ಉತ್ತರಾಖಂಡದ ಉತ್ತರಕಾಶಿಯಲ್ಲಿ ಕುಸಿದ ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರ ಮೊದಲ ದೃಶ್ಯಗಳು ಸೆರೆಯಾಗಿದೆ. ರಕ್ಷಣಾ ಸಿಬ್ಬಂದಿ ಸೋಮವಾರ ಕುಸಿದ ಸುರಂಗದ ಅವಶೇಷಗಳ ಮೂಲಕ ಆರು ಇಂಚು ಅಗಲದ ಪೈಪ್ ಲೈನನ್ನು ತಳ್ಳಿದರು. ಇದು ಎಂಟು ದಿನಗಳವರೆಗೆ ಒಳಗೆ ಸಿಕ್ಕಿಬಿದ್ದ 41 ಕಾರ್ಮಿಕರ ದೊಡ್ಡ ಪ್ರಮಾಣದ ಆಹಾರ ಮತ್ತು ಲೈವ್ ದೃಶ್ಯಗಳನ್...
ನವೆಂಬರ್ 23 ರಿಂದ ವಿಶಾಖಪಟ್ಟಣಂನಲ್ಲಿ ಪ್ರಾರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮುಂಬರುವ ಟಿ 20 ಐ ಸರಣಿಗೆ ಸೂರ್ಯಕುಮಾರ್ ಯಾದವ್ ಅವರನ್ನು ಟೀಮ್ ಇಂಡಿಯಾದ ನಾಯಕರಾಗಿ ಘೋಷಿಸಲಾಗಿದೆ ಎಂದು ಕ್ರಿಕ್ಬಝ್ ವರದಿ ಮಾಡಿದೆ. ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟಿ 20 ಐ ಸರಣಿಯಿಂದ ವಂಚಿತರಾಗಿದ್ದಾರೆ. ಐರ್ಲೆಂಡ್...
ರಾಜಸ್ಥಾನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಮಾಜದ ಪ್ರತಿಯೊಂದು ವರ್ಗಕ್ಕೂ ಏನಾದರೂ ಭರವಸೆ ನೀಡುವ ಮೂಲಕ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ವರ್ಗದವರನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಮಹಿಳಾ ಮತದಾರರನ್ನು ಸೆಳೆಯಲು ಪಕ್ಷವು ಈಗಾಗಲೇ ಸಬ್ಸಿಡಿ ಎಲ್ಪಿಜಿಯ ಭರವಸೆ ನೀಡಿದ್ದರೂ, ಪ್ರಧಾನಿ ನರೇಂದ್ರ ಮೋದಿ ಅವರು ಇಂದ...
ಬೆಂಗಳೂರು: ಬೆಂಗಳೂರಿ ಹೆಗ್ಗನಹಳ್ಳಿಯಲ್ಲಿ ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ನಾಲ್ಕೈದು ವರ್ಷಗಳಿಂದ ಯುವಕ ಹಾಗೂ ಯುವತಿ ಪ್ರೀತಿಸುತ್ತಿದ್ದರು. ಆದರೆ ಇದೀಗ ಯುವಕನು ಯುವತಿಗೆ ಕೈ ಕೊಟ್ಟಿದ್ದರಿಂದ ಬೇಸರಗೊಂಡ ಯುವತಿ,ಬೇಸರಗೊಂಡ ಯುವತಿ ನೇರವಾಗಿ ಆತನ ಮನೆಗೆ ತೆರಳಿದ್ದಾಳೆ.ಯುವತಿ ಮನೆಗೆ ಬರುತ್ತಿದ...
ಬೆಂಗಳೂರು: ಭಾರತಕ್ಕೆ ಕ್ರಿಕೆಟ್ʼನಲ್ಲಿ ಮೀಸಲಾತಿ ಇದ್ದಿದ್ದರೇ ಟೀಂ ಇಂಡಿಯಾ ಸುಲಭವಾಗಿ ಈ ವಿಶ್ವಕಪ್ ಗೆಲ್ಲುತ್ತಿತ್ತು ಎಂದು ನಟ ಸಾಮಾಜಿಕ ಹೋರಾಟಗಾರ ಅಹಿಂಸಾ ಚೇತನ್ ಪುನರುಚ್ಛರಿಸಿದ್ದಾರೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನುಭವಿ...
