ಈ ಬಾರಿಯೂ ವಿಶ್ವಕಪ್ ಭಾರತದ ಕೈತಪ್ಪಿ ಹೋಯ್ತು. ಆಸ್ಟ್ರೇಲಿಯಾ ವಿಶ್ವಕಪ್ ಗೆದ್ದು ಮತ್ತೆ ಕ್ರಿಕೆಟ್ ಜಗತ್ತಿನಲ್ಲಿ ಬಲಿಷ್ಠ ತಂಡವಾಗಿ ಹೊರ ಹೊಮ್ಮಿದೆ. ಯಾವುದೇ ಪಂದ್ಯದಲ್ಲಿ ಸೋಲದೇ ಸೋಲಿಲ್ಲದ ಸರದಾರ ಎಂದು ಬಿರುದು ಪಡೆದ ಟೀಮ್ ಇಂಡಿಯಾ ಫೈನಲ್ ನಲ್ಲಿ ಸೋಲನುಭವಿಸಿತು. ಈ ಎಲ್ಲದರ ನಡುವೆಯೇ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ಆಟಗಾ...
ಮೈಸೂರು: ಉದ್ಯೋಗ ನೀಡುವ ಭರವಸೆ ನೀಡಿ ಜಮೀನು ಪಡೆದುಕೊಂಡ ಕಂಪೆನಿಯೊಂದು ನಾಲ್ಕು ವರ್ಷಗಳು ಕಳೆದರೂ ಉದ್ಯೋಗ ನೀಡದೇ ವಂಚಿಸಿದ ಕಾರಣ ಮನನೊಂದ ಯುವಕನೋರ್ವ ಸಾವಿಗೆ ಶರಣಾದ ದಾರುಣ ಘಟನೆ ನಂಜನಗೂಡು ತಾಲೂಕಿನ ಅಡಕನಹಳ್ಳಿ ಬಳಿ ನಡೆದಿದೆ. ಸಿದ್ದರಾಜು(28) ಸಾವಿಗೆ ಶರಣಾದ ಯುವಕನಾಗಿದ್ದಾನೆ. ಸಾವಿಗೂ ಮುನ್ನ ಪಾರ್ಲೆ ಆಗ್ರೋ ಕಂಪೆನಿ ವಿರುದ್ಧ ...
ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು 6 ವಿಕೆಟ್ ಗಳಿಂದ ಜಯ ಗಳಿಸಿ ವಿಶ್ವಕಪನ್ನು ಗೆದ್ದುಕೊಂಡಿದೆ. ಟ್ರಾವಿಸ್ ಹೆಡ್ (137 ರನ್) ಹಾಗೂ ಮರ್ನುಸ್ (58 ರನ್) ಅವರ ಅದ್ಭುತ ಜತೆಯಾಟದಿಂದ ಭಾರತ ತಂಡವನ್ನು ಸೋಲಿಸಿ ವಿಶ್ವಕಪ್ ಗೆದ್ದಿತು. ಡೇವಿಡ್ ವಾರ್ನರ್ 7 ರನ್, ಮ...
ವಿಶ್ವಕಪ್ –2023ಯನ್ನು ಆಸ್ಟ್ರೇಲಿಯಾ ಗೆದ್ದುಕೊಂಡಿದೆ. ಮಾರ್ನಸ್ ಲಾಬುಶೇನ್ ಹಾಗೂ ಟ್ರಾವಿಸ್ ಹೆಡ್ ಅವರ ಜೊತೆಯಾಟ ಆಸ್ಟ್ರೇಲಿಯ ಗೆಲುವಿಗೆ ಸಹಕಾರಿಯಾಯಿತು. ಕೇವಲ ಮೂರು ವಿಕೆಟ್ ಗಳ ನಷ್ಟದೊಂದಿಗೆ ಆಸ್ಟ್ರೇಲಿಯಾ ಭರ್ಜರಿ ಮುನ್ನಡೆ ಸಾಧಿಸಿತು. ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ಬೌಲರ್ಸ್ ಮೂರು ವಿಕೆಟ್ ಗ...
