ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಧಾಮಿ ಭಾನುವಾರ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಪರಿಹಾರ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು. ಎಂಟು ದಿನಗಳಿಂದ 41 ಮಂದಿ ಕಾರ್ಮಿಕರು ಕಟ್ಟಡದ ಅಡಿಯಲ್ಲಿ ಸಿಲುಕಿರುವುದರಿಂದ ಕಾರ್ಯಾಚರಣೆ ಸವಾಲಾಗಿದೆ. ಇಂದು ಬೆಳಿಗ...
2023ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 1000 ರನ್ ಪೂರೈಸಿದ ಭಾರತದ ನಾಲ್ಕನೇ ಬ್ಯಾಟ್ಸ್ ಮ್ಯಾನ್ ಎಂಬ ಹೆಗ್ಗಳಿಕೆಗೆ ಕೆಎಲ್ ರಾಹುಲ್ ಪಾತ್ರರಾಗಿದ್ದಾರೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ 2023 ರ ಫೈನಲ್ ನಲ್ಲಿ ಬಲಗೈ ಬ್ಯಾಟ್ಸ್ ಮ್ಯಾನ್ ಈ ಸಾಧನೆ ಮಾಡಿದ್ದಾರೆ. ...
ವಾಯುಪ್ರದೇಶದಲ್ಲಿ ಅಪರಿಚಿತ ಡ್ರೋನ್ಗಳು ಪತ್ತೆಯಾದ ನಂತರ ಇಂಫಾಲ್ ನ ಬಿರ್ ಟಿಕೇಂದ್ರಜಿತ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಭಾನುವಾರ ಮಧ್ಯಾಹ್ನ 2.30 ರಿಂದ ಈ ವಲಯದಲ್ಲಿ ಡ್ರೋನ್ ಗಳು ಪತ್ತೆಯಾಗಿವೆ ಎಂದು ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ. ಇಂಫಾಲ್ ಗೆ ಮತ್ತು ಅಲ್ಲಿಂದ ಕೆಲ...
ಆಸ್ಟ್ರೇಲಿಯಾ ತಂಡಕ್ಕೆ 240ರನ್ ಗಳ ಸವಾಲು ನೀಡಿರುವ ಟೀಮ್ ಇಂಡಿಯಾ ಇದೀಗ 2 ವಿಕೆಟ್ ಗಳನ್ನು ಪಡೆದುಕೊಂಡಿದೆ. ಆಸ್ಟ್ರೇಲಿಯಾ 3 ವಿಕೆಟ್ ಗಳ ನಷ್ಟಕ್ಕೆ 47 ರನ್ ಗಳನ್ನು ಗಳಿಸಿದೆ. ಮೊಹಮ್ಮದ್ ಶಮಿ ಎಸೆದ 2ನೇ ಓವರ್ ನ 2ನೇ ಎಸೆತದಲ್ಲಿ ಸ್ಲಿಪ್ ನಲ್ಲಿದ್ದ ವಿರಾಟ್ ಕೊಹ್ಲಿಗೆ ಡೇವಿಡ್ ವಾರ್ನರ್ ಕ್ಯಾಚ್ ನೀಡಿದರು. 3 ಎಸೆತಗಳ...
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಫೈನಲ್ ಪಂದ್ಯದ ವೇಳೆ 'ಫ್ರೀ ಫೆಲೆಸ್ತೀನ್' ಟೀ ಶರ್ಟ್ ಧರಿಸಿದ ವ್ಯಕ್ತಿಯೊಬ್ಬರು ಪಿಚ್ ಗೆ ನುಗ್ಗಿದ ಘಟನೆ ನಡೆದಿದೆ. ಅಲ್ಲದೇ ಆ ಯುವಕ ವಿರಾಟ್ ಕೊಹ್ಲಿಯನ್ನು ತಬ್ಬಿಕೊಳ್ಳಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಕೆಂಪು ಶಾರ್ಟ್ಸ್ ಧರಿಸಿದ್ದ ವ್ಯಕ್ತಿಯ ಮುಂಭಾಗ...