ಹಾಸನ: ಪೊಲೀಸ್ ಠಾಣೆಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವೇಳೆ ಪೊಲೀಸರ ಎದುರೇ ಪತಿ ಪತ್ನಿಯ ಕತ್ತು ಕೊಯ್ದ ಆಘಾತಕಾರಿ ಘಟನೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ರವಿವಾರ ನಡೆದಿದೆ. ಪತ್ನಿಯ ಶಿಲ್ಪಾ ಅವರ ನಡತೆ ಶಂಕಿಸಿ ಪತಿ ಹರೀಶ್ ಎಂಬಾತ ನಿರಂತರ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಶಿಲ್ಪಾ ಮಹಿಳಾ ಪ...
ದಾವಣಗೆರೆ: ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಸ್ವಾಮೀಜಿ ಮುರುಘಾಶ್ರೀ ಜಾಮೀನು ಪಡೆದು ಬಿಡುಗಡೆಯಾದ ನಾಲ್ಕೇ ದಿನದಲ್ಲಿ ಮತ್ತೆ ಅರೆಸ್ಟ್ ಆಗಿದ್ದಾರೆ. ವಿಚಾರಣೆಗೆ ಕೋರ್ಟ್ ಗೆ ಹಾಜರಾಗದೇ, ವಿಡಿಯೋ ಕಾನ್ಫರೆನ್ಸ್ ನಲ್ಲಿ ಹಾಜರಾಗುವುದಾಗಿ ಆರೋಪಿ ಸ್ವಾಮೀಜಿ ಪಟ್ಟು ಹಿಡಿದ್ದಿದ್ದು, ಈ ಹಿನ್ನೆಲೆಯಲ್ಲಿ ಕೋರ್ಟ್ ಅರೆಸ್ಟ್ ...
ಚಿತ್ರದುರ್ಗ: ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಜಾಮೀನು ಪಡೆದು ಹೊರ ಬಂದಿದ್ದ ಚಿತ್ರದುರ್ಗದ ಮುರುಘಾ ಶ್ರೀಗೆ ಮತ್ತೆ ಸಂಕಷ್ಟ ಎದುರಾಗಿದೆ. ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ದಾವಣಗೆರೆ ವಿರಕ್ತ ಮಠಕ್ಕೆ ಪೊಲೀಸರು ಆಗಮಿಸಿದ್ದು, ಮುರುಘಾಶ್ರೀಯನ್ನು ಪ...
ಉಡುಪಿ: ನೇಜಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಶಿವಮೊಗ್ಗದ ವ್ಯಕ್ತಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ ಹಫೀಝ್ ಮುಹಮ್ಮದ್ ಎಂಬಾತನು ತನ್ನ ಫೇಸ್ಬುಕ್ ಖಾತೆಯಲ್ಲಿ ಇತ್ತೀಚಿಗೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ನಾಲ್ಕು ಕೊ...
ವಿಶ್ವಕಪ್ ನಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ತಂಡ ಗೆಲುವು ಸಾಧಿಸಿದ ಬಳಿಕ ಆಸ್ಟ್ರೇಲಿಯಾ ಆಟಗಾರ ಮ್ಯಾಕ್ಸ್ ವೆಲ್ ಅವರು ವಿರಾಟ್ ಕೊಹ್ಲಿಯನ್ನು ಬಿಗಿದಪ್ಪಿ ಸಂತೈಸಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಫೋಟೋವನ್ನು ಐಸಿಸಿ ಟ್ವೀಟ್ ಮಾಡಿದ್ದು, ಗೌರವ ಮತ್ತು ಅಭಿಮಾನ ಎಂದು ಕ್ಯಾಪ್ಷನ್ ನೀಡಿದೆ. ವಿಶ್ವಕ...