2024 ರ ಜನವರಿಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ಸಿದ್ಧವಾಗುವ ನಿರೀಕ್ಷೆಯಿದೆ. ಜನವರಿ 22 ರಂದು ರಾಮ್ ಲಲ್ಲಾ ವಿಗ್ರಹದ ಪ್ರತಿಷ್ಠಾಪನೆ (ಪ್ರಾಣ ಪ್ರತಿಷ್ಠಾ ಸಮಾರಂಭ ಎಂದು ಕರೆಯಲಾಗುತ್ತದೆ) ದೇವಾಲಯದಲ್ಲಿ ನಡೆಯಲಿದೆ ಎಂದು ದೃಢಪಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಉತ್ತರ ಪ್ರದೇಶ ಮುಖ್ಯಮ...
ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂತು. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದ...
ಚಿಕ್ಕಮಗಳೂರು: ಕಾರು ಮತ್ತು ಬೈಕ್ ನ ನಡುವೆ ನಡೆದ ಮುಖಾಮುಖಿ ಡಿಕ್ಕಿಯ ಪರಿಣಾಮ ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಚಿಕ್ಕಪಟ್ಟಣಗೆರೆ ಗೇಟ್ ಬಳಿ ನಡೆದಿದೆ. ನಯನ (26) ಮನು (27) ಮೃತ ದುರ್ದೈವಿಗಳಾಗಿದ್ದಾರೆ. ಕಡೂರಿನಿಂದ--ಚಿಕ್ಕಮಗಳೂರಿಗೆ ಹೋಗುತ್ತಿದ್ದ ಬೈಕ್ ಹಾಗೂ ...
ಹಾಸನ: ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ವೀರ ಮರಣ ಹೊಂದಿದ ಅರ್ಜುನನ ಅಂತ್ಯ ಕ್ರಿಯೆಯನ್ನು ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಅರಣ್ಯದಲ್ಲೇ ನಡೆಸಲು ಸಿದ್ಧತೆ ನಡೆಸಿರುವುದಕ್ಕೆ ಆನೆ ಮಾವುತರು ಹಾಗೂ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 8 ಅಂಬಾರಿಯನ್ನು ಹೊತ್ತಿದ್ದ ಅರ್ಜುನನ್ನು ಮೈಸೂರಿಗೆ ಕರೆದುಕೊಂಡು ಹೋಗಬೇ...
ಇಂಡೋನೇಷ್ಯಾದ ಮರಾಪಿಯಲ್ಲಿ ಜ್ವಾಲಾಮುಖಿ ಸ್ಪೋಟಗೊಂಡು 11 ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ. 22 ಮಂದಿ ನಾಪತ್ತೆಯಾಗಿದ್ದಾರೆ. ಪಶ್ಚಿಮ ಸುಮಾತ್ರದ ಅಗಮ್ ಪ್ರಾಂತ್ಯದಲ್ಲಿರುವ ಮೌಂಟ್ ಮರಾಪಿಯ 2900 ಮೀಟರ್ ಎತ್ತರದ ಪರ್ವತವನ್ನು ಹತ್ತಲು 75 ಪರ್ವತಾರೋಹಿಗಳು ಶನಿವಾರ ಪ್ರಾರಂಭಿಸಿದ್ದರು. ದಿಢೀರ್ ಜ್ವಾಲಾಮುಖಿ ಸ್ಪೋಟಗೊಂಡು ದಟ್ಟ ಹೊಗೆ...
ಇತ್ತೀಚೆಗೆ ಮುಕ್ತಾಯಗೊಂಡ ರಾಜ್ಯ ಚುನಾವಣೆಯಲ್ಲಿ ಪಕ್ಷದ ಭಾರಿ ಸೋಲಿನ ನಂತರ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಅವರ ರಾಜೀನಾಮೆಯನ್ನು ಹಸ್ತಾಂತರಿಸುವಂತೆ ಪಕ್ಷದ ಹೈಕಮಾಂಡ್ ಅವರನ್ನು ಕೇಳಿದೆ ಎಂದು ಮೂಲಗಳು ತಿಳಿಸಿವ...
ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 115 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಭಾವಶಾಲಿ ವಿಜಯವನ್ನು ಗಳಿಸಿದೆ. ಜೈಪುರದ ಹವಾ ಮಹಲ್ ಸ್ಥಾನವನ್ನು ಗೆದ್ದ ಬಿಜೆಪಿಯ ಶಾಸಕ ಬಾಲಮುಕುಂದ್ ಆಚಾರ್ಯ ಅವರು ಈ ಪ್ರದೇಶದ ಬೀದಿಗಳಲ್ಲಿರುವ ಎಲ್ಲಾ ಮಾಂಸಾಹಾರಿ ಆಹಾರ ಮಳಿಗೆಗಳನ್ನು ಮುಚ್ಚಲು ಆದೇಶಿಸಿದ್ದಾರೆ. ಮಾಂಸಾಹಾರವನ್ನು ರಸ್ತೆಯಲ್ಲಿ ಬಹ...
ಮಿಜೋರಾಂ ಪೀಪಲ್ಸ್ ಮೂವ್ ಮೆಂಟ್ ಮಿಜೋರಾಂನಲ್ಲಿ ಇದೇ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿದೆ. ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಐಪಿಎಸ್ ಅಧಿಕಾರಿ ಲಾಲ್ದುಹೋಮ ಅವರು ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. 73 ವರ್ಷ ವಯಸ್ಸಿನ ಲಾಲ್ದುಹೋಮ ಅವರು ಐಪಿಎಸ್ ಅಧಿಕಾರಿಯಾಗಿದ್ದಾಗ ಇಂದಿರಾ ಗಾಂಧಿಯವರ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದರು. ...
ಪಶ್ಚಿಮ ಬಂಗಾಳ ರಾಜ್ಯದ ಸಿಎಂ ಮಮತಾ ಬ್ಯಾನರ್ಜಿ ಅವರು ಬುಧವಾರ ನಡೆಯಲಿರುವ 'ಇಂಡಿಯಾ' ಮೈತ್ರಿಕೂಟದ ಸಭೆಗೆ ಗೈರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ನಿನ್ನೆ ವಿಪಕ್ಷಗಳ ಮುಂದಿನ ಸಭೆಗೆ ಕರೆ ನೀಡಿದ್ದರು. ...
ಮೇ 19, 2023 ರ ವೇಳೆಗೆ ಚಲಾವಣೆಯಲ್ಲಿದ್ದ 2000 ರೂ.ಗಳ ನೋಟುಗಳಲ್ಲಿ 97.26% ರಷ್ಟು ನೋಟಿಗಳು ಮರಳಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ ಬಿಐ) ಹೇಳಿದೆ. 2000 ಮುಖಬೆಲೆಯ ನೋಟುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ವಿವರಗಳನ್ನು ನೀಡಿದ ಆರ್ ಬಿಐ, "2000 ರೂ.ಗಳ ನೋಟುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದಾಗ ...