41 ಕಾರ್ಮಿಕರನ್ನು ರಕ್ಷಿಸಲು ಉತ್ತರಕಾಶಿ ಸುರಂಗ ರಕ್ಷಣಾ ಕಾರ್ಯಾಚರಣೆ ಶುಕ್ರವಾರ ಬೆಳಿಗ್ಗೆ ಪುನರಾರಂಭಗೊಂಡಿತು. ಸಿಕ್ಕಿಬಿದ್ದ ಕಾರ್ಮಿಕರನ್ನು ರಕ್ಷಿಸಲು ಅಮೆರಿಕ ನಿರ್ಮಿತ ಆಗರ್ ಯಂತ್ರವನ್ನೂ ಬಳಸಲಾಯಿತು. ಆದರೆ ತಡರಾತ್ರಿಯ ತಾಂತ್ರಿಕ ದೋಷದಿಂದಾಗಿ ಡ್ರಿಲ್ಲಿಂಗ್ ಅನ್ನು ಹಲವಾರು ಗಂಟೆಗಳ ಕಾಲ ತಡೆಹಿಡಿಯಲಾಯಿತು. ಉತ್ತರಾಖಂಡ ಮುಖ್ಯಮ...
ಇಸ್ರೇಲ್ ಮತ್ತು ಫೆಲೆಸ್ತೀನ್ ಇಸ್ಲಾಮಿಕ್ ಗುಂಪು ಹಮಾಸ್ ಶುಕ್ರವಾರ ನಾಲ್ಕು ದಿನಗಳ ಕದನ ವಿರಾಮವನ್ನು ಪ್ರಾರಂಭಿಸಿದ್ದು, 13 ಇಸ್ರೇಲಿಗಳು ಮತ್ತು 12 ಥಾಯ್ ಒತ್ತೆಯಾಳುಗಳ ಮೊದಲ ಗುಂಪನ್ನು ಬಿಡುಗಡೆ ಮಾಡಿದೆ. ಗಾಝಾದಿಂದ ಬಿಡುಗಡೆಯಾದ ಇಸ್ರೇಲಿ ಒತ್ತೆಯಾಳುಗಳು ಈಗ ಇಸ್ರೇಲ್ನಲ್ಲಿದ್ದಾರೆ ಮತ್ತು ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ ಎಂದ...
ಕಾಡಾನೆ ದಾಳಿಯಿಂದ ಮೃತಪಟ್ಟ ಕಾರ್ತಿಕ್ ಗೌಡ ಅವರ ಅಂತಿಮ ದರ್ಶನದ ವೇಳೆ ದುಃಖಭರಿತ ಭಾವುಕ ಕ್ಷಣವೊಂದಕ್ಕೆ ಸಾಕ್ಷಿಯಾಯಿತು. ಕಾರ್ತಿಕ್ ಗೌಡ ಅವರ ಮುದ್ದಿನ ಸಾಕುನಾಯಿ ತನ್ನ ಒಡೆಯನ ಪಾರ್ಥೀವ ಶರೀರದೆದುರು ಮೂಕವಾಗಿ ಕಣ್ಣೀರು ಹಾಕಿ ನೆರೆದಿದ್ದ ನೂರಾರು ಜನರ ಕಣ್ಣಾಲಿಗಳು ನೀರಾದ ಘಟನೆ ನಡೆಯಿತು. ಮೂಡಿಗೆರೆ ತಾಲ್ಲೂಕಿನ ಹೊಸಕೆರೆ ಗ್ರಾಮದ...
ಚಾಮರಾಜನಗರ: ಶಾಲೆಗೆ ಯಾವುದೇ ಸೂಕ್ತ ವ್ಯವಸ್ಥೆ ಇಲ್ಲದೇ ಕೋಳಿಯೊಂದು ಬಾಲಕಿಯನ್ನು ಕುಕ್ಕಿದ ಘಟನೆ ಹನೂರು ತಾಲೂಕಿನ ಪೆದ್ದನಪಾಳ್ಯ ಎಂಬ ಗ್ರಾಮದಲ್ಲಿ ನಡೆದಿದ್ದು ಪಾಲಕರು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಗುರುವಾರ ಪೆದ್ದನ ಪಾಳ್ಯ ಶಾಲೆಯಲ್ಲಿ ಒಂದನೇ ತರಗತಿ ಬಾಲಕಿಗೆ ಕೋಳಿ ಕಚ್ಚಿ ಗಾಯಗೊಳಿಸಿದ್ದು ಗುರುವಾರದಂದೆ ಶಾಲೆಗೆ ಬ...
