ಭದಲ್ಲಿ ಕಾಡುಹಂದಿಯ ದಾಳಿಗೆ ಇಬ್ಬರು ಮಹಿಳೆಯರಿಗೂ ಗಾಯಗಳಾಗಿವೆ. ಜಮೀನಿಗೆ ನೀರು ಹಾಯುತ್ತಿದ್ದ ವ...
ಉಡುಪಿ: ಅಲೆಗಳ ಅಬ್ಬರಕ್ಕೆ ಸಿಲುಕಿದ ದೋಣಿಯೊಂದು ಮಗುಚಿದ ಪರಿಣಾಮ ಇಬ್ಬರು ಮೀನುಗಾರರು ಸಮುದ್ರ ಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ನಡೆದಿ ಭಾನುವಾರ ರಾತ್ರಿ ನಡೆದಿದೆ. ಶಿರೂರು ಮೂಲದ ಅಬ್ದುಲ್ ಸತ್ತಾರ್ (45) ಹಾಗೂ ಭಟ್ಕಳ ಮೂಲದ ಮಹಮ್ಮದ್ ಯೂಸೂಫ್ ನಿಸ್ಬಾ(49) ನೀರುಪಾಲಾದ ಮೀನುಗಾರರು ಎಂದು ಗುರುತಿಸ...
ಕಾಪು: ತಮ್ಮ ದತ್ತು ಪುತ್ರಿಯನ್ನು ಅಪಹರಣ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರವಾಗಿ ನೊಂದಿದ್ದ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಇತ್ತೀಚೆಗೆ ಸಾವಿಗೆ ಶರಣಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಾಲ್ವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಅಪಹರಣಕ್ಕೊಳಗಾಗಿದ್ದ ಬಾಲಕಿಯ ಸ್ನೇಹಿತ ಶಿರ್ವಾ ನಿವಾಸಿ ಗಿ...
ಮೈಸೂರು: ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯೋರ್ವ ತಡೆಯಲು ಬಂದ ಮಹಿಳೆಯ ಪತಿಗೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ನವೀನ್ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿ, ಹಲ್ಲೆ ನಡೆಸಿ ಪರಾರಿಯಾದ ಆರೋಪಿಯಾಗಿದ್ದಾನೆ. ಮೈಸೂರು ಮೂಲದ ವ್ಯಕ್ತಿ ತೋಟವೊಂದರಲ್ಲಿ ತನ್ನ ಪತ್ನಿಯ ಜೊತೆಗೆ...
ಬೆಳಗಾವಿ: ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಪ್ರೇಮಿಗಳು ಮನೆಬಿಟ್ಟು ಓಡಿಹೋಗಿದ್ದ ಹಿನ್ನೆಲೆಯಲ್ಲಿ ಯುವಕನ ಮನೆಗೆ ದಾಳಿ ನಡೆಸಿದ್ದ ಯುವತಿಯ ಕಡೆಯವರು, ಆತನ ತಾಯಿಯನ್ನು ವಿವಸ್ತ್ರಗೊಳಿಸಿ ಗಹಲ್ಲೆ ನಡೆಸಿದ್ದರು. ಡಿ.10ರ ...
ಕರಾಚಿ: ಮೋಸ್ಟ್ ವಾಂಟೆಡ್ ಕ್ರಿಮಿನಲ್ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನವಾಗಿದ್ದು, ಚಿಕಿತ್ಸೆಯಾಗಿ ಪಾಕಿಸ್ತಾನದ ಕರಾಚಿಯ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂಬ ಬಗ್ಗೆ ವರದಿಯಾಗಿದೆ. ಕ್ರಿಮಿಲ್ ಚಟುವಟಿಕೆಗೆ ಕುಖ್ಯಾತಿ ಪಡೆದಿರುವ ದಾವೂದ್ ಇಬ್ರಾಹಿಂಗೆ ವಿಷಪ್ರಾಶನವಾಗಿದ್ದು, ಈ ಕಾರಣದಿಂದ ತೀವ್ರವಾಗಿ ಅಸ್ವಸ್ಥಗೊಂಡಿರ...
ವೇಶ್ಯಾವಾಟಿಕೆಗೆ ತಳ್ಳಲ್ಪಡುತ್ತಿದ್ದ 14 ವರ್ಷದ ಬಾಲಕಿಯನ್ನು ದಿಲ್ಲಿ ಪೊಲೀಸರು ರಕ್ಷಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮೂವರನ್ನು ಬಂಧಿಸಲಾಗಿದೆ. ಬಾಲಕಿಯನ್ನು ಬಿಹಾರದಿಂದ ಅಪಹರಿಸಿ ದೆಹಲಿಗೆ ಕರೆತಂದು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲು ಪ್ರಯತ್ನಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ದೆಹಲಿ...
ಡಿಸೆಂಬರ್ 19 ರಂದು ನವದೆಹಲಿಯಲ್ಲಿ ನಡೆಯಲಿರುವ 'ಇಂಡಿಯಾ' ಮೈತ್ರಿಕೂಟದ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾಗವಹಿಸಲಿದ್ದಾರೆ. ತೆಲಂಗಾಣ, ಮಿಜೋರಾಂ, ಛತ್ತೀಸ್ ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ಐದು ವಿಧಾನಸಭಾ ಚುನಾವಣೆಗಳ ಫಲಿತಾಂಶಗಳನ್ನು ಘೋಷಿಸಿದ ನಂತರ ಇದು ಪ್ರತಿಪಕ್ಷಗಳ ಮೈತ್ರಿಕೂಟದ ನಾಲ್ಕನೇ ಸಭೆಯಾಗಿದೆ ಮತ್ತು ಮ...
ಡಿಸೆಂಬರ್ 13 ರ ಲೋಕಸಭಾ ಭದ್ರತಾ ಉಲ್ಲಂಘನೆ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯಗೊಳಿಸುತ್ತಿದೆ ಎಂದು ಬಿಜೆಪಿ ಲೋಕಸಭಾ ಸಂಸದ ನಿಶಿಕಾಂತ್ ದುಬೆ ಆರೋಪಿಸಿದ್ದಾರೆ. ಲೋಕಸಭೆಯಲ್ಲಿನ ಭದ್ರತಾ ಉಲ್ಲಂಘನೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಪ್ರತಿಪಕ್ಷಗಳು ಒತ್ತಾಯಿಸಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಭದ್ರತಾ ಉಲ್...
ಮಹಾರಾಷ್ಟ್ರದ ಥಾಣೆಯಲ್ಲಿ 26 ವರ್ಷದ ಪ್ರಿಯಾ ಸಿಂಗ್ ಎಂಬ ಯುವತಿಯ ಮೇಲೆ ಹಲ್ಲೆ ಮಾಡಿ ಹತ್ಯೆಗೆ ಯತ್ನಿಸಿದ್ದ ಆರೋಪಿ ಅಶ್ವಜಿತ್ ಗಾಯಕ್ವಾಡ್ ನನ್ನು ಬಂಧಿಸಲಾಗಿದೆ. ಇವರು ಮಹಾರಾಷ್ಟ್ರದ ಹಿರಿಯ ಅಧಿಕಾರಿಯೊಬ್ಬರ ಪುತ್ರ. ಈ ಘಟನೆಯ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್ಐಟಿ)ವು ಲ್ಯಾಂಡ್ ರೋವರ್ ಡಿಫೆಂಡರ್ ಕಾರನ್ನು ಸಹ ವಶಪಡಿಸಿಕೊಂಡಿ...