ಇನ್ಸಾಕೋಗ್ ತನ್ನ ದೈನಂದಿನ ಕಣ್ಗಾವಲಿನಲ್ಲಿ ಕೋವಿಡ್ -19 ರ ಉಪ ರೂಪಾಂತರವಾದ ಜೆಎನ್ .1 ಪ್ರಕರಣವನ್ನು ಕೇರಳದಲ್ಲಿ ಪತ್ತೆ ಮಾಡಿದೆ. ಡಿಸೆಂಬರ್ 8, 2023 ರಂದು ತಿರುವನಂತಪುರಂನ ಕರಕುಲಂನಿಂದ ಆರ್ಟಿ-ಪಿಸಿಆರ್ ಪಾಸಿಟಿವ್ ಮಾದರಿಯಲ್ಲಿ ಪತ್ತೆಯಾದ ನಂತರ ಈ ಪ್ರಕರಣ ಕೇರಳದಲ್ಲಿ ಕಂಡುಬಂದಿದೆ. ಭಾರತ ಸರ್ಕಾರ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ...
ಅರುಣಾಚಲ ಪ್ರದೇಶದ ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಮಾಜಿ ಕಾಂಗ್ರೆಸ್ ಶಾಸಕ ಯುಮ್ಸೆನ್ ಮೇಟಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಅರುಣಾಚಲ ಪ್ರದೇಶದ ತಿರಾಪ್ ಜಿಲ್ಲೆಯಲ್ಲಿ ನಡೆದ ಸಾಮಾಜಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೇಟಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ವರದಿಗಳ ಪ್ರಕಾರ, ಮಾಜಿ ಶಾಸಕ ಮತ್ತು ಮೂವರು ಸಹಚರ...
ಕೊಡಗು: ದೃಷ್ಟಿ ಕಳೆದುಕೊಂಡಿದ್ದ ಕಾಡಾನೆಯೊಂದು ಅರಣ್ಯ ಇಲಾಖೆಯ ಕಾಡಾನೆ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದ ಘಟನೆ ಸೋಮವಾರಪೇಟೆ ತಾಲೂಕಿನ ಸಜ್ಜಳ್ಳಿಯಲ್ಲಿ ನಡೆದಿದೆ. ಕಳೆದ ಕೆಲವು ತಿಂಗಳುಗಳಿಂದ ಈ ಕಾಡಾನೆ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡಿತ್ತು. ಹಾರಂಗಿ ಹಿನ್ನೀರಿನ ಪ್ರದೇಶಗಳಲ್ಲಿ ಕಾಡಾನೆ ಪತ್ತೆಯಾದ ಹಿನ್ನೆಲೆಯಲ್ಲಿ ಆನೆಯನ್ನು ಹಿ...
ಅಯೋಧ್ಯೆಯಲ್ಲಿನ ಮೊಹಮ್ಮದ್ ಬಿನ್ ಅಬ್ದುಲ್ಲಾ ಮಸೀದಿಗೆ ಮುಂದಿನ ವರ್ಷ ಶಂಕುಸ್ಥಾಪನೆ ನೆರವೇರಲಿದೆ. ಈ ಸಮಾರಂಭಕ್ಕೆ ಸಾಧು ಸಂತರು, ಮುಸ್ಲಿಂ ಹಾಗೂ ಕ್ರೈಸ್ತ ಧರ್ಮಗುರುಗಳನ್ನು ಆಹ್ವಾನಿಸಲಾಗುತ್ತದೆ. ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಈ ಮಸೀದಿ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಈ ಕುರಿತು ಅಯೋಧ್ಯೆ ಮಸೀದಿ ಅ...
ಮಣಿಪುರದಲ್ಲಿ ನಡೆದ ಜನಾಂಗೀಯ ಘರ್ಷಣೆಯಲ್ಲಿ ಮೃತಪಟ್ಟ 8 ತಿಂಗಳ ಬಳಿಕ 19 ಸಂತ್ರಸ್ತರ ಅಂತ್ಯಕ್ರಿಯೆ ನಡೆದಿದೆ. ಕುಕಿ ಝೋ ಸಮುದಾಯದ ಸಂತ್ರಸ್ತರು ಘರ್ಷಣೆಯಲ್ಲಿ ಸಾವನ್ನಪ್ಪಿದ್ದರು. ಫೈಜಾಂಗ್ ಗ್ರಾಮದಲ್ಲಿ ಬುಡಕಟ್ಟು ಏಕತೆಯ ಸಮಿತಿಯು ಆಯೋಜಿಸಿದ್ದ ಸಾಮೂಹಿಕ ಅಂತ್ಯಕ್ರಿಯೆಯಲ್ಲಿ ಮೃತರ ಸ್ನೇಹಿತರು ಮತ್ತು ಸಂಬಂಧಿಕರು ಭಾಗವಹಿಸಿದ್ದರು. ಬ...