ಭಾರತದ ಆರ್ಥಿಕತೆಗೆ ಸಂಬಂಧಿಸಿದಂತೆ ಒಂದೊಳ್ಳೆ ವಿಚಾರ ಸುದ್ದಿಯಲ್ಲಿದೆ. ಹೌದು. ನಮ್ಮ ದೇಶದ ಆರ್ಥಿಕತೆಯು ಇದೇ ಮೊದಲ ಬಾರಿಗೆ ನಾಲ್ಕು ಟ್ರಿಲಿಯನ್ ಡಾಲರ್ಗಳನ್ನು ದಾಟಿದೆ. ಇದರೊಂದಿಗೆ ಭಾರತದ ಆರ್ಥಿಕತೆಯು ಈಗ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗುವ ಸಮೀಪದಲ್ಲಿದೆ. ದೇಶವನ್ನು ನಾಲ್ಕನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡಲು ಕೇಂದ...
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಪಂದ್ಯ ನಡೆಯುತ್ತಿದೆ. ಏಕದಿನ ವಿಶ್ವಕಪ್ ಫೈನಲ್ಗಾಗಿ ಫರಿದಾಬಾದ್ನ ಶಾಲೆಯೊಂದು ತಮ್ಮ ಯುನಿಟ್ ಪರೀಕ್ಷೆಯನ್ನು ಮುಂದೂಡಿದ ವಿಚಾರ ಬೆಳಕಿಗೆ ಬಂದಿದೆ. ಫರಿದಾಬಾದ್ ನ ಶಾಲೆಯೊಂದು ತಮ್ಮ ಯುನಿಟ್ ಟೆಸ್ಟ್ ಅನ್ನು ಮುಂದೂಡಿದೆ. ಶಾಲೆಯ ಸುತ್ತೋಲೆಯ ಫೋಟೋ ಸಾಮಾಜಿಕ ವಲಯದಲ್ಲಿ ವೈರಲ್ ಆಗಿದೆ. ಈ ಸುತ್ತೋಲೆಯಲ್...
ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೌತಮ್ ಅದಾನಿ ವಿರುದ್ಧ ಮತ್ತೆ ತಮ್ಮ ವಾಗ್ದಾಳಿ ನಡೆಸಿದ್ದಾರೆ. ರಾಜಸ್ಥಾನದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿಯವರು ‘ಭಾರತ್ ಮಾತಾ ಕಿ ಜೈ’ ಹೇಳುವ ಬದಲು ʼಅದಾನಿಗೆ ಜೈʼ ಎನ್ನಬೇಕು ಎಂದು ವ್ಯಂಗ್ಯವಾಡಿದ್ದಾರೆ. ಮೋದಿ ಅವರ...
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ 1983 ರ ಕ್ರಿಕೆಟ್ ವಿಶ್ವಕಪ್ನಲ್ಲಿ ಭಾರತದ ವಿಜಯವನ್ನು ನೆನಪಿಸಿಕೊಂಡರು. ಅಲ್ಲದೇ ನನ್ನ ಅಜ್ಜಿ ಮತ್ತು ಆಗಿನ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಇಡೀ ತಂಡವನ್ನು ಚಹಾಕೂಟಕ್ಕಾಗಿ ಕರೆದಿದ್ದರು ಎಂದು ನೆನಪಿಸಿಕೊಂಡಿದ್ದಾರೆ. "ಆ ಸಮಯದಲ್ಲಿ ಇಂದಿರಾ ಜಿ ತುಂಬಾ ಸಂತೋಷಪ...
ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಪ್ರತಿಕೂಲ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಪರಿಗಣಿಸಿ ಮಣಿಪುರ ಸರ್ಕಾರ ಇಂಟರ್ ನೆಟ್ ಸೇವೆಗಳ ಮೇಲಿನ ನಿಷೇಧವನ್ನು ನವೆಂಬರ್ 23 ರವರೆಗೆ ಇನ್ನೂ ಐದು ದಿನಗಳವರೆಗೆ ವಿಸ್ತರಿಸಿದೆ. ಹಿಂಸಾಚಾರವನ್ನು ಪ್ರಚೋದಿಸುವ ಚಿತ್ರಗಳು, ದ್ವೇಷ ಭಾಷಣ ಮತ್ತು ದ್ವೇಷದ ವೀಡಿಯೊ ಸಂದೇಶಗಳ ಪ್ರಸಾರಕ್ಕಾಗಿ ಕೆಲ...
ಹಲಾಲ್ ಪ್ರಮಾಣೀಕರಣದೊಂದಿಗೆ ಆಹಾರ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸುವ ಯುಪಿ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ಯೋಗಿ ಸರ್ಕಾರವು ಜನ...