ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ವಿಚಾರಣೆ ಮುಂದುವರೆದಿದೆ. ಈ ನಡುವೆ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಮಯಿ ಕೃಷ್ಣ ಎಂಬ ವ್ಯಕ್ತಿ ಮಾಧ್ಯಮಗಳ ಮುಂದೆ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸುವಂತೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಗೆ ದೂರು ನೀಡಲಾಗಿದೆ. ಬೆಳ್ತಂಗಡಿ ತಾಲ್ಲೂಕಿ...
ಬೆಂಗಳೂರು: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ವರದಿಗಳ ಪ್ರಕಾರ, ಸೆ.7ರಂದು ರಾತ್ರಿ 11:50ರ ಸುಮಾರಿಗೆ ಈ ಘಟನೆ ನಡೆದಿದೆ. ಯುವತಿ ಕಾರಿನಲ್ಲಿ ಬರುತ್ತಿದ್ದ ವೇಳೆ ಜಕ್ಕೂರು ಮುಖ್ಯರಸ್ತೆಯಲ್ಲಿ ನಾಯಿಯೊಂದು ಅಪಘಾತದಲ್ಲಿ ಗಾಯಗೊಂಡಿತ್ತು ...
ಸತಾರ್: ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಮಹಾರಾಷ್ಟ್ರದ ಸತಾರ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. ಹೆರಿಗೆಯಾದ ಮಹಿಳೆ ಮೂಲತಃ ಪುಣೆ ಜಿಲ್ಲೆಯ ಸಾಸ್ವಾದ್ ನವರಾಗಿದ್ದು, ಅವರ ಕುಟುಂಬ ಸತಾರ್ ಜಿಲ್ಲೆಯ ಕೊರೆಗಾಂವ್ ತಾಲೂಕಿನಲ್ಲಿ ಕೆಲಸಕ್ಕಾಗಿ ಬಂದು ವಾಸಿಸುತ್ತಿದ್ದರು. ಇವರು ಶುಕ್ರವಾರ ಸಂಜ...
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆಯ ಅರಣ್ಯದಂಚಿನ ಗ್ರಾಮದಲ್ಲಿ ಹುಲಿ ಹಿಡಿಯಲು ವಿಫಲವಾದ ಅಧಿಕಾರಿಗಳನ್ನು ರೈತರು ಬೋನಿನಲ್ಲಿ ಕೂಡಿ ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಕ್ಕೆ ಅಡ್ಡಿ ಎಂದು ಐವರು ರೈತರ ಮೇಲೆ ಎಫ್ ಐಆರ್ ದಾಖಲಾಗಿತ್ತು, ಇದರ ಬೆನ್ನಲ್ಲೇ ಅಧಿಕಾರಿಗಳ ವಿರುದ್ಧವೂ ಕೇಸ್ ದಾಖಲಾಗಿದೆ. ಬೋನಿನಲ್ಲಿ ಅರಣ್ಯಾಧಿಕಾರಿ...
ವಾಷಿಂಗ್ಟನ್: ಸೆಪ್ಟೆಂಬರ್ 10 ರಂದು ಟೆಕ್ಸಾಸ್ ನ ಡಲ್ಲಾಸ್ ನಲ್ಲಿ ಪತ್ನಿ ಮತ್ತು ಮಗನ ಎದುರೇ ವಲಸಿಗನಿಂದ ಶಿರಚ್ಚೇದನಕ್ಕೊಳಗಾದ ಕರ್ನಾಟಕ ಮೂಲದ ಚಂದ್ರ ನಾಗ ಮಲ್ಲಯ್ಯ ಅವರ ಹತ್ಯೆಗೆ ಸಂಬಂಧಪಟ್ಟಂತೆ ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ತಮ್ಮ ಟ್ರೋತ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರು...