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಸಂಭವಿಸಿದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಇಬ್ಬರು ಕ್ಯಾಪ್ಟನ್ ಗಳಲ್ಲಿ ಬೆಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ಓರ್ವರಾಗಿದ್ದಾರೆ. ಇವರು ಎಂಆರ್ ಪಿಎಲ್ ನ ನಿವೃತ್ತ ಆಡಳಿತ ನಿರ್ದೇಶಕ ಎಂ. ವೆಂಕಟೇಶ್ ಅವರ ಏಕೈಕ ಪುತ್ರ ಎಂದು ತಿಳಿದು ಬಂದಿದೆ. ...
ಉಡುಪಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಉಡುಪಿಯ ನೇಜಾರಿನ ತೃಪ್ತಿ ಲೇಔಟ್ ನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್ ಪಿ ಡಾ.ಅರುಣ್ ಕೆ. ಅವರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ತಿಳಿಸಿದ್ದಾರೆ. ನೇಜಾರು ತೃಪ್ತಿ ನಗರದಲ್ಲಿ ನವೆಂಬರ್ 12 ರಂದು ಕೃತ್ಯ ನಡೆದಿತ್ತು. ಹಸೀನಾ, ಆಫ್ನಾನ್, ಅಯ್ನ...
ತಮಿಳುನಾಡು, ಪುದುಚೇರಿ ಮತ್ತು ಕೇರಳದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಈ ಪ್ರದೇಶಗಳಲ್ಲಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಿದೆ. ತಮಿಳುನಾಡು ಮತ್ತು ಕೇರಳದ ಒಳನಾಡಿನಲ್ಲಿ ಕಡಿಮೆ ಉಷ್ಣವಲಯದ ಮಟ್ಟದಲ್ಲಿ ಚಂಡಮಾರುತದ ಪರಿಚಲನೆಯೇ ತೀವ್ರ ಮಳೆಗೆ ಕಾರಣ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ತಮಿಳುನಾಡಿನ ಥೇಣಿ ಜಿಲ್ಲಾ...
ಪಂಜಾಬ್ ನ ಕಪುರ್ಥಾಲಾದಲ್ಲಿ ನಿಹಾಂಗ್ ಸಿಖ್ಖರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆ. ವಿವರಗಳ ಪ್ರಕಾರ, ಸುಮಾರು ಮೂರು ಡಜನ್ ನಿಹಾಂಗ್ ಗಳು ಗುರುದ್ವಾರ ಅಕಾಲ್ಪುರ್ ಬುಂಗಾದೊಳಗೆ ಕಾಲಿಟ್ಟು ಆವರಣವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದ ನಂತರ ಈ ಘಟನೆ ಸಂಭವಿಸ...
ಗಾಝಾ ಗಡಿಯ ಬಳಿ ದಾಳಿ ನಡೆಸಿದ ನಂತರ ಹಮಾಸ್ ಸೆರೆಹಿಡಿದ ಒತ್ತೆಯಾಳುಗಳಲ್ಲಿ ಒಬ್ಬರೆಂದು ಭಾವಿಸಲಾದ 25 ವರ್ಷದ ಇಸ್ರೇಲಿ ಮಹಿಳೆಯ ಶವ ಗುರುವಾರ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ. ಸುಟ್ಟ ಆಂಬ್ಯುಲೆನ್ಸ್ ಅಡಿಯಲ್ಲಿ ಶನಿ ಗಬೆ ಅವರ ಶವ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ. ಹಮಾಸ್ ಇಸ್ರೇಲ್ ಮೇಲೆ ರಾಕೆಟ್ ಗಳನ್ನು ಹಾರಿಸಿದಾಗ ಮತ್ತ...
ಗಾಜಿಯಾಬಾದ್: 25 ವರ್ಷ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಬ್ಲ್ಯಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಏಮ್ಸ್ ನ ವೈದ್ಯನೊಬ್ಬನನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಹರ್ಯಾಣದ ಮಹೇಂದ್ರ ಗಢ್ ನಿವಾಸಿ ಆರೋಪಿ ವೈದ್ಯ ಹಾಗೂ ನೊಂದ ಯುವತಿಗೆ ಕುಟುಂಬದವರು ನಿಶ್ಚಿತಾರ್ಥ ನಡೆಸಿದ್ದರು. ಯುವತಿಯ ಕುಟುಂ...