ಬೆಂಗಳೂರು: ನಾನು ನೀಲಿ ಚಿತ್ರಗಳನ್ನು ಪ್ರದರ್ಶನ ಮಾಡುತ್ತಿದ್ದೆ ಎಂದು ಆರೋಪ ಮಾಡಿರುವ ಕುಮಾರಣ್ಣ ಬುದ್ದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ನಾನು ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಟೂರಿಂಗ್ ಟಾಕೀಸ್...
41 ಓವರ್ ಗಳ ಮುಕ್ತಾಯಕ್ಕೆ ಟೀಮ್ ಇಂಡಿಯಾ 200 ರನ್ ಪೂರೈಸಿದೆ. ರೋಹಿತ್ ಶರ್ಮಾ, ಶುಭ್ ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ ಬಳಿಕ ಕೆ.ಎಲ್.ರಾಹುಲ್ ವಿಕೆಟ್ ಒಪ್ಪಿಸಿದ್ದಾರೆ. 107 ಎಸೆತಗಳಲ್ಲಿ 66 ರನ್ ಗಳಿಸಿದ ಕೆ.ಎಲ್.ರಾಹುಲ್ ವಿಕೆಟ್ ಒಪ್ಪಿಸಿದ್ದಾರೆ. ಮಿಚೆಲ್ ಸ್ಟಾರ್ಕ್ ಎಸೆದ 42ನೇ ಓವರ್ ನ 3ನೇ ಎಸ...
ಭಾರತ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯ ತೀವ್ರ ಕುತೂಹಲ ಸೃಷ್ಟಿಸಿದೆ. ಎರಡು ಬಲಿಷ್ಠ ತಂಡಗಳ ಅಸಲಿ ಹೋರಾಟ ಇದೀಗ ಆರಂಭವಾಗಿದೆ. ಒಂದೆಡೆ ಆಸ್ಟ್ರೇಲಿಯಾ ತಂಡದ ಬಿಗಿ ಕ್ಷೇತ್ರ ರಕ್ಷಣೆಯ ನಡುವೆಯೂ ವಿರಾಟ್ ಕೊಹ್ಲಿ ಅರ್ಧ ಶತಕ ದಾಖಲಿಸಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಅವರ 72ನೇ ಹಾಫ್ ಸೆಂಚುರಿ ಇದಾಗಿದೆ. ಹಾಫ್ ...
ಭಾರತ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯ ತೀವ್ರ ಕುತೂಹಲ ಸೃಷ್ಟಿಸಿದೆ. ಎರಡು ಬಲಿಷ್ಠ ತಂಡಗಳ ಗುದ್ದಾಟವನ್ನು ವಿಶ್ವ ನೋಡುತ್ತಿದೆ. ಒಂದೆಡೆ 3 ವಿಕೆಟ್ ಗಳನ್ನು ಕಳೆದುಕೊಂಡಿರುವ ಟೀಮ್ ಇಂಡಿಯಾ 121 ರನ್ ಗಳಿಸಿದ್ದು, ಇದೀಗ ಕೆ.ಎಲ್.ರಾಹುಲ್ ಹಾಗೂ ವಿರಾಟ್ ಕೊಹ್ಲಿ ಜೋಡಿ ಬಹಳ ಚಾಕಚಕ್ಯತೆಯಿಂದ ಆಟವಾಡುತ್ತಿದ್ದಾರೆ. ಆಸ್ಟ್ರೇಲಿಯ...
World Cup 2023 LIVE Kannada | ಭಾರತ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯ, ಆರಂಭವಾಗಿದ್ದು, ಆರಂಭದಲ್ಲೇ 3 ವಿಕೆಟ್ ಗಳನ್ನು ಟೀಂ ಇಂಡಿಯಾ ಕಳೆದುಕೊಂಡಿದೆ. ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ ಅವರನ್ನು ವಿಕೆಟ್ ಗಳನ್ನು ಕಳೆದುಕೊಂಡ ನಂತರ ಇದೀಗ ಕೆ.ಎಲ್.ರಾಹುಲ್ ಹಾಗೂ ವಿರಾಟ್ ಕೊಹ್ಲಿ ಜೋಡಿ ಎಚ್ಚರಿಕೆಯಿಂದ ಆಟವಾಡುತ್ತಿದ್ದಾ...