ಬ್ಯಾಂಕಾಕ್: ಸಫಾರಿ ಜೀಪ್ ನಿಂದ ಇಳಿದ ಸಿಬ್ಬಂದಿಯ ಮೇಲೆ ಸಿಂಹಗಳ ಗುಂಪು ದಾಳಿ ನಡೆಸಿ ಎಳೆದೊಯ್ದು ತಿಂದು ಹಾಕಿರುವ ಘಟನೆ ಬ್ಯಾಂಕಾಕ್ನಲ್ಲಿರುವ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾದ ಸಫಾರಿ ವರ್ಲ್ಡ್ ಮೃಗಾಲಯದಲ್ಲಿ ನಡೆದಿದೆ. ಮೃಗಾಲಯದ ಪಾಲಕ ಜಿಯಾನ್ ರಂಗ್ಖರಸಾಮೀ ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, 15 ನಿಮಿಷಗಳ ಕಾಲ ಈ ಘಟನೆಯ ದೃಶ...
ಒಡಿಶಾ: ಹಾಸ್ಟೆಲ್ ನಲ್ಲಿ ಮಲಗಿದ್ದ 8 ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಹಾಕಿರುವ ವಿಲಕ್ಷಣ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ. ಫಿರಿಂಗಿಯಾ ಬ್ಲಾಕ್ನ ಸಲಗುಡದಲ್ಲಿರುವ ಸೇವಾಶ್ರಮ್ ಶಾಲೆಯ ಹಾಸ್ಟೆಲ್ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಬೆಳಗಾಗುವ ಹೊತ್ತಿಗೆ ವಿದ್ಯಾರ್ಥಿಗಳಿಗೆ ಕಣ್ಣು ತೆರೆಯಲು ಸಾಧ್ಯವಾಗಿರಲಿಲ್...
ನಟಿ ಅನುಷ್ಕಾ ಶೆಟ್ಟಿ ನಟನೆಯ ಘಾಟಿ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಸೋಲು ಅನುಭವಿಸಿದ ಬೆನ್ನಲ್ಲೇ ನಟಿ ಸಾಮಾಜಿಕ ಮಾಧ್ಯಮದಿಂದ ವಿರಾಮ ತೆಗೆದುಕೊಳ್ಳುವುದಾಗಿ ಘೋಷಿಸಿದ್ದು, ಪೆನ್ನಿಂದ ಬರೆದ ಕೈಬರಹವನ್ನು ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು ಸಾಮಾಜಿಕ ಮಾಧ್ಯಮದಿಂದ ವಿರಾಮ ಪಡೆದುಕೊಳ್ಳುವುದಾಗಿ ಬರೆದುಕೊಂಡಿದ್ದಾರೆ, "ನೀ...
ದಾವಣಗೆರೆ: ವಾರ್ಷಿಕ ಆದಾಯ 1 ಲಕ್ಷದ 20 ಸಾವಿರ ರೂಪಾಯಿಗಿಂತ ಮೇಲ್ಪಟ್ಟವರ ಬಿಪಿಎಲ್ ಕಾರ್ಡ್ ರದ್ದು ಮಾಡಬೇಕು ಎಂಬುದು ಕೇಂದ್ರ ಸರ್ಕಾರದ ತೀರ್ಮಾನ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವೇ ಒಂದು ಸರ್ವೆ ಮಾಡಿಸಿದೆ. ಆ ಸರ್ವ...
ಹಾಸನ: ಮೊಸಳೆ ಹೊಸಹಳ್ಳಿ ಗಣಪತಿ ವಿಸರ್ಜನೆ ವೇಳೆ ನಡೆದ ದುರಂತಕ್ಕೆ ಕೋಮು ಬಣ್ಣ ಹಚ್ಚಲು ಪ್ರಯತ್ನಿಸುತ್ತಿರುವ ಕೆಲವು ಅಹಿತ ಚಿಂತಕರು ಸಾಮಾಜಿಕ ಅಶಾಂತಿಗೆ ಕಾರಣರಾಗುತ್ತಿದ್ದಾರೆ. ಇಂತಹ ದುರ್ವರ್ತನೆಗಳು ಸಹ ಕಾನೂನು ರೀತಿಯ ಅಪರಾಧವಾಗಿದ್ದು, ಅಂತಹವರ ವಿರುದ್ಧವೂ ಸಹ ಗಟ್ಟಿಯಾದ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ...