ಬೆಂಗಳೂರು: ರಾಜ್ಯಾದ್ಯಂತ ಸೆಪ್ಟಂಬರ್ 22ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದೆ. ಅಕ್ಟೋಬರ್ 7ರವರೆಗೆ ಈ ಸಮೀಕ್ಷೆ ನಡೆಯಲಿದ್ದು, ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಮೀಕ್ಷೆಗೆ ಸಕಲ ಸಿದ್ಧತೆ ನಡೆಸಿದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಡಿಸೆಂಬರ್ ತಿಂಗಳಿನಲ್ಲಿ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗ...
ನವದೆಹಲಿ: ಮಣಿಪುರದಲ್ಲಿ ಮೇ 2023 ರಲ್ಲಿ ಮೈತಿ ಮತ್ತು ಕುಕಿ ಸಮುದಾಯಗಳ ನಡುವೆ ಜನಾಂಗೀಯ ಹಿಂಸಾಚಾರ ನಡೆದಿತ್ತು. ಈ ಘಟನೆಯಲ್ಲಿ 260ಕ್ಕೂ ಹೆಚ್ಚು ಜನರ ಹತ್ಯೆ ನಡೆದಿತ್ತು. ಈ ಘಟನೆ ನಡೆದು 2 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಇಂದು ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಕುಕಿ ಸಮುದಾಯ ಹೆಚ್ಚಿರುವ ಮಣಿಪುರದ ಚುರಚಂದ್ಪುರಕ್ಕೆ ಮ...
ಹಾಸನ: ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 17ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಮಕ್ಕಳನ್ನು ಕಳೆದುಕೊಂಡ ಪೋಷಕರ...
ಹಾಸನ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಭಾರೀ ಅಪಘಾತವೊಂದು ಸಂಭವಿಸಿ, ಕನಿಷ್ಠ ನಾಲ್ವರು ಸಾವನ್ನಪ್ಪಿ, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದ...
ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕರ್ಣೆಯ ಪುತ್ತನಕಟ್ಟೆ ಬಳಿ ಯುವತಿಯೊಬ್ಬಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಯ ಮೃತದೇಹ ಸಮೀಪದ ಬಾವಿಯೊಂದರಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಮದುವೆಗೆ ನಿರಾಕರಿಸಿದ ಕಾರಣಕ್ಕಾಗಿ ಕೊಕ್ಕರ್ಣೆ ಚೆಗರಿಬೆಟ್ಟು ನಿವಾಸಿ ಕಾರ್ತಿಕ್ ಪೂಜಾರಿ ಇಂದು ಬೆಳಿಗ...
ಬ್ರಹ್ಮಾವರ: ಮದುವೆ ನಿರಾಕರಿಸಿದ್ದಕ್ಕಾಗಿ ನೆರೆಮನೆಯ ಯುವತಿಯೊಬ್ಬಳನ್ನು ಯುವಕನೊಬ್ಬ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕರ್ಣೆಯ ಪುಟ್ಟನಕಟ್ಟೆ ಎಂಬಲ್ಲಿ ನಡೆದಿದೆ. ರಕ್ಷಿತಾ ಪೂಜಾರಿ(24) ಹತ್ಯೆಗೊಳಗಾದ ಯುವತಿಯಾಗಿದ್ದಾಳೆ. ಕೊಕ್ಕರ್ಣೆ ಚೆಗರಿಬೆಟ್ಟು ನಿವಾಸಿ ಕಾರ್ತಿಕ್...
ಬೆಂಗಳೂರು: ಕಳೆದ ಹಲವು ದಿನಗಳಿಂದ ಮಳೆಯ ಪ್ರಮಾಣ ತಗ್ಗಿದೆ. ಇದೇ ಸಂದರ್ಭದಲ್ಲಿ ಉತ್ತರ ಹಾಗೂ ದಕ್ಷಿಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಮತ್ತಷ್ಟು ಬಿರುಸುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಮಳೆ ಜೋರಾಗಲಿದೆ. ವಿಜಯಪುರ, ಕಲಬುರಗಿ ಹಾಗ...
ಚಿಕ್ಕಮಗಳೂರು: ಆನೆಯನ್ನ ನೋಡಿ...ನೋಡಿ... ಹಿಂಗ್ ಮಾಡಿದ್ರೆ ಏನ್ ಹೇಳಬೇಕು, ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ದುಸ್ಸಾಹಸ ಕಂಡು ಪ್ರಜ್ಞಾವಂತ ನಾಗರಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಪಕ್ಕದಲ್ಲೇ ದೈತ್ಯ ಕಾಡಾನೆ ನಿಂತಿದ್ರು ವಾಹನ ಚಾಲನೆ ಮಾಡುವ ಮೂಲಕ ಕಾರು ಚಾಲಕ ಹುಚ್ಚಾಟ ಮೆರೆದಿದ್ದಾನೆ. ಆನೆ ಒಂದು ಹೆಜ್ಜೆ ಹಿಂದೆ...
ಚಿಕ್ಕಮಗಳೂರು: ಆಕ್ಸಿಜನ್ ತೆಗೆದರೆ ಮಗು ಸಾಯುತ್ತೆ ಅಂತ ಹೇಳಿ ಖಾಸಗಿ ಆಸ್ಪತ್ರೆ ಮಗುವನ್ನ ಕೊಟ್ಟು ಕಳುಹಿಸಿದ ಬೆನ್ನಲ್ಲೇ ಮಗು ಮನೆಯ ದಾರಿ ಮಧ್ಯೆ ಜೋರಾಗಿ ಅತ್ತು ಉಸಿರಾಡಿದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 3 ದಿನ ಮಗುವಿಗೆ ಚಿಕಿತ್ಸೆ ನೀ...
ಡಲ್ಲಾಸ್: ಅಮೆರಿಕದಲ್ಲಿ ಕರ್ನಾಟಕ ಮೂಲದ ವ್ಯಕ್ತಿಯೊಬ್ಬರನ್ನು ಪತ್ನಿ ಹಾಗೂ ಮಕ್ಕಳ ಎದುರೇ ಶಿರಚ್ಛೇದನ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿರುವ ಘಟನೆ ಡಲ್ಲಾಸ್ ನಗರದ ಮೋಟೆಲ್ ನಡೆದಿದೆ. ಕರ್ನಾಟಕ ಮೂಲದ ಚಂದ್ರ ನಾಗಮಲ್ಲಯ್ಯ(50) ಅಮೆರಿಕದಲ್ಲಿ ಬರ್ಬರವಾಗಿ ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. 37 ವರ್ಷದ ಯೋರ್ಡಾನಿಸ್ ಕೊಬೋಸ್ ಮಾರ್ಟಿನೆಜ್...