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ನಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆಯ ನಡುವೆ ಮಕ್ಕಳ ಸಾವಿನ ಸಂಖ್ಯೆಯಲ್ಲಿಯೂ ಭಾರೀ ಏರಿಕೆಯಾಗಿದೆ ಎಂಬ ಆತಂಕಕಾರಿ ವಿಷಯ ಬಯಲಾಗಿದೆ. ಅಲ್ಲದೇ ಇಲ್ಲಿನ ತಾಯಂದಿರ ಆರೋಗ್ಯದ ಮೇಲೂ ಹಾನಿಯಾಗಿರುವುದು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಒದಗಿಸಿದ ಅಂಕಿಅಂಶಗಳಿಂದ ಬಹಿರಂಗವಾಗಿದೆ. ...
ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ತನ್ನ ಹೆತ್ತ ತಾಯಿಯನ್ನೇ ಕೊಲೆ ಮಾಡಿ ಸೂಟ್ಕೇಸ್ನಲ್ಲಿ ತುಂಬಿದ ಅಮಾನವೀಯ ಘಟನೆ ಬಿಹಾರದಲ್ಲಿ ನಡೆದಿದೆ. ಪ್ರತಿಮಾ ದೇವಿ ಮೃತ ದುರ್ದೈವಿ. ಹಿಮಾಂಶು, ಬಂಧಿತ ಆರೋಪಿಯಾಗಿದ್ದಾನೆ. ಹಿಮಾಂಶು ಐಐಟಿ ಆಕಾಂಕ್ಷಿಯಾಗಿದ್ದು, ತನ್ನ ತಾಯಿಯೊಂದಿಗೆ ಬಿಹಾರದಲ್ಲಿ ನೆಲೆಸಿದ್ದ. ಹಿಮಾಂಶು ತನ್ನ ತಾಯಿಯ...
ಟಾಟಾ ಸಂಸ್ಥೆಯ ಮಾಜಿ ಅಧ್ಯಕ್ಷ ರತನ್ ಟಾಟಾರಿಗೆ ಬೆದರಿಕೆ ಕರೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. 'ರತನ್ ಟಾಟಾ ಅವರ ಭದ್ರತೆಯನ್ನು ಹೆಚ್ಚಿಸಿ. ಇಲ್ಲದಿದ್ದರೆ ಅವರ ಸ್ಥಿತಿಯೂ ಸೈರಸ್ ಮಿಸ್ತ್ರಿ ಅವರಂತೆಯೇ ಇರುತ್ತದೆ’ ಎಂದು ಕರೆ ಮುಂಬೈ ಪೊಲೀಸ್ ಕಟ್ರೋಲ್ಗೆ ವ್ಯಕ್ತಿ ಕರೆ ಮಾಡಿದ್ದ. ಇದರಿಂದ ಅಲರ್ಟ್ ಆದ ಪೊಲೀಸರು ರತನ್ ಟಾಟಾ ಅವರಿಗೆ ...
ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಮಾನನಷ್ಟ ಮೊಕದ್ದಮೆಯಡಿಯಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಜಿ. ಸಂಪತ್ ಕುಮಾರ್ ಅವರಿಗೆ ಮದ್ರಾಸ್ ಹೈಕೋರ್ಟ್ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. 2013ರ ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿ ಮಹೇಂದ್ರ ಸಿಂಗ್ ಧೋನಿ ಅವ...
ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ಬಾಂದಾ ಜಿಲ್ಲೆಯ ಮಹಿಳಾ ಜಡ್ಜ್ ಓರ್ವರು ದಯಾಮರಣ ನೀಡುವಂತೆ ಸುಪ್ರೀಂಕೋರ್ಟ್ಗೆ ಪತ್ರ ಬರೆದಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ಅವರಿಗೆ ಬಹಿರಂಗ ಪತ್ರ ಬರೆಯಲಾಗಿದೆ. ತಾನು ಹಿರಿಯ ನ್ಯಾಯಾಧೀಶ ಹಾಗೂ ಮತ್ತವರ ಸಹಚರರಿಂದ ಲೈಂಗಿಕ ಕಿರುಕುಳ ಅನುಭವಿಸ...