ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಕ್ಕಿಂಜೆ ನೆರಿಯ ರಸ್ತೆಯಲ್ಲಿ ಓಡಾಟ ನಡೆಸಿದ ಒಂಟಿ ಸಲಗ ಕಾರೊಂದರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಕಾರಿನ ಬಳಿ ಬಂದ ಕಾಡಾನೆ ಕಾರಿನ ಮೇಲೆ ದಾಳಿ ನಡೆಸಿದೆ. ಕಾರಿನ ಮುಂಭಾಗವನ್ನು ಮೇಲಕ್ಕೆತ್ತಿದೆ. ಆನೆಯ ದಾಳಿಗೆ ಕಾರಿನ...
ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಅಂಗಡಿಯೊಂದರ ಇಬ್ಬರು ಉದ್ಯೋಗಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಮಂಗಳೂರಲ್ಲಿ ರಾತ್ರಿ ನಡೆದಿದೆ. ಅನೈತಿಕ ಪೊಲೀಸ್ ಗಿರಿ ನಡೆಸಿದ ಬಂಧಿತ ಆರೋಪಿಗಳನ್ನು ಅಕ್ಷಯ್ ರಾವ್, ಶಿಬಿನ್ ಪಡಿಕ್ಕಲ್ ಎಂದು ಗುರುತಿಸಲಾಗಿದೆ. ರಾತ್ರಿ ಮಂಗಳೂರು ನಗರದ ಮುಳಿಹಿತ್ಲು ಎಂಬಲ್ಲಿನ ಸ್ಪೋರ್ಟ್ಸ್ ಅಂ...
ಇಸ್ರೇಲ್ ಮತ್ತು ಹಮಾಸ್ ಸೋಮವಾರ ತಮ್ಮ ಕದನ ವಿರಾಮವನ್ನು ಇನ್ನೂ ಎರಡು ದಿನಗಳವರೆಗೆ ವಿಸ್ತರಿಸಿವೆ. ಇದರಿಂದಾಗಿ ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಅತ್ಯಂತ ವಿನಾಶಕಾರಿ ಯುದ್ಧವನ್ನು ನಿಲ್ಲಿಸಲಾಗಿದೆ. ಕತಾರ್ ವಿದೇಶಾಂಗ ಸಚಿವಾಲಯದ ವಕ್ತಾರ ಮಜೀದ್ ಅಲ್ ಅನ್ಸಾರಿ ಅವರು ಎಕ್ಸ್ ನಲ್ಲಿ ಪೋಸ್ಟ್ ನಲ್ಲಿ ಈ ಘೋಷಣೆ ಮಾಡಿದ್ದು, ಯುದ್ಧ ಮಾಡುತ್...
ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಮಂದಿ ಕಾರ್ಮಿಕರನ್ನು ರಕ್ಷಿಸುವ ಪ್ರಯತ್ನವು 16 ನೇ ದಿನಕ್ಕೆ ಕಾಲಿಟ್ಟಿದೆ. ರಕ್ಷಣಾ ಕಾರ್ಯಾಚರಣೆಯು ಕತ್ತರಿಸುವ ಯಂತ್ರದೊಂದಿಗೆ ಪ್ರಾರಂಭವಾಯಿತು. ಸುರಂಗದ ಕುಸಿದ ಭಾಗವನ್ನು ಕೊರೆಯಲು ಅಮೇರಿಕನ್ ಆಗರ್ ಯಂತ್ರವನ್ನು ಬಳಸುವವರೆಗೆ ಮುಂದುವರಿಯಿತು. ದುರದೃಷ್ಟವಶಾತ್, ಆಗರ್...
ಚಿಕ್ಕಮಗಳೂರು: ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ. ಮೃತ ಅಭಿಷೇಕ್ ಮೂರು ಎಕರೆ ಅಡಿಕೆ ತೋಟವಿತ್ತು. ತೋಟದಲ್ಲಿ ತೆಂಗಿನ ಮರಗಳು ಕೂಡ ಇದ್ದವು. ಭಾನುವಾರ ಸಂಜೆ ತೋಟದಲ್ಲಿ ತೆಂಗಿನ...
