ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮುಖಂಡರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಡಿಸೆಂಬರ್ 28 ರಂದು ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಶುಕ್ರವಾ...
ಶಬರಿಮಲೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್ ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ ಘಟನೆ ಇಲ್ಲಿನ ಮಂಚೇರಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಟೋ ಚಾಲಕ ಅಬ್ದುಲ್ ಮಜೀದ್ (50), ರಿಕ್ಷಾ ಪ್ರಯಾಣಿಕರಾದ ತಸ್ಲೀಮಾ (34), ಮುಹ್ಸಿನಾ (32) ಮತ್ತು ಅ...
ಮೊನ್ನೆ ನಡೆದ ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣದ ಪ್ರಮುಖ ಆರೋಪಿ ಲಲಿತ್ ಝಾ ಈ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಝಾ ಮತ್ತು ಅವರ ಸಹ-ಆರೋಪಿಗಳು ದೇಶದಲ್ಲಿ ಅರಾಜಕತೆಯನ್ನು ಸೃಷ್ಟಿಸಲು ಕೆಟ್ಟ ಯೋಜನೆಯನ್ನು ಹೊಂದಿದ್ದರು. ತಮ್ಮ ಬಹಿರಂಗಪಡಿಸದ ಬೇಡಿಕೆಗಳನ್ನು ಪೂರೈಸಲು ಸರ್ಕಾರವನ್ನು ಒತ್ತಾಯಿಸುವ ಗುರಿ...
ಲೋಕಸಭಾ ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಅಮಾನತುಗೊಂಡಿದ್ದ ಡಿಎಂಕೆ ಸಂಸದ ಎಸ್.ಆರ್.ಪಾರ್ಥಿಬನ್ ಅವರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ. ಸಂಸತ್ನಲ್ಲಿ ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಒಟ್ಟು 14 ಮಂದಿ ಸಂಸದರು ಅಮಾನತುಗೊಂಡಿದ್ದರು. ಇದರಲ್ಲಿ ಡಿಎಂಕೆ ಸಂಸದ ಎಸ್.ಆರ್.ಪಾರ್ಥಿಬನ್ ಅವರ ಹೆಸರು ಇತ್ತು. ...
ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಮೊದಲ ಆದೇಶವೆಂದರೆ ರಾಜ್ಯಾದ್ಯಂತ ಮೊಟ್ಟೆ ಮತ್ತು ಮಾಂಸದ ಮುಕ್ತ ಮಾರಾಟವನ್ನು ನಿಷೇಧಿಸುವುದು..! ಹೌದು. ಬುಧವಾರ ಅಧಿಕಾರ ವಹಿಸಿಕೊಂಡ ಯಾದವ್, ತಮ್ಮ ಕ್ಯಾಬಿನೆಟ್ ನ ಮೊದಲ ಸಭೆಯ ನಂತರ ಈ ಘೋಷಣೆ ಮಾಡಿದ್ದಾರೆ. "ಆಹಾರ ಸುರಕ್ಷತಾ ನಿಯಮಗಳ ಅನುಷ್ಠಾನದ ನಂತರ, ಬಹಿರಂಗವಾಲ್ಲಿ ಮಾಂಸ ...
ಗೋ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದ ಬಿಟ್ಟು ಬಜರಂಗಿ ಸಹೋದರ ಮಹೇಶ್ ಪಾಂಚಾಲ್ ಎಂಬುವವರ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಫರಿದಾಬಾದ್ ನಲ್ಲಿ ನಡೆದಿದೆ. ಗೋ ರಕ್ಷಕ ಬಿಟ್ಟು ಬಜರಂಗಿಯ ಸಹೋದರ ಮಹೇಶ್ ಪಾಂಚಾಲ್ (32) ಅವರಿಗೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ತೀವ್ರವಾ...
ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಅಸ್ಸಾಂ ಸರ್ಕಾರವು ತನ್ನ ರಾಜ್ಯದ 1,281 ಮದರಸಾದ ಹೆಸರುಗಳನ್ನು 'ಮಿಡಲ್ ಇಂಗ್ಲಿಷ್ ಸ್ಕೂಲ್' ಎಂದು ಮರುನಾಮಕರಣ ಮಾಡಲಾಗಿದೆ. ಅಸ್ಸಾಂನ ಶಿಕ್ಷಣ ವ್ಯವಸ್ಥೆಯಲ್ಲಿ ಏಕರೂಪತೆ ಮತ್ತು ಒಳಗೊಳ್ಳುವಿಕೆಯನ್ನು ಉತ್ತೇಜಿಸಲು ಈ ಪ್ರಕ್ರಿಯೆಯನ್ನು ಕಾರ್ಯಗತಗೊಳಿಸಲಾಗಿದೆ ಎಂದು ಅಸ್ಸಾಂ ಶಿಕ್ಷಣ ಸಚಿವ ರನೋಜ್ ಪೆ...
ಗೋವಾದಲ್ಲಿ ಆಫ್ರಿಕನ್ ಯುವತಿಯರ ಮಾನವ ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಭಾರತದಲ್ಲಿ ಅಧ್ಯಯನ ಮಾಡುತ್ತಿರುವ ಕೀನ್ಯಾ ಪ್ರಜೆಯನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಇಸ್ರಾಲೈಟ್ ಅಲಿಯಾಸ್ ಡೋರ್ಕಾಸ್ಟ್ ಮಾರಿಯಾ ಮತ್ತು ಒಲೊಕ್ಪಾ ಎಂದು ಗುರುತಿಸಲಾದ ಇಬ್ಬರು ನೈಜೀರಿಯನ್ ವ್ಯಕ್ತಿಗಳ ವಿರುದ್ಧ ಗೋವಾದಲ್ಲಿ ಸಲ್ಲಿಸಿದ ದೂ...
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ದಿವಂಗತ ಸಂಸದ ಮತ್ತು ನಟ ತಪಸ್ ಪಾಲ್ ಅವರ ಪತ್ನಿ ಇತ್ತೀಚೆಗೆ ಫೇಸ್ಬುಕ್ ಪೋಸ್ಟ್ ನಲ್ಲಿ ಪಾಲ್ ಅವರ ಸಾವಿನ ನಂತರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಟಿಎಂಸಿ ನಾಯಕತ್ವವು ನಮ್ಮನ್ನು ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ. ಇಂಡಿಯಾ ಟುಡೇ ಟಿವಿಯೊಂದಿಗೆ ಮಾತನಾಡಿದ ಪಾ...
ಅತ್ಯಾಚಾರ ಪ್ರಕರಣದ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರಿಗೆ ನೀಡಲಾಗುವ ಪೆರೋಲ್ ಮತ್ತು ಇತರ ಸವಲತ್ತುಗಳನ್ನು ಇತರ ಅಪರಾಧಿಗಳಿಗೂ ನೀಡಲಾಗುತ್ತಿದೆಯೇ ಎಂದು ಹೈಕೋರ್ಟ್ ಪ್ರಶ್ನಿಸಿದ ನಂತರ, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಜೈಲಿನಲ್ಲಿ ಉತ್ತಮ ನಡವಳಿಕೆ ಹೊಂದಿರುವ ಪ್ರತಿಯೊಬ್ಬ ಅಪರಾಧಿಗೆ ಪೆರೋಲ್ ಅಥವಾ ರಜೆಯ ಹಕ್ಕ...