ಚಿಕ್ಕಮಗಳೂರು ಅರಣ್ಯ ಉಪವಿಭಾಗದಲ್ಲಿ ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಸೋಲಾರ್ ಬೇಲಿ ನಿರ್ಮಿಸಲು ರೂ. 5 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್ ತಿಳಿಸಿದ್ದಾರೆ. ಅವರು ಶನಿವಾರ ತಾಲ್ಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಆನೆ ಶಿಬಿರಕ್ಕೆ ಭೇಟಿ ನೀಡಿದ್ದ ಸಂದರ್ಭದಲ...
ಚಾಮರಾಜನಗರ: ಭಾರತದ ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಡುವ ಮನ್ ಕಿ ಬಾತ್ ನಲ್ಲಿ ತ್ಯಾಜ್ಯದಿಂದ ಕರಕುಶಲ ವಸ್ತುಗಳನ್ನು ತಯಾರಿಸುವ ಚಾಮರಾಜನಗರ ಮಹಿಳೆ ಕಾರ್ಯವನ್ನು ಹಾಡಿ ಹೊಗಳಿದ್ದಾರೆ. ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದ ವರ್ಷಾ ಎಂಬವರ ಕರಕುಶಲ ಕಲೆಯ ಬಗ್ಗೆ ಪ್ರಧಾನಿ ಮೋದಿ ಇಂದು ಪ್ರಸ್ತಾಪಿಸಿ ವೋಕಲ್ ಫಾರ್ ಲೋಕಲ್ ಮಹತ್ವವನ್ನ...
ಆನ್ಲೈನ್ ಡೇಟಿಂಗ್ ಆ್ಯಪ್ ನಲ್ಲಿ ತಿಂಗಳ ಕಾಲ ಡೇಟಿಂಗ್ ಮಾಡಿ ಹೆಣ್ಣಿನ ಹಿಂದೆ ಹೋದ ಯುವಕನೊಬ್ಬ ಹೆಣವಾಗಿ ಪತ್ತೆಯಾದ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಟಿಂಡರ್ ಎಂಬ ಆನ್ಲೈನ್ ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾದ ಯುವತಿಯನ್ನು ಹುಡುಕಿಕೊಂಡು ಹೋದ ನವದೆಹಲಿಯ ಯುವಕ ಜೈಪುರದಲ್ಲಿ ಶವವಾಗಿ ಪತ್ತೆಯಾಗಿದ್ದ. ಇದೀಗ ವಿಚಾರಣೆ ನಡೆಸಿದ ಕ...
ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಮುಗಿದ ಕೂಡಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಾಕಷ್ಟು ಚಿಂತೆಯಲ್ಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟಿ 20 ಸರಣಿಗೆ ತಂಡವನ್ನು ಘೋಷಿಸಬೇಕಾಗಿತ್ತು. ಈ ಮಧ್ಯೆ ಮುಖ್ಯ ಕೋಚ್ ಬಗ್ಗೆ ಚರ್ಚೆಗಳು ನಡೆದವು. ವಿಶ್ವಕಪ್ ನೊಂದಿಗೆ ಅಧಿಕಾರಾವಧಿ ಕೊನೆಗೊಳಿಸುತ್ತಿರುವ ರಾ...
ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಭದ್ರತಾ ಪಡೆಗಳು ಇಬ್ಬರನ್ನು ಬಂಧಿಸಿವೆ. ಬಂಧಿತರಿಂದ ನಾಲ್ಕು ಹ್ಯಾಂಡ್ ಗ್ರೆನೇಡ್ ಗಳು ಮತ್ತು 4.6 ಲಕ್ಷ ರೂ.ಗಳ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಉರಿಯ ಜುಲಾ ಸೇತುವೆಯಲ್ಲಿ ಭದ್ರತಾ ಪಡೆಗಳು ತಪಾಸಣೆ ನಡೆಸುತ್ತಿದ್ದಾಗ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕೃತ ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